ಆರೋಗ್ಯ ಇಲಾಖೆಯಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ 2025-26ನೇ ಸಾಲಿಗೆ ಮಂಜೂರಾಗಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮೇರಿಟ್ ಕಮ್ ರೋಷ್ಟರ್ ಆಧಾರದ…
ಮಕ್ಕಳು ಭವಿಷ್ಯ ರೂಪಿಸಿಕೊಳ್ಳುವತ್ತ ಗಮನ ಹರಿಸಲಿ: ನ್ಯಾ.ಹೆಚ್.ಎ.ಸಾತ್ವಿಕ್ ಸಲಹೆ
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಬಾಲ್ಯ ವಿವಾಹ ನಿಷೇಧ ಜಾಗೃತಿ ಸಂಚಾರಿ ರಥ ವಾಹನಕ್ಕೆ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ. ಸಾತ್ವಿಕ್ ಅವರು ಜನವರಿ 31ರಂದು ನಗರದ ಸರ್ಕಾರಿ…
ಗಣರಾಜ್ಯೋತ್ಸವದಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರ ಇರದ ಆರೋಪ ದಲಿತ ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ದೂರು
ಮಾನ್ವಿ : ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನದ ಆವರಣದಲ್ಲಿ ಜನವರಿ 26ರಂದು ಆರ್ಯವೈಶ್ಯ ಸಮಾಜದ ವತಿಯಿಂದ ಆಯೋಜಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸದೇ ಧ್ವಜಾರೋಹಣ ನಡೆಸಲಾಗಿದೆ ಎಂದು ಆರೋಪಿಸಿ ಜನಸೇವಾ…
ರಾಮಲಿಂಗಯ್ಯ ಶ್ರೀಗಳಿಗೆ ಶಳ್ಳಗಿ ಗ್ರಾಮಸ್ಥರಿಂದ ಸನ್ಮಾನ
ತಾಳಿಕೋಟೆ: ತಾಲೂಕಿನ ಚಬನೂರ ಗ್ರಾಮದ ಸಿದ್ದೀಪುರುಷ ಶ್ರೀ ರಾಮಲಿಂಗೇಶ್ವರ ನೂತನ ಮಠ ಹಾಗೂ ಸಭಾಭವನದ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಪುರಾಣ ಕಾರ್ಯಕ್ರಮದಲ್ಲಿ ಶಳ್ಳಗಿ ಗ್ರಾಮದ ಜಂಗಮ ಸಮಾಜದಿಂದ ಜ್ಯೋತಿಷ್ಯ ರತ್ನ ಶ್ರೀರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಅವರ ಆಧ್ಯಾತ್ಮಿಕ ಸೇವೆಗಾಗಿ ಗೌರವ ಸಮರ್ಪಣೆ…
ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಆಹ್ವಾನ
ತಾಳಿಕೋಟಿ: ಪಟ್ಟಣದಲ್ಲಿ ರಜಪೂತ ಸಮಾಜದ ವತಿಯಿಂದ ಪ್ರತಿಷ್ಠಾಪನೆಗೊಂಡಿರುವ ಮಹಾರಾಣಾ ಪ್ರತಾಪ್ ಸಿಂಹ ಅವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ಗ್ರಾಹಕ ವ್ಯವಹಾರಗಳು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಇವರಿಗೆ ಶುಕ್ರವಾರ ಆಮಂತ್ರಣ ನೀಡಲಾಯಿತು. ಬಿಜೆಪಿ ಜಿಲ್ಲಾ…
ಬಾಲಕ ರೆಹಾನಖಾನ್ ವಠಾರಗೆ ಸನ್ಮಾನ
ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ 7 ವರ್ಷದ ಬಾಲಕ ರೆಹಾನಖಾನ್ ಅಯ್ಯೂಬಖಾನ್ ವಠಾರ ಈತನು ಸೈಡ್ ಸಿಟ್ ಅಪ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ…
ಇಂದು(ಫೆ.1) ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ತಾಳಿಕೋಟಿ: ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೇ ವಜೀರ ಸಮಾಜ ವಿಜಯಪುರ ಹಾಗೂ ತಾಳಿಕೋಟಿ ತಾಲೂಕ ಘಟಕದ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಂಡೇ ವಜೀರ ಸಮಾಜದ ವಿದ್ಯಾರ್ಥಿಗಳ ಹಾಗೂ ಸಾಧಕರ…
ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಪಾಲಿಸಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ ಸಲಹೆ
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ರಾಯಚೂರು, ಎನ್‌ಹೆಚ್‌ಎಐ ಪ್ರಾದೇಶಿಕ ಕಚೇರಿ ಬೆಂಗಳೂರು ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2026ರ ಅಂಗವಾಗಿ…
ದೇಶವನ್ನು ವೈಭವದತ್ತ ನಡೆಸುವ ಜವಾಬ್ದಾರಿ ಹಿಂದೂಗಳ ಮೇಲಿದೆ .
ಲಿಂಗಸಗೂರು : ಫೆ 1 ದೇಶವನ್ನು ವೈಭವದತ್ತ ನಡೆಸುವ ಜವಬ್ದಾರಿ ಹಿಂದುಗಳ ಮೇಲಿದೆ ಎಂದು ಧರ್ಮ ಜಾಗರಣಾ ಮಂಚ್‌ನ ಪ್ರಾಂತ ಪ್ರಚಾರಕ ದತ್ತಾತ್ರೇಯ ನಾಯಕ ಹೇಳಿದರು. ಪಟ್ಟಣದ ದೊಡ್ಡ ಹನುಮಂತ ದೇವಸ್ಥಾನ ಮುಂಭಾಗದಲ್ಲಿ ಹಿಂದು ಸಮ್ಮೇಳನ ಸಮಿತಿಯಿಂದ ಆಯೋಜಿಸಿದ್ದ ಹಿಂದು ಸಮಾವೇಶವನ್ನು…
ಮಾಹಿತಿ ಕೊಡದ ಅಧಿಕಾರಿಗಳಿಗೆ ದಂಡವಿಧಿಸಿ ಬಿಸಿ ಮುಟ್ಟಿಸಿದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ ಸಿಂಗ್
ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಮಾಹಿತಿ ನೀಡಲು ನಿರ್ಲಕ್ಷ್ಯ ಮಾಡಿದ್ದಕ್ಕೆ ಮೂರು ಜನ ಸಾರ್ವಜನಿಕ ಮಾಹಿತಿ ಅಧಿಕಾರಿಗಳಾದ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಿಂದ ದಂಡ ವಿಧಿಸಿ ಆದೇಶ ಮಾಡಲಾಗಿದೆ ಎಂದು ಕರ್ನಾಟಕ ಮಾಹಿತಿ…
