ಶರಣ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ತಾಳಿಕೋಟಿ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶರಣ ಶ್ರೀ ಮಡಿವಾಳ ಮಾಚಿದೇವರ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಬ. ಮಂಗಳೂರ ಅವರು ಶ್ರೀ…

ರಾಜ್ಯಾಧ್ಯಕ್ಷ ಡಾ.ಎಸ್.ಎಸ್.ಪಾಟೀಲರಿಗೆ ಸನ್ಮಾನ 

ತಾಳಿಕೋಟಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಹಂಡೇ ವಜೀರ ಸಮಾಜದ ತಾಲೂಕ ಘಟಕದ ವತಿಯಿಂದ ಹಮ್ಮಿಕೊಂಡ 2026 ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಮಾಜದ ರಾಜ್ಯಾಧ್ಯಕ್ಷ ಡಾ.ಎಸ್.ಎಸ್.ಪಾಟೀಲ(ವಿಜಯಪುರ) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.ಪೂಜ್ಯರಾದ ಜಯಗುರು ಸಿದ್ದೇಶ್ವರ ಮಹಾಸ್ವಾಮಿಗಳು, ಗುರುಮಡಿವಾಳೇಶ್ವರ…

ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಫೆ.10ರವರೆಗೆ ಅವಧಿ ವಿಸ್ತರಣೆ

ರಾಯಚೂರು ಫೆಬ್ರವರಿ 03 (ಕರ್ನಾಟಕ ವಾರ್ತೆ): ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದಂತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ…

ನಾಳೆ ಫೆ.5ರಿಂದ ಮೂರು ದಿನಗಳ ರಾಯಚೂರು ಜಿಲ್ಲಾ ಉತ್ಸವಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಂದ ಚಾಲನೆ

ರಾಯಚೂರು ಫೆಬ್ರವರಿ 03 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.05, 06, ಹಾಗೂ 07ರಂದು ಮೂರು ದಿನಗಳ ಕಾಲ ನಡೆಯುವ ಎಡೆದೊರೆ ನಾಡು ರಾಯಚೂರು…

ಬಂಜೆತನ–ಲೈಂಗಿಕ ನಿರಾಸಕ್ತಿ ನಿವಾರಣೆಗೆ ಫೆ.15ರಂದು ಶಿಬಿರ

ಮುದ್ದೇಬಿಹಾಳ: ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಬಂಜೆತನ ಹಾಗೂ ಲೈಂಗಿಕ ನಿರಾಸಕ್ತಿಯ ಸಮಸ್ಯೆಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಈ ಸಮಸ್ಯೆಗಳು ಮಹಿಳೆಯರಿಗೆ ಮಾತ್ರ ಸೀಮಿತವಾಗದೆ ಪುರುಷರಲ್ಲಿಯೂ ಹೆಚ್ಚುತ್ತಿರುವುದು ಗಂಭೀರ ವಿಷಯವಾಗಿದೆ ಎಂದು ವೈದ್ಯ ಡಾ. ಎ. ಎ. ಮಾಗಿ ಹೇಳಿದರು. ಪಟ್ಟಣದ ಮಾಗಿ…

ಕರುನಾಡ ವಿಜಯ ಸೇನೆ ಹೋರಾಟದ ಫಲ ಇಬ್ಬರು ತಜ್ಞ ವೈದ್ಯರ ನೇಮಕ

ಲಿಂಗಸಗೂರು : ಫೆ, 4 ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಯಿಲೆಗಳಿಗೆ ಸಂಬಂಧಪಟ್ಟ 5ಜನ ತಜ್ಞ ವೈದ್ಯರ ಹುದ್ದೆಗಳು ಖಾಲಿ ಇದ್ದು ಇದರಿಂದ ಈ ಭಾಗದ ಬಡರೋಗಿಗಳಿಗೆ ತುಂಬಾ ತೊಂದರೆಯಾಗಿದ್ದು ಕೂಡಲೇ 5 ತಜ್ಞ ವೈದ್ಯರನ್ನು ನೇಮಕ ಮಾಡಿ ಆದೇಶ ಮಾಡಬೇಕೆಂದು ದಿನಾಂಕ:-…

