ಸವಿತಾ ಮಹರ್ಷಿ ಜಯಂತಿ: ಪೂರ್ವಭಾವಿ ಸಿದ್ಧತಾ ಸಭೆ
ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಜಯಂತಿಯನ್ನು ಇದೇ ಜನವರಿ 27ರಂದು ಆಚರಣೆ ಮಾಡಲಾಗುತ್ತಿದ್ದು, ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶಿಲ್ದಾರ್ ಜಗದೀಶ್ ಅವರು ಹೇಳಿದರು. ಜನವರಿ 16ರಂದು ನಗರದ ಜಿಲ್ಲಾಧಿಕಾರಿಗಳ…
ಸಾವಯವ, ನೈಸರ್ಗಿಕ ಕೃಷಿ ಲಾಭದಾಯಕ: ಅಮರೇಗೌಡ
ರಾಯಚೂರು : ‘ಇಂದು ಭೂಮಿ ಸತ್ವವಿಲ್ಲದಂತಾಗಿದೆ. ಅದರ ಸ್ವಾಭಾವಿಕ ಉತ್ಪಾದನಾ ಸಾಮರ್ಥ್ಯ ಕಡಿಮೆಯಾಗಿದೆ. ಅತಿಯಾದ ಲಾಭದ ಉದ್ದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಬಳಕೆಯಿಂದ ಉತ್ಪದನಾ ವೆಚ್ಚ ಹೆಚ್ಚಾಗಿದೆ. ಹೀಗಾಗಿ ಎಲ್ಲ ಸಮಸ್ಯೆಗಳಿಗೆ ಸಾವಯವ ಮತ್ತು ನೈಸರ್ಗಿಕ ಕೃಷಿಯೇ ಪರಿಹಾರ’ ಎಂದು ಕೃಷಿ…
ಜಿಲ್ಲಾ ಕ್ರೀಡಾಂಗಣದಲ್ಲಿ ದೇಶಿ ಕ್ರೀಡೆಗಳ ಕಲರವ
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಅಕ್ಷರಶಃ ದೇಶಿ ಕ್ರೀಡೆಗಳ ಕಲರವ ಕಂಡುಬಂದಿತು. ಚಳಿಯ ನಡುವೆಯೂ ಲಗೋರಿ ಮತ್ತು ಚಿನ್ನಿದಾಂಡು ಸ್ಪರ್ಧೆಗಳಲ್ಲಿ ಭಾಗಿಯಾಗಲು ನಗರದ ವಿವಿಧ ಶಾಲ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಜಿಲ್ಲೆಯ ಯುವಜನರು ಇರುವ ಅಂದಾಜು 804 ಸ್ಪರ್ಧಿಗಳು ತಲಾ…
ಪತ್ರಕರ್ತರಿಗಾಗಿ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆ
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಅಂಗವಾಗಿ ಪತ್ರಕರ್ತರಿಗಾಗಿ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆ ಏರ್ಪಡಿಸಲಾಗಿದೆ. ಆಯ್ಕೆಯಾದ ಕಥೆ, ಕವನ, ಲೇಖನಗಳನ್ನು ಪ್ರತ್ಯೇಕ ಮೂರು ಪುಸ್ತಕಗಳಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್ ನಗರದಲ್ಲಿ ಶನಿವಾರ…
ಹೃದಯಾಘಾತದಿಂದಾಗಿ ಪತ್ರಕರ್ತ ಅಶ್ರಫ್ ಹುಸೇನಿ ನಿಧನ
ರಾಯಚೂರು: ಸೈಯದ್ ಶಮ್ಸ್ ಆಲಂ ಹುಸೇನಿ ಅಲಿಯಾಸ್ ಸೈಯದ್ ನಸೀಮ್ ಅಶ್ರಫ್ ಹುಸೇನಿ (49 ವರ್ಷ) ಶನಿವಾರ ಬೆಳಿಗ್ಗೆ ಹೃದಯಾಘಾತದಿಂದಾಗಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸೈಯದ್ ಶಮ್ಸ್ ಆಲಂ ಹುಸೇನಿ ರಹೇಮತುಲ್ಲಾ ಅಲ್ಲೆಹೆ ದರ್ಗಾ…
ದಿನ್ನಿ, ಮಟಮಾರಿ, ಓ ಹನುಮಪೂರ, ಗಟ್ಟುಬಿಚ್ಚಾಲಿ, ತುರುಕನಡೋಣ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ
