ಕರ್ನಾಟಕ ಸರ್ಕಾರದ ಬೃಹತ್ , ಮಧ್ಯಮ ಕೈಗಾರಿಕೆ,ಮೂಲ ಸೌಲಬ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ ಬಿ ಪಾಟೀಲರವರಿಗೆ ಸನ್ಮಾನ
ತಾಳಿಕೋಟಿ : ತಾಲೂಕಿನ ಚಬನೂರ ಗ್ರಾಮದಲ್ಲಿ ನಡೆಯಲಿರುವ ಸಿದ್ಧಿ ಪುರುಷ ಶ್ರೀರಾಮಲಿಂಗೇಶ್ವರ ನೂತನ ಮಠ ಹಾಗೂ ಸಭಾಭವನ ಉದ್ಘಾಟನಾ ಸಮಾರಂಭದ ನಿಮಿತ್ಯ ಫೆಬ್ರವರಿ 3 ರಂದು ನಡೆಯಲಿರುವ ರೈತೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲಿರುವ ಕರ್ನಾಟಕ ಸರ್ಕಾರದ ಬೃಹತ್, ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ…
ಸಮಾಜ ಸೇವಕ ಅಸ್ಕಿ ಕಾರ್ಯ ಅನುಕರಣೀಯ: ಮುಖಂಡ ಶಿವರಾಜ
ತಾಳಿಕೋಟಿ: ತಮ್ಮ ಫೌಂಡೇಶನ್ ದ ಮೂಲಕ ಜಾತಿ ಮತ ಭೇದವಿಲ್ಲದೆ ಸಮಾಜದ ಎಲ್ಲ ವರ್ಗದ ಜನರ ಸೇವೆಯನ್ನು ಮಾಡುತ್ತಿರುವ ಸಮಾಜ ಸೇವಕ ಸಿ.ಬಿ.ಅಸ್ಕಿ ಅವರ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಯುವ ಮುಖಂಡ ಶಿವರಾಜ ಗುಂಡಕನಾಳ(ನಾಗೂರ) ಹೇಳಿದರು. ಗುರುವಾರ ಪಟ್ಟಣದ ಶ್ರೀ…
ಸಿಂಧನೂರು ಜಿಲ್ಲೆಯಾಗಲು ಉತ್ತಮ ವಾತಾವರಣ ಸೃಷ್ಟಿಯಾಗಿದೆ: ಡಾ.ಬಿ.ಎನ್.ಪಾಟೀಲ್.
ಸಿಂಧನೂರು ಭೌಗೋಳಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಜನಸಂಖ್ಯೆಯಲ್ಲಿ, ಅಭಿವೃದ್ಧಿಯಲ್ಲಿ, ಕೃಷಿಯಲ್ಲಿ, ಕೈಗಾರಿಕೆಗಳು, ವಿವಿಧ ಕಛೇರಿಗಳು, ಪ್ರಾರಂಭವು ಸೇರಿದಂತೆ ಬಹಳ ಮುಂದುವರೆದ ಪ್ರದೇಶವಾಗಿದೆ. ಸಿಂಧನೂರು ತಾಲೂಕು, ಜಿಲ್ಲಾ ಕೇಂದ್ರವಾಗಲು ಉತ್ತಮ ವಾತಾವರಣ ಸೃಷ್ಟಿಯಾಗಿದೆ ಎಂದು ಡಾ.ಬಿ.ಎನ್.ಪಾಟೀಲ್ ಹೇಳಿದರು. ಗುರುವಾರ ನಗರದ ಟೌನ್ ಹಾಲ್ ನಲ್ಲಿ…
ಅರಕೇರಾ ತಾಲೂಕಿಗೆ ಈಡಿಗ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ನೇಮಕ
ಅರಕೇರ : ಜ 08 ತಾಲೂಕಿನ ನೂತನ ಆರ್ಯ ಈಡಿಗ ಸಮಾಜದ ಅಧ್ಯಕ್ಷರಾಗಿ ಶ್ರೀ ರಾಚಣ್ಣ ಗಣೇಕಲ್, ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವಪ್ಪ ನಾಗೋಲಿಯನ್ನು ಗುರುವಾರ ನಾಗೋಲಿ ಗ್ರಾಮದ ಶ್ರೀ ಹನುಮಯ್ಯಪ್ಪ ತಾತಾ ಮಠದ ಆವರಣದಲ್ಲಿ ಸೇರಿದ್ದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ…
ಪೂರ್ವಭಾವಿ ಸಭೆ ರಾಯಚೂರು ಉತ್ಸವ ಮನೆಮನೆಯ ಉತ್ಸವವಾಗಲಿ: ಗಣ್ಯ ಮಹನಿಯರ ಸಲಹೆ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಉತ್ಸವ-2026 ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಇದು ಐತಿಹಾಸಿಕ ಪ್ರಯತ್ನ. ಜಿಲ್ಲಾಡಳಿತಕ್ಕೆ ಧನ್ಯವಾದಗಳು. ನಮ್ಮೂರಲ್ಲೂ ಉತ್ಸವ ಯಾವಾಗ ಆಗುತ್ತದೆ ಎಂದು ಕಾಯುತ್ತಿದ್ದೆವು. ಈದೀಗ ಆ ಕಾಲ ಕೂಡಿ ಬಂದಿದ್ದು ನಮ್ಮ ಪುಣ್ಯ.…
ಅಧಿಕಾರಿಗಳಿಗೆ ನಿಗದಿತ ಅವಧಿಯಲ್ಲಿ ಅನುದಾನ ಬಳಕೆಗೆ ಸೂಚನೆ .
