ಗ್ರಂಥಾಲಯಗಳು ಜ್ಞಾನದ ಭಂಡಾರ ಸಂಸ್ಕೃತಿಯ ಕಳಸ ಡಾ.ಮಾನಸ
ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮನೆಗೊಂದು ಗ್ರಂಥಾಲಯ ಕನಿಷ್ಠ ಒಂದು ಲಕ್ಷ ಮನೆಗಳಲ್ಲಿ ಮನೆಗೊಂದು ಗ್ರಂಥಾಲಯ ನಿರ್ಮಿಸುವ ಗುರಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರವು ಹೊಂದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ಅಭಿಪ್ರಾಯ ಪಟ್ಟರು. ಸಿಂಧನೂರಿನ ಸಾಹಿತಿ ಶಂಕರ…
ಸಚಿವ ಶಿವಾನಂದ ಪಾಟೀಲಗೆ ಗೌರವ ಸನ್ಮಾನ
ತಾಳಿಕೋಟಿ: ಪಟ್ಟಣದಲ್ಲಿ ಇತ್ತೀಚಿಗೆ ನಡೆದ ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಸಕ್ಕರೆ ಜವಳಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಇವರನ್ನು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪೂಜ್ಯ ಇಂಗಳೇಶ್ವರ ಸ್ವಾಮೀಜಿ,ಶ್ರೀ…
ತಾಲೂಕಾಡಳಿತದಿಂದ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ
ತಾಳಿಕೋಟಿ:ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತ ಹಾಗೂ ಭೋವಿ ಸಮಾಜದ ಸಹಯೋಗದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ 853ನೇ ಜಯಂತಿಯನ್ನು ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಹಸಿಲ್ದಾರ್ ಡಾ.ವಿನಯಾ ಹೂಗಾರ ಶ್ರೀ ಸಿದ್ದರಾಮೇಶ್ವರ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಪ ನಮನ…
ಬ್ಲಾಕ್ ಕಾಂಗ್ರೆಸ್ ನಿಂದ ಜ.19ಕ್ಕೆ ಗ್ರಾ.ಪಂ.ಮಟ್ಟದಲ್ಲಿ ಮನರೇಗಾ ಬಚಾವ್ ಆಂದೋಲನ ಉದ್ಘಾಟನೆ.
ಕೆಪಿಸಿಸಿ ಪಕ್ಷದ ಅಧ್ಯಕ್ಷರ ಆದೇಶದ ಮೇರೆಗೆ ಜ.19 ರಂದು ರಾಗಲಪರ್ವಿ, ರಾಮತ್ನಾಳ, ಹೆಡಗಿನಾಳ, ಗ್ರಾಮಗಳಲ್ಲಿ ಮೊದಲ ದಿನ ಉದ್ಘಾಟಿಸಿಲಾಗುತ್ತಿದೆ. ನಂತರ ಉಪವಾಸ ಸತ್ಯಾಗ್ರಹ 5 ಕಿ.ಮೀ.ದಿಂದ 10 ಕಿ.ಮೀ.ವರೆಗೂ ಪಾದಯಾತ್ರೆ ಕುರಿತಾಗಿ ಮಾಹಿತಿ ನೀಡಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ…
ಸ್ವಾಮಿ ವಿವೇಕಾನಂದರು ಮಹಾನ್ ಸಂತ: ಪ್ರಾಚಾರ್ಯ ಬಂಟನೂರ
ತಾಳಿಕೋಟಿ: ಸ್ವಾಮಿ ವಿವೇಕಾನಂದರು ಮಹಾನ್ ಸಂತ, ದೇಶಪ್ರೇಮಿ, ಯುವಕರ ಕಣ್ಮಣಿ ಸೂರ್ಯನಂತೆ ಬೆಳಗಿ ಭಾರತದಲ್ಲಿ ಮುಸುಕಿದ ಕತ್ತಲೆಯೂ ದೂರ ಸರಸಿದ ಪುಣ್ಯಾತ್ಮ ಎಂದು ಸ್ಥಳೀಯ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ.ಬಂಟನೂರ ಹೇಳಿದರು. ಸೋಮವಾರ ಎಸ್ ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ…
ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ನೀಡಿ ಸಂಕಲ್ಪ ವಿಕಲಚೇತನರ ಒಕ್ಕೂಟ ರಾಯಚೂರು ವತಿಯಿಂದ ಮನವಿ
ಮಾನ್ವಿ : ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ರವರಿಗೆ ವಿಕಲಚೇತನರ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಮನವಿ ಪತ್ರ ಸಲ್ಲಿಸಲಾಗಿದೆ. ಸಂಕಲ್ಪ ವಿಕಲಚೇತನರ ಒಕ್ಕೂಟ, ರಾಯಚೂರು…
ವಟಗಲ್ : ಗ್ರಾಮದಲ್ಲಿ ನೂತನ ಶ್ರೀ ಗಿರಿ ಬಸವೇಶ್ವರ್ ಸಹಕಾರಿ ಉದ್ಘಾಟನೆ
ಪಟ್ಟಣ ಸಮಿಪ ವಟಗಲ್ ಗ್ರಾಮದಲ್ಲಿ ನೂತನವಾಗಿ ಶ್ರೀ ಗಿರಿಬಸವೇಶ್ವರ ಸಹಕಾರಿ ಸಂಘದ ಉದ್ಘಾಟನೆಯನ್ನು ಮಾಡಲಾಯಿತು. ಸ್ವಾಮಿ ವಿವೇಕಾನಂದ ಜಯಂತಿ ಆಚರಿಸುವ ಮೂಲಕ ನೂತನ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು . ಈ ಸಂದರ್ಭದಲ್ಲಿ ಶಿವಕುಮಾರ್ ಗೌಡ ಪಾಟೀಲ್ ಮಲ್ಲನಗೌಡ ಪಾಟೀಲ್ ಮಲ್ಲಿಕಾರ್ಜುನ್…
ಮಸ್ಕಿಯಲ್ಲಿ ಶಾಸಕ ಆರ್ ಬಸನಗೌಡ ಅಧ್ಯಕ್ಷತೆಯಲ್ಲಿ ರಾಯಚೂರು ಉತ್ಸವ ಪೂರ್ವಭಾವಿ ಸಭೆ
ಮಸ್ಕಿ : ರಾಯಚೂರು ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉತ್ಸವ ಜಾಗೃತಿ ಮೂಡಿಸಿ: ಆರ್. ಬಸನಗೌಡ ಮಸ್ಕಿ: ನಮ್ಮ ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ನಡೆಯುತ್ತಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಬಗ್ಗೆ ಗ್ರಾಮ…
ಸ್ಕಾಡಾ ಗೇಟ್ ಅಳವಡಿಕೆ ಅವೈಜ್ಞಾನಿಕ ತಡೆಗೆ ರೈತಸಂಘ ಒತ್ತಾಯ
ಲಿಂಗಸಗೂರ : ಜ 15 . ತಾಲೂಕಿನ ನಾರಾಯಣಪುರ ಬಲದಂಡೆ ವಿತರಣಾ ಕಾಲುವೆ ಹಾಗೂ ಉಪ ಕಾಲುವೆಗಳ ಕಾಮಗಾರಿ ಸಂಪೂರ್ಣಗೊಳಿಸದೇ ಆತುರದಲ್ಲಿ ಅವೈಜ್ಞಾನಿಕವಾಗಿ ಸ್ಮಾಡಾ ಗೇಟ್ ಅಳವಡಿಸಲು ಮುಂದಾಗಿರುವ ಅಧಿಕಾರಿಗಳು ಅದನ್ನು ತಕ್ಷಣ ಕೈಬಿಟ್ಟು ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಒತ್ತಾಯಿಸಿ…
ನೂತನ ಆರಕ್ಷಕ ನಿರೀಕ್ಷಕ ಹೊಸಕೇರಪ್ಪ. ಕೆ ಇವರಿಗೆ ಕರುನಾಡ ವಿಜಯ ಸೇನೆ ಅಧ್ಯಕ್ಷರಿಂದ ಸನ್ಮಾನ
ಲಿಂಗಸಗೂರು : ಜ 15 ನೂತನ ಆರಕ್ಷಕ ನಿರೀಕ್ಷಕರಾಗಿ ಲಿಂಗಸಗೂರು ಪಟ್ಟಣಕ್ಕೆ ಬಂದ ಹೊಸಕೇರಪ್ಪ. ಕೆ ಇವರಿಗೆ ಕರುನಾಡ ವಿಜಯ ಸೇನೆ ತಾಲೂಕ ಅಧ್ಯಕ್ಷ ಹನುಮಂತ ಬಡಿಗೇರ್ ಹಾಗೂ ಕರುನಾಡ ವಿಜಯಸೇನೆ ತಾಲೂಕು ಸಮಿತಿ ವತಿಯಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ…