ರಾಯಚೂರು ಜನವರಿ 17 (ಕ.ವಾ.): ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಜನವರಿ 17ರಂದು ರಾಯಚೂರು ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ದಿನ್ನಿ, ಮಟಮಾರಿ, ಓ ಹನುಮಪೂರ, ಗಟ್ಟುಬಿಚ್ಚಾಲಿ…
ರಾಯಚೂರು ಉತ್ಸವ-2026ರ ಪ್ರಚಾರಾರ್ಥ ವಾಲಿಬಾಲ್, ಕಬ್ಬಡಿ ಪಂದ್ಯ
ರಾಯಚೂರು ಜನವರಿ 17 (ಕ.ವಾ.): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 17ರಂದು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್, ಕಬ್ಬಡಿ ಕ್ರೀಡಾಕೂಟಕ್ಕೆ…
ಮುಖಂಡ ಬಸನಗೌಡರಿಂದ ಮಾಜಿ ಯೋಧರಿಗೆ ಸನ್ಮಾನ
ತಾಳಿಕೋಟಿ: ದೇವರ ಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಮುಖಂಡ ಬಸನಗೌಡ ಪಾಟೀಲ (ಯಡಿಯಾಪೂರ) ಇವರ ವತಿಯಿಂದ ತಾಲೂಕಿನ ಮಾಜಿ ಸೈನಿಕರಿಗೆ ಪ್ರವಾಸಿ ಮಂದಿರದಲ್ಲಿ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಸನಗೌಡ ಎಡಿಯಾಪೂರ ಅವರು ಮಾತನಾಡಿ ತಮ್ಮ ಜೀವವನ್ನು ಪಣಕ್ಕಿಟ್ಟು ದೇಶದ ರಕ್ಷಣೆಗಾಗಿ…
ಈಡಿಗ ಸೇರಿದಂತೆ 26 ಪಂಗಡಗಳನ್ನು 2ಎ.ಯಿಂದ ಎಸ್.ಟಿ. ಪ.ಪಂಗಡಕ್ಕೆ ಸೇರಿಸಬೇಕು: ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ
ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಚಿತ್ತಾಪೂರ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕರದಾಳ ಪೀಠಾಧಿಪತಿಗಳಾದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಮಾತನಾಡಿ ರಾಜ್ಯದಲ್ಲಿ ಈಡಿಗ ,ಬಿಲ್ಲವ,ನಾಮಧಾರಿ,ಧೀವರ,ತೀಯ ಸೇರಿದಂತೆ 26 ಪಂಗಡಗಳನ್ನು ಹೊಂದಿರುವ ಸಮುದಾಯವನ್ನು ಈಗಿರುವ 2ಎ.ಯಿಂದ ಎಸ್.ಟಿಗೆ ಮೀಸಲಾತಿ ನೀಡುವುದಕ್ಕೆ ರಾಜ್ಯ ಸರ್ಕಾರದಿಂದ…
ಶಾಸಕದ್ವಯರು ಅಧಿವೇಶನದಲ್ಲಿ ಸಿಂಧನೂರು ಜಿಲ್ಲಾ ಕೇಂದ್ರವಾಗಲು ಧ್ವನಿ ಎತ್ತಲು ಕರವೇ ಒತ್ತಾಯ.
ಜನವರಿ 22 ರಿಂದ 31ರವರೆಗೆ ಬೆಂಗಳೂರಿನಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜಕೀಯ ಮುಖಂಡರು ಸಿಂಧನೂರು ಜಿಲ್ಲೆ ರಚನೆ ಕುರಿತೆ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಧ್ವನಿ ಎತ್ತಬೇಕು. ಹಾಗೂ ಮಾಜಿ ಸಚಿವರು, ಸಂಸದರು,…
