ಜೂನ್ 20ರಂದು ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಾಗಾರ: ಅಧಿಕಾರಿಗಳು ಕಡ್ಡಾಯವಾಗಿ ಭಾಗಿಯಾಗುವಂತೆ ಜಿಲ್ಲಾಧಿಕಾರಿ ಸೂಚನೆ
ರಾಯಚೂರು ಜೂನ್ 16 (ಕರ್ನಾಟಕ ವಾರ್ತೆ): ಮಾಹಿತಿ ಹಕ್ಕು ಕಾಯ್ದೆ-2005ರ ಪರಿಣಾಮಕಾರಿ ಅನುಷ್ಠಾನ, ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಕರ್ತವ್ಯಗಳು ಹಾಗೂ ಮಾಹಿತಿ ಹಕ್ಕು ಸಂಬAಧಿತ ವಿಷಯಗಳ ಕುರಿತು ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ…
ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನಮಂತ್ರಿ ಅವಾಜ್ 2.0 ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ರಾಯಚೂರು ಜೂನ್ 16 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ ವತಿಯಿಂದ 2026-27ನೇ ಸಾಲಿನ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಅವಾಜ್ ಯೋಜನೆ (ನಗರ) 2.0 ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾಸಲಾಗಿದೆ. ಈ ಯೋಜನೆಅಡಿ ವಸತಿ ರಹಿತ/ ನಿವೇಶ ರಹಿತ…
ಪ್ರಧಾನಮಂತ್ರಿ ವಿಕಸಿತ ಭಾರತ ಯೋಜನೆ ಉದ್ಯೋಗವನ್ನು ಹೆಚ್ಚಿಸುವ ಗುರಿ ಹೊಂದಿದೆ: ನಿರಾಜ್ ಕುಮಾರ್
ರಾಯಚೂರು ಜೂನ್ 16 (ಕರ್ನಾಟಕ ವಾರ್ತೆ): 2025ರ ಆಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಪ್ರಧಾನಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆಯು ಭಾರತದಲ್ಲಿ ಖಾಸಗಿ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಉದ್ಯೋಗ ಸೃಷ್ಟಿ…
“ಕಡು ಭ್ರಷ್ಟಾಚಾರದ ವಿರುದ್ಧದ ನೈತಿಕ ಹೋರಾಟಕ್ಕೆ ಬೆಂಬಲಿಸಿ”
ಪೋತ್ನಾಳ್ -: ಸಮೀಪದ ಮಾನವಿ ತಾಲೂಕಿನ ಉಟಕನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2025-26-27ನೇ ಸಾಲಿನ 15ನೇ ಹಣಕಾಸು ಆಯೋಗದ ಅನುದಾನ, ಎಸ್‌ಬಿಎಂ ಖಾತೆ ಹಾಗೂ ನಂಬರ್-01 ಖಾತೆಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಉಟಕನೂರು ಗ್ರಾಮ…
ಕೃತಕ ಗೊಬ್ಬರ ಅಭಾವ ಕಳಪೆ ಬೀಜ ಹಾಗೂ ಸರ್ಕಾರದ ಆದೇಶ ಉಲ್ಲಂಘಿಸುತ್ತಿರುವ ಗೊಬ್ಬರ ಅಂಗಡಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಜ ಕ ರಕ್ಷಣಾ ಸೇನೆ ಒತ್ತಾಯ