ಲಿಂಗಸಗೂರು,ಜ.09 – ಸರಕಾರ ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಿಡುಗಡೆ ಮಾಡಿದ ಅನುದಾನ ವನ್ನು ಅಧಿಕಾರಿಗಳು ನಿಗದಿತ ಅವಧಿ ಯೊಳಗೆ ಗುರಿ ಸಾಧಿಸಬೇಕೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿ ಕಾರಿ ಹಾಗೂ ಲಿಂಗಸಗೂರ ತಾ.ಪಂ ಆಡಳಿತಾಧಿಕಾರಿ ಡಾ.ವಿಜಯ ಶಂಕರ ಸೂಚಿಸಿದರು. ಸ್ಥಳೀಯ…
ಅಕ್ರಮ ಮದ್ಯ ಮಾರಾಟ ಕ್ರಮಕ್ಕೆ ಒತ್ತಾಯ .
ಲಿಂಗಸಗೂರು : ತಾಲುಕಿನ ಈಚನಾಳ, ಈಚನಾಳ ಕ್ರಾಸ್, ಈಚನಾಳ ತಾಂಡಾದ ಗ್ರಾಮಗಳ ಹಲವು ಕಡೆ ಪಾನ್ ಬೀಡಾ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಈಚನಾಳ ಗ್ರಾಮ ಪಂಚಾಯತ ಮುಂಭಾಗದಲ್ಲಿ ಸಂಜೀವಿನಿ ಮಹಿಳಾ…
ಜ.10 ರಂದು ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದಿಂದ ಪದಗ್ರಹಣ ಪ್ರತಿಭಾ ಪುರಸ್ಕಾರ.
ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನಾ ಸಮಾರಂಭವನ್ನು ಜನವರಿ 10 ರಂದು ಬೆಳಿಗ್ಗೆ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟದ ಅಧ್ಯಕ್ಷ…
ತಾಲೂಕು ದಲಿತ ವಿದ್ಯಾರ್ಥಿ ಪರಿಷತ್ತಿನ ನೂತನ ಕ್ಯಾಲೆಂಡರ್ ಬಿಡುಗಡೆ
ಪಿಎಸ್ಐ ಗ್ರಾಮೀಣ ಪೊಲೀಸ್ ಠಾಣೆ ತುರ್ವಿಹಾಳ ಹಾಗೂ ಗ್ರಾಮ ಪಂಚಾಯಿತಿ ಕಲಮಂಗಿ ಅಭಿವೃದ್ಧಿ ಅಧಿಕಾರಿಗಳು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿಯಿಂದ 2026ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಅಧ್ಯಕ್ಷ ದುರುಗೇಶ ಕಲಮಂಗಿ ಮಾತನಾಡಿ, ರಾಜ್ಯದಾದ್ಯಂತ…
ಕೆ.ಹಂಚಿನಾಳ ಕ್ಯಾಂಪ್ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಎಸ್.ಡಿ.ಎಮ್.ಸಿ ಆಯ್ಕೆ,
ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕೆ. ಹಂಚಿನಾಳ ಕ್ಯಾಂಪ್ (ಜೆ.ಆರ್ ) ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಎಸ್.ಡಿ.ಎಮ್.ಸಿಯ ಸಭೆಯು ಶಾಲಾ ಆವರಣದಲ್ಲಿ ನಡೆಸಲಾಯಿತು ಎಂದು ಮುಖ್ಯ ಶಿಕ್ಷಕ ನಿಂಗರಾಜ ಕೊಪ್ಪದ್…
