ಕರವೇ ರಾಜ್ಯಾಧ್ಯಕ್ಷ ಎಚ್. ಶಿವರಾಮೇಗೌಡ್ರ 63ನೇ ಜನ್ಮದಿನದ ಅಂಗವಾಗಿ ಮಾನ್ವಿಯಲ್ಲಿ ಸೇವಾ ಕಾರ್ಯ

ಮಾನ್ವಿ : ಕರ್ನಾಟಕ ರಕ್ಷಣಾ ವೇದಿಕೆಯ ಕನ್ನಡಪರ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಚ್ ಶಿವರಾಮೇಗೌಡ್ರ ಅವರ 63ನೇ ಹುಟ್ಟುಹಬ್ಬದ ಅಂಗವಾಗಿ ಮಾನ್ವಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ನೆರಳು ಅನಾಥಾಶ್ರಮಕ್ಕೆ ಭೇಟಿ ನೀಡಿ ಆಶ್ರಮದಲ್ಲಿರುವ ತಾಯಂದಿರು ಹಾಗೂ ವೃದ್ಧರಿಗೆ ಹಣ್ಣು…

ಪ್ರಜಾಸೌಧ ಸ್ಥಳ ರದ್ದುಗೊಳಿಸುವಂತೆ ಆಗ್ರಹಿಸಿ ಮನವಿ

ತಾಳಿಕೋಟಿ: ಪಟ್ಟಣದಲ್ಲಿ ನಿರ್ಮಾಣವಾಗಲಿರುವ ಪ್ರಜಾಸೌಧ(ತಾಲೂಕ ಆಡಳಿತದ ಕೇಂದ್ರ ಕಟ್ಟಡ) ನಿರ್ಮಾಣಕ್ಕೆ ಆಯ್ಕೆ ಮಾಡಿದ ಸ್ಥಳ ರದ್ದುಗೊಳಿಸಿ ಬೇರೆ ಸ್ಥಳ ಆಯ್ಕೆ ಮಾಡಲು ಆಗ್ರಹಿಸಿ ತಾಲೂಕ ಹೋರಾಟ ಸಮಿತಿಯ ಪದಾಧಿಕಾರಿಗಳು ಸೋಮವಾರ ತಹಸಿಲ್ದಾರ್ ಡಾ.ವಿನಯಾ ಹೂಗಾರ ಮೂಲಕ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ…

ಮಸ್ಕಿ ಪೊಲೀಸ್ ಠಾಣೆಯಲ್ಲಿ ಬಹಿರಂಗ ಹರಾಜು: ಹಳೆಯ ಪಿಸಿ ವಸತಿಗೃಹಗಳಿಗೆ ₹99 ಸಾವಿರ ಬಿಡ್ – ಬಿ. ನಾಗರಾಜ್‌ಗೆ ಲಾಟ್

ಮಸ್ಕಿ,ಫೆ,2:- ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯ ಹಳೆಯ ಪಿಸಿ ವಸತಿಗೃಹಗಳನ್ನು ನೆಲಸಮಗೊಳಿಸುವ ಸಂಬಂಧ ಬೆಂಗಳೂರು ಪ್ರಧಾನ ಪೊಲೀಸ್ ಕಚೇರಿ ಆದೇಶದಂತೆ ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗಿತ್ತು. ಈ ಆದೇಶದಂತೆ ಇಂದು ದಿನಾಂಕ 02ರಂದು ಬೆಳಗ್ಗೆ 11 ಗಂಟೆಗೆ ಮಸ್ಕಿ ಪೊಲೀಸ್ ಠಾಣೆ…

ಜಿಲ್ಲಾ ಉತ್ಸವದ ಜ್ಯೋತಿ ರಥಯಾತ್ರೆಗೆ ಸ್ವಾಗತ .

ಲಿಂಗಸಗೂರು : ಫೆ 3 ರಾಯಚೂರು ಜಿಲ್ಲೆಯ “ಎಡೆದೊರೆ ನಾಡು- ಜಿಲ್ಲಾ ಉತ್ಸವ 2026”ರ ಅಂಗವಾಗಿ, ಉತ್ಸವದ ಜ್ಯೋತಿ ರಥಯಾತ್ರೆಯು ಲಿಂಗಸಗೂರು ತಾಲೂಕಿಗೆ ಆಗಮಿಸಿದ್ದು , ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿ ಈ ಉತ್ಸವದ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಿದರು .

ಭವಿಷ್ಯ ರೂಪಿಸುವ ಶಕ್ತಿಶಾಲಿ ಅಸ್ತ್ರವೇ ಶಿಕ್ಷಣ – ವಿನಯ್ ಕುಮಾರ್

ಲಿಂಗಸಗೂರು : ಫೆ, 03 – ಶಿಕ್ಷಣವು ಒಬ್ಬ ವ್ಯಕ್ತಿಯ ಭವಿಷ್ಯ ರೂಪಿಸುವ ಶಕ್ತಿಶಾಲಿ ಅಸ್ತ್ರವಾಗಿದೆ. ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನ, ಮೌಲ್ಯಗಳ ಕಲಿಕೆ ಮತ್ತು ಯಶಸ್ವಿ ಜೀವನಕ್ಕೆ ಭದ್ರ ಬುನಾದಿಯಾಗಿದೆ ಎಂದು ಶ್ರೀ ಉಮಾಮಹೇಶ್ವರಿ ಶಿಕ್ಷಣ…

ರಾಯಚೂರು ಉತ್ಸವದ ಅದ್ಭುತ ಮಕ್ಕಳ ಹಬ್ಬಕ್ಕೆ ಅದ್ಧೂರಿ ಚಾಲನೆ

ರಾಯಚೂರು ಫೆ.02 (ಕ.ವಾ.): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಮಹಾನಗರ ಪಾಲಿಕೆಯ ಆಶ್ರಯದದಲ್ಲಿ ಹಮ್ಮಿಕೊಂಡಿರುವ ಅದ್ದೂರಿ ಮಕ್ಕಳ ಹಬ್ಬಕ್ಕೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಫೆ.2ರಂದು ಚಾಲನೆ ನೀಡಿದರು. ಈ ಹಬ್ಬಕ್ಕಾಗಿ ನಗರದ…

ರಾಯಚೂರು ಉತ್ಸವ: ಫೆಬ್ರವರಿ 4ರಿಂದ ಹೆಲಿಕ್ಯಾಪ್ಟರ್ ರೈಡ್

ರಾಯಚೂರು ಫೆಬ್ರವರಿ 2 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 4ರಿಂದ 9ರವರೆಗೆ ರಾಯಚೂರು ಜಿಲ್ಲೆಯ…

ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ರಾಯಚೂರು ಫೆಬ್ರವರಿ 02 (ಕರ್ನಾಟಕ ವಾರ್ತೆ): ಇಲ್ಲಿನ ರೇಷ್ಮೆ ಇಲಾಖೆಯಿಂದ 2023-24 ಹಾಗೂ 2024-25ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ಅರ್ಹ ರೇಷ್ಮೆ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರು ಕನಿಷ್ಠ 1.00 ಎಕರೆ ಹಿಪ್ಪುನೇರಳೆ…

ಮಕ್ಕಳ ಹಬ್ಬದಲ್ಲಿ ಗಮನ ಸೆಳೆದ ಬಾಲ್ಯ ವಿವಾಹ ಮುಕ್ತಿ ರಥ ವಾಹನ

ರಾಯಚೂರು ಫೆಬ್ರವರಿ 02 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.2ರಂದು ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ಮುಕ್ತಿ…

ರಾಯಚೂರು ಉತ್ಸವದ ಮಕ್ಕಳ ಹಬ್ಬಕ್ಕೆ ಕಿಕ್ಕಿರಿದು ತುಂಬಿದ ಸ್ಟೇಡಿಯಂ, ಚಿಣ್ಣರ ಸಂಭ್ರಮ

ರಾಯಚೂರು ಫೆಬ್ರವರಿ 02 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಫೆ.2 ಮತ್ತು ಫೆ.3ರಂದು ಎರಡು ದಿನಗಳ ಕಾಲ ಆಯೋಜನೆ ಮಾಡಿದ ಮಕ್ಕಳ ಹಬ್ಬಕ್ಕೆ…