ಪಟ್ಟಣವು ಸೇರಿದಂತೆ ತಾಲೂಕಿನಾದ್ಯಂತ ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ರೈತರನ್ನು ವಂಚಿಸುತ್ತಿದ್ದಾರೆ. ಅಲ್ಲದೇ ರೈತರಿಗೆ ರಸಗೊಬ್ಬರಗಳ ಜೊತೆ ಕಡ್ಡಾಯವಾಗಿ ಇತರೆ ಉತ್ಪನ್ನಗಳನ್ನು ಖರೀದಿಸುವಂತೆ ತಾಕೀತು ಮಾಡಿ,ಕಳಪೆ ಗುಣಮಟ್ಟದ ಬೀಜಗಳನ್ನು…
ಸಿರಿಧಾನ್ಯಗಳನ್ನು ಬಳಸಿ,ಆರೋಗ್ಯ ವೃದ್ದಿಸಿ:ಪ್ರತಾಪಗೌಡ ಪಾಟೀಲ್
ಮಸ್ಕಿ : ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರು ಕರೆ ಮೇರಿಗೆ ನಾರಿ ಶಕ್ತಿ ಪೋರಂ ಅಡಿಯಲ್ಲಿ ಆರೋಗ್ಯಕರ ಭಾರತ ಆತ್ಮ ನಿರ್ಭರ ಭಾರತ ಪರಿಸರ ಸ್ನೇಹ ಜೀವನ ಶೈಲಿಗಾಗಿ…
ಮಕ್ಕಳು ಶಾಲೆಗೆ ಹಾಜರು,ಬಿಸಿಯೂಟ ಪಕ್ಕದ ಶಾಲೆಯಿಂದ ವ್ಯವಸ್ಥೆ: ಚಂದ್ರಶೇಖರ ದೊಡ್ಡಮನಿ ಬಿಇಒ
ಮಸ್ಕಿ : ತಾಲ್ಲೂಕಿನ ಹಾಲಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಮ್ ರಾಮಲದಿನ್ನಿ ಶಾಲೆಯಲ್ಲಿ ಅಡುಗೆ ಸಹಾಯಕಿ ಮತ್ತು ಗ್ರಾಮಸ್ಥರ ವೈಯಕ್ತಿಕ ದ್ವೇಷದಿಂದ ಕಳೆದ ಹದಿನೈದು ದಿನಗಳಿಂದ ಮಕ್ಕಳನ್ನು ಶಾಲೆಗೆ ಪಾಲಕರು ಕಳಿಸಿತ್ತಿಲ್ಲ,ಎರಡು ಸಲ ಅಧಿಕಾರಿಗಳು ಸಂಧಾನ ಮಾಡಿದರು ಮಕ್ಕಳನ್ನು ಶಾಲೆಗೆ ಪಾಲಕರು…
ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಸಾರಿಗೆ ಇಲಾಖೆ ತಣ್ಣೀರು
ಮಸ್ಕಿ : ಪಟ್ಟಣದಿಂದ ದಿನಾಲೂ ಲಿಂಗಸುಗೂರು,ಸಿಂಧನೂರು ಪಟ್ಟಣದ ವಿವಿಧ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ನೂರಾರು ವಿದ್ಯಾರ್ಥಿಗಳು ಪ್ರತಿದಿನ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾರಿಗೆ ಸಂಸ್ಥೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂಬ ಆಕ್ರೋಶ…
ರೈತರ ಹಕ್ಕುಗಳಿಗೆ ಕೆಪಿಆರ್‌ಎಸ್ ಬೃಹತ್ ಧರಣಿ ಸತ್ಯಾಗ್ರಹ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ
ರಾಯಚೂರು, ಜೂನ್ 16: ರೈತರಿಗೆ ಗುಣಮಟ್ಟದ ಬೀಜ-ರಸಗೊಬ್ಬರಗಳ ಸಮರ್ಪಕ ಪೂರೈಕೆ, ಮುಂಗಾರು ಜೋಳದ ಬಾಕಿ ಹಣ ಬಿಡುಗಡೆ, ನಿವೇಶನ ರಹಿತ ಬಡ ಕುಟುಂಬಗಳಿಗೆ ಹಕ್ಕುಪತ್ರ ಹಾಗೂ ಮನೆ ನಿವೇಶನ ವಿತರಣೆ ಸೇರಿದಂತೆ ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ…
ಜಾಲಹಳ್ಳಿಯ ಜನತಾ ಕಾಲೋನಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಕಾಯಂ ಶಿಕ್ಷಕರ ನೇಮಕಾತಿಗೆ ಎಸ್‌ಡಿಎಂಸಿ ಆಗ್ರಹ
ಜಾಲಹಳ್ಳಿ, ಜೂನ್ 16: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ತಕ್ಷಣವೇ ಕಾಯಂ ಶಿಕ್ಷಕರನ್ನು ನಿಯೋಜಿಸುವಂತೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ…