ರಾಯಚೂರು ಉತ್ಸವ ಜನರ ಉತ್ಸವವೇ? ಅಥವಾ ಅಧಿಕಾರಿಗಳ ಶೋವೇ? ದೊಡ್ಡಪ್ಪ ಮುರಾರಿ ಕಳವಳ

ಮಸ್ಕಿ,ಫೆ,3:- ರಾಯಚೂರು ಇತಿಹಾಸದ ನೆಲ ಬಿಸಿಲಿನ ನಾಡು,ಹೋರಾಟಗಳ ಮಣ್ಣಿನ ಊರು. ಆದರೆ ಇಂದು, ಈ ನೆಲದ ಜನ ಕೇಳುತ್ತಿರುವ ಪ್ರಶ್ನೆ ಒಂದೇ— “ಇದು ಜನರ ಉತ್ಸವವೇ? ಅಥವಾ ಅಧಿಕಾರಿಗಳ ಉತ್ಸವವೇ?” ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಪ್ರಚಾರಾರ್ಥ ಜ್ಯೋತಿ ರಥಯಾತ್ರೆ ಮಂಗಳವಾರ…

ಪಾದಯಾತ್ರೆಗೆ ಅನುಮತಿ ನೀಡಲು ಆಗ್ರಹಿಸಿ ಮನವಿ

ತಾಳಿಕೋಟಿ: ತಾಲೂಕಿನ ಕಲಕೇರಿ ಗ್ರಾಮದ ಗ್ರಾಮ ಪಂಚಾಯತ್ ದಲ್ಲಿ ನಡೆದ ಭ್ರಷ್ಟಾಚಾರ ಆರೋಪದ ತನಿಖೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 11ರಂದು ಕಲಕೇರಿಯಿಂದ ವಿಜಯಪುರ ದವರೆಗೆ ನಡೆಯಲಿರುವ ಪಾದಯಾತ್ರೆ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ…

ಮಸ್ಕಿ ಪೊಲೀಸ್ ಠಾಣೆ ಹಳೆಯ ಪಿ ಸಿ ವಸತಿಗೃಹಗಳ ನೆಲಸಮ ಬಹಿರಂಗ ಹರಾಜು

ಮಸ್ಕಿ ಪೊಲೀಸ್ ಠಾಣೆಯ ಪೊಲೀಸರ ವಸತಿಗೃಹಗಳ ಕಟ್ಟಡಗಳು ನಿರ್ಮಾಣ ಮಾಡಿ ಅಂದಾಜು 50 ವರ್ಷಕ್ಕೂ ಅಧಿಕವಾಗಿದ್ದು , ಹೀಗಾಗಿ ಪೊಲೀಸ್ ಇಲಾಖೆಯ ಕಟ್ಟಡಗಳು ಸಂಪೂರ್ಣ ಶೀತಲಾವಸ್ತೆಯಲ್ಲಿದ್ದು ಅದಕ್ಕಾಗಿ ಅವುಗಳನ್ನ ನೆಲಸಮಾಡಲು ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿಯಿಂದ ಪತ್ರಿಕೆಯಲ್ಲಿ ಪ್ರಕಟವಾದ ಆದೇಶ ನೀಡಿದ…

ಯುವ ಹಾಫಿಜ್-ಇ-ಕುರಾನ್ ಹಾಫಿಜ್ ಸೈಯದ್ ಮೊಹಮ್ಮದ್ ಮೊಹಮ್ಮದಲ್ ರೆಹಾನ್ ಹುಸೇನಿ ಮತ್ವಾಲೆ

ಮಾನವಿ: ಅತ್ಯಂತ ಕೋಮಲ ವಯಸ್ಸಿನಲ್ಲಿ ಪವಿತ್ರ ಕುರಾನ್ ಅನ್ನು ಸಂಪೂರ್ಣವಾಗಿ ಕಂಠಪಾಠ ಮಾಡಿರುವುದು ಅಪರೂಪದ ಹಾಗೂ ಶ್ಲಾಘನೀಯ ಸಾಧನೆಯಾಗಿದ್ದು, ಇದು ಅವರ ಅಪೂರ್ವ ಸ್ಮರಣಶಕ್ತಿ, ಅಚಲ ಪರಿಶ್ರಮ, ಕಟ್ಟುನಿಟ್ಟಿನ ಶಿಸ್ತು ಮತ್ತು ಆಳವಾದ ಇಮಾನಕ್ಕೆ ಜೀವಂತ ಸಾಕ್ಷಿಯಾಗಿದೆ. ದಿನನಿತ್ಯದ ನಿಯಮಿತ ಅಧ್ಯಯನ,…