ಶಿವಯೋಗಿ ಸಿದ್ದರಾಮೇಶ್ವರ 853ನೇ ಜಯಂತಿ ಆಚರಣೆ

ಮಸ್ಕಿ: ಶಿವಯೋಗಿ ಸಿದ್ದರಾಮೇಶ್ವರ 853ನೇ ಜಯಂತಿಯನ್ನು ತಹಸೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾಡಳಿತದಿಂದ ಬುಧವಾರ ಆಚರಿಸಲಾಯಿತು. ತಹಸೀಲ್ದಾರ್ ಮಂಜುನಾಥ ಭೋಗಾವತಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಜಯಂತಿಯನ್ನು ಆಚರಿಸಿದರು. ಶಾಸಕರಿಂದ ಮಾಲಾರ್ಪಣೆ: ಶಿವಯೋಗಿ ಸಿದ್ದರಾಮೇಶ್ವರ ೮೫೪ನೇ ಜಯಂತ್ಸೋತ್ಸವ ಅಂಗವಾಗಿ ಪಟ್ಟಣದ…

ಅರಕೇರಾ: ಸಿಧ್ಧರಾಮೇಶ್ವರರ ತತ್ವ ಆದರ್ಶಗಳು ಅಳವಡಿಕೊಳ್ಳಿ: ರಾಜಶೇಖರನಾಯಕ

ಅರಕೇರಾ : ಬೋವಿ ಜನಾಂಗದವರು ಆರ್ಥೀಕ ಶೈಕ್ಷಣ ಕವಾಗಿ ಸಾಮಾಜಿಕವಾಗಿ ಹಿಂದುಳಿದಿದೆ. ಎಲ್ಲಾರು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ಉತ್ತಮ ಶಿಕ್ಷಣ ಕೊಡಿಸಿ ಶೈಕ್ಷಣ ಕವಾಗಿ ಮುಂದೆ ಬಂದು ಸರಕಾರದ ಸೌಲಭ್ಯಗಳನ್ನು ಪಡೆಯಬೇಕು ಹಾಗೂ ನಿಮ್ಮ ಸಮಾಜದಲ್ಲಿನ ಕಟ್ಟ ಕಡೆ ಇರುವ ವ್ಯಕ್ತಿಗೂ…

ತಹಸೀಲ್ ಕಚೇರಿಯಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಮಸ್ಕಿ ಪಟ್ಟದಲ್ಲಿರುವ ತಹಸೀಲ್ದಾರರ ಕಚೇರಿಯಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ ಮಂಜುನಾಥ ಭೋಗವತಿ 12ನೇ ನೇ ಶತಮಾನದ ಶರಣರಲ್ಲಿ ಶ್ರೀ ಸಿದ್ದರಾಮೇಶ್ವರರು ಒಬ್ಬರಾಗಿದ್ದರು. ಇವರು ಕರ್ಮಯೋಗಿ ಮತ್ತು ಶಿವಯೋಗಿಯಾಗಿ ಕಲ್ಯಾಣ ಕ್ರಾಂತಿಯಲ್ಲಿ ಪ್ರಮುಖ ಪಾತ್ರವನ್ನು…

ಹಾಲಾಪೂರ: ಶ್ರೀ ಶಿವಯೋಗಿ, ಕರ್ಮಯೋಗಿ ಸಿದ್ದರಾಮೇಶ್ವರ ಜಯಂತಿ

ಮಸ್ಕಿ ಸಮೀಪ ಹಾಲಾಪೂರದಲ್ಲಿರುವ ಶ್ರೀ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಮೂರ್ತಿಗೆ ಪೂಜಾ ಕಾರ್ಯಕ್ರಮ ನಡೆಯಿತು. ಶ್ರೀ ಸಿದ್ದರಾಮೇಶ್ವರ ಇವರು ಕರ್ಮ ಯೋಗಿಯಾಗಿ ಶಿವಯೋಗಿಯಾಗಿ 12ನೇ ಶತಮಾನದಲ್ಲಿ ಕಲ್ಯಾಣ ಕ್ರಾಂತಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು, ಸಮಾಜದಲ್ಲಿ ಸಮಾನತೆ, ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದರು ತಮ್ಮ…

ಗ್ರಾಪಂಯಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಮಸ್ಕಿ ತಾಲೂಕಿನ ಹಾಲಾಪೂರ ಗ್ರಾಮ ಪಂಚಾಯತಿಯಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಮಾಡಲಾಯಿತು. 12ನೇ ಶತಮಾನದ ಅನೇಕ ವಚನಕಾರರು , ಶರಣರಲ್ಲಿ ಒಬ್ಬರಾದ ಶ್ರೀ ಶಿವಯೋಗಿ ಕರ್ಮಯೋಗಿ ಸಿದ್ದರಾಮೇಶ್ವರರು ಕೆಲಸವೇ ದೇವರು ಎಂಬ ತತ್ವವನ್ನು ನಂಬಿದ ಅಪ್ರಥಮ ಪುರುಷರು ಇವರು…

ರಾಯಚೂರು ಉತ್ಸವದಲ್ಲಿ ಅತ್ಯುತ್ಸಾಹದಿಂದ ಭಾಗವಹಿಸಿ ಶಾಸಕ ತುರುವಿಹಾಳ ಕರೆ

ಮಸ್ಕಿ : ಬುದುವಾರ ಮದ್ಯಾಹ್ನ ಮಸ್ಕಿಯ ತಾಲೂಕಾ ಪಂಚಾಯ್ತಿಯ ