ರಾಯಚೂರು ಉತ್ಸವದ ಕರಪತ್ರಗಳನ್ನು ಮನೆಮನೆಗೆ ತಲುಪಿಸಿ ಪ್ರಚಾರ ನೀಡಲು ಡಿಹೆಚ್‌ಓ ಡಾ.ಸುರೇಂದ್ರ ಬಾಬು ಸೂಚನೆ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಫೆ.05 ರಿಂದ ಫೆ.07ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ನಡೆಸಬೇಕಿದೆ. ಈ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ದಿಶೆಯಲ್ಲಿ ಆರೋಗ್ಯ ಇಲಾಖೆಯ ಕ್ಷೇತ್ರ…
ಫೆ.01ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಫೆ.01ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ…
ಫೆ.1ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಪ್ರವಾಸ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆಬ್ರವರಿ 01 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿದ ವಿಶೇಷ ವಿಮಾನದ ಮೂಲಕ ಹೊರಟು 11 ಗಂಟೆಗೆ ಕಲಬುರಗಿ ವಿಮಾನ…
ಬಳಗಾನೂರಲ್ಲಿ ಕೋತಿ ನಾಯಿಗಳ ಆರ್ಭಟ ಭಯ ಭೀತರಾದ ಮಕ್ಕಳು,ಮಹಿಳೆಯರು
ಬಳಗಾನೂರು ಪಟ್ಟಣದ ಜನಜೀವನಕ್ಕೆ ಇದೀಗ ಹೊಸ ಭೀತಿಯೊಂದು ಎದುರಾಗಿದೆ. ಪಟ್ಟಣದಲ್ಲಿ ಬೃಹದಾಕಾರದ ಕೋತಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಹೊರಬರಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ಸಂಜೆ ಐದನೇ ವಾರ್ಡಿನ ಮನೆಯೊಂದಕ್ಕೆ ಕೋತಿಗಳ ಗುಂಪೊಂದು ಮುತ್ತಿಗೆ…
ಜಮೀನುಗಳಿಗೆ ತೆರಳುವ ರಸ್ತೆ ಬಂದ್ ತೆರವಿಗೆ ಕೆಆರ್‌ಎಸ್ ಆಗ್ರಹ
ಮಸ್ಕಿ: ತಾಲೂಕಿನ ಪಾಮನಕಲ್ಲೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರು ರೈತರ ಜಮೀನುಗಳಿಗೆ ತೆರಳುವ ರಸ್ತೆಯನ್ನು ಬಂದ್ ಮಾಡಿದ್ದರಿಂದ ರೈತರು ಕರ್ನಾಟಕ ರೈತ ಸಂಘದ ನೇತೃವದಲ್ಲಿ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಆಗ್ರಹಿಸಿದರು. ನಂತರ ಸಂತೋಷ ಹಿರೇದಿನ್ನಿ ಮಾತನಾಡಿ ಪಾಮನಕಲ್ಲೂರು…
ಕಡಲೇಕಾಳು ಖರೀದಿ ಕೇಂದ್ರಗಳ ಸ್ಥಾಪನೆ: ಸದುಪಯೋಗಕ್ಕೆ ಜಿಲ್ಲಾಧಿಕಾರಿಗಳ ಮನವಿ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ರೈತರು ಸರ್ಕಾರದ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಟಾಸ್ಕ್ ಪೋರ್ಸ್…
ಸ್ವಚ್ಛ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸೋಣ : ನ್ಯಾ. ಉಂಡಿ ಮಂಜುಳಾ ಶಿವಪ್ಪ.
ಲಿಂಗಸಗೂರು : ಜ 31 ತಾಲೂಕು ಕಾನೂನು ಸೇವಾ ಸಮಿತಿ, ಹಾಗೂ ವಕೀಲರ ಸಂಘ, ಪುರಸಭೆ, ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನವನ್ನು ಪ್ರತಿವರ್ಷದಂತೆ ಜನವರಿ 30 ರಂದು ‘ರಾಷ್ಟ್ರೀಯ ಸ್ವಚ್ಛತಾ ದಿನ’ವನ್ನು ನ್ಯಾ. ಉಂಡಿ ಮಂಜುಳಾ ಶಿವಪ್ಪ. ನ್ಯಾಯಾಲಯದ ಸಂಕೀರ್ಣ…
ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ನರ್ಸಿಂಗ್ ಸಿಬ್ಬಂದಿಯ ಏಕತೆಯ ಸಂಕೇತವಾಗಿ ನೂತನ ವರ್ಷದ ಕ್ಯಾಲೆಂಡರ್ ಉದ್ಘಾಟನೆ
ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು (ರಿ) ತಾಲೂಕು ಘಟಕ ಮುದ್ದೇಬಿಹಾಳ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಉದ್ಘಾಟನಾ ಸಮಾರಂಭವನ್ನು ನಗರದ ತಾಲೂಕು ಆಸ್ಪತ್ರೆಯಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.…
ರಾಯಚೂರು ಉತ್ಸವ: ಜಿಲ್ಲಾಮಟ್ಟದ ಉದ್ಯೋಗ ಮೇಳದ ಸಿದ್ಧತೆಗೆ ಸೂಚನೆ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉತ್ಸವ-2026ರ ಹಿನ್ನೆಲೆಯಲ್ಲಿ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್, ಡಿಡಿಯು-ಜಿಕೆವೈ ಯೋಜನೆಯಡಿ ಜಿಲ್ಲಾ ಮಟ್ಟದದಲ್ಲಿ ಒಂದು ದಿನದ ಉದ್ಯೋಗ ಮೇಳವನ್ನು ಫೆ.06ರಂದು ನಗರದ ಕೃಷಿ ವಿವಿಯ ಆವರಣದಲ್ಲಿ ಆಯೋಜಿಸಲಾಗಿದೆ. ಈ…
ಬಿಡಾಡಿ ದನಗಳ ಹಾವಳಿಗೆ ಬೇಸತ್ತು ರೈತರಿಂದ ತಹಸೀಲ್ದಾರ್ ಮನವಿ
ಮಸ್ಕಿ: ಬಿಡಾಡಿ ದನಗಳು ರೈತರ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿರುವದರಿಂದ ಬೇಸತ್ತ ರೈತರು ಬಿಡಾಡಿ ದನಗಳನ್ನು ಗೋ-ಶಾಲೆಗಳಲ್ಲಿ ಬಿಡಬೇಕೆಂದು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ರೈತ ಹಿತರಕ್ಷಣಾ ಹೋರಾಟ ಸಮಿತಿಯಿಂದ ಶುಕ್ರವಾರ ಮನವಿ ಪತ್ರಸಲ್ಲಿಸುವ ಮೂಲಕ ಆಗ್ರಹಿಸಿದರು. ನಂತರ ಹೋರಾಟ ಸಮಿತಿಯ…
