ವಿದ್ಯಾರ್ಥಿಗಳು ನಿರಂತರ ಅಭ್ಯಾಸ, ಏಕಾಗ್ರತೆಯಿಂದ ವ್ಯಕ್ತಿತ್ವ ವಿಕಾಸನ: ಗಿರಿಧರ ಪೂಜಾರ್

ಹಾಲಾಪೂರ ಗ್ರಾಮದಲ್ಲಿರುವ ದಿ ಬೆಸ್ಟ್ ಪಬ್ಲಿಕ್ ವಿದ್ಯಾ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಾಸನ ಶಿಬಿರ ನಡೆಯಿತು. ಈ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ವಾಗ್ಮಿಗಳಾದ ಶ್ರೀ ಗಿರಿಧರ್ ಪೂಜಾರ್ ಮಕ್ಕಳಿಗೆ ವ್ಯಕ್ತಿತ್ವ ವಿಕಾಸನ ಕುರಿತು ಅತ್ಯುತ್ತಮ ಸಲಹೆಗಳನ್ನು ಹಾಗೂ ವಿದ್ಯಾರ್ಥಿಗಳ ಜೀವನದ ಬದುಕು ,ಗುರಿಗಳ…

ಹಾಲಾಪೂರ: ಗ್ರಾಪಂಗೆ ಆಡಳಿತ ಅಧಿಕಾರಿಯಾಗಿ ಸ.ನಿ,ತೋಟಗಾರಿಕೆ ಇಲಾಖೆ ಮಾನ್ವಿ ನೇಮಕ

ಹಾಲಾಪೂರ : ಪ್ರಸ್ತುತ ರಾಯಚೂರು ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳ ಸದಸ್ಯರ ಅವಧಿ ಬರುವ ಫೆಬ್ರವರಿ ಎರಡಕ್ಕೆ ಮುಕ್ತಾಯಗೊಳ್ಳುತ್ತಿದ್ದು, ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಅಧಿನಿಯಮ1993 ಪ್ರಕರಣ ಅನ್ವಯ ಆಡಳಿತ ಅಧಿಕಾರಿಗಳನ್ನು ಮುಂದಿನ ಚುನಾವಣೆವರೆಗೆ ಜಿಲ್ಲಾಧಿಕಾರಿಗಳು, ತಾಲೂಕುವಾರು ಅಧಿಕಾರಿಗಳನ್ನು ನೇಮಿಸಿ…

ಕುರುಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಸಾವು!

ತಾಲೂಕಿನ ಕುರುಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ 11:30ರ ವೇಳೆಗೆ ನಡೆದಿದೆ ಎನ್ನಲಾಗಿದೆ. ಶಾಲೆಯಲ್ಲಿ ವಿರಾಮದ ವೇಳೆಯಲ್ಲಿ ಕುಡಿಯಲು ನೀರು ತರಲು ತೆರಳಿದ್ದ ಸಮಯದಲ್ಲಿ ವಿದ್ಯುತ್ ತಗುಲಿದ…

ಶ್ರೀ ಜಗದ್ಗುರು ಮೌನೇಶ್ವರ 40 ನೇ ವರ್ಷದ ವೈಭವದ ಜಾತ್ರಾ ಮಹೋತ್ಸವ

ಮಾನ್ವಿ: ತಾಲೂಕಿನ ಉಮಳಿ ಹೋಸುರು ಗ್ರಾಮದಲ್ಲಿನ ಶ್ರೀ ಜಗದ್ಗುರು ಮೌನೇಶ್ವರ ದೇವಸ್ಥಾನದಲ್ಲಿ 40 ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪುರವಂತರ ಸೇವೆ , ಪಲ್ಲಕ್ಕಿ ಉತ್ಸಾವ ನಡೆಯಿತು, ಗ್ರಾಮಸ್ಥರು ಕಾತರಿಕಿ ಮೌನೇಶ್ವರ ಮಠದ ಶ್ರೀ ಅಯ್ಯಪ್ಪ…

ಮಹಾತ್ಮಾ ಗಾಂಧಿಜೀರವರ ಕನಸಾದ ಕುಷ್ಠರೋಗ ಮುಕ್ತ ಭಾರತ ಮಾಡಲು ಆರಂಭದಲ್ಲಿಯೇ ರೋಗ ಪತ್ತೆಗೆ ಎಲ್ಲರೂ ಶ್ರಮೀಸೋಣ.

ನರ ಮತ್ತು ಚರ್ಮದ ಖಾಯಿಲೆಯಾಗಿರುವ ಹಾಗೂ ಶತ ಶತಮಾನಗಳಿಂದ ಇಂದಿಗೂ ಸಮುದಾಯದಲ್ಲಿರುವ ಕುಷ್ಠರೋಗವನ್ನು ನಿರ್ಮೂಲನೆ ಮಾಡಲು, ಯಾರಿಗಾದರೂ ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಇದ್ದಲ್ಲಿ, ಕೈಕಾಲುಗಳಲ್ಲಿ ಜೋಮು ಕಂಡು ಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ ಖಚಿತಪಟ್ಟಲ್ಲಿ…

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಯೋಗಗುರು ಎಂ.ಭಾಸ್ಕರ್ ಆಯ್ಕೆ

ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಭಾಗವಾದ ಜಿಲ್ಲಾ ಜನಜಾಗೃತಿ ವೇದಿಕೆಯ ಅಡಿಯಲ್ಲಿ ನಡೆದ ಮಧ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ನವಜೀವನ ಸಮಿತಿ, ತಂಬಾಕು ವಿರೋಧಿ ದಿನಾಚರಣೆ, ಮಾದಕ ವಸ್ತು ವಿರೋಧಿ ದಿನಾಚರಣೆ, ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ,…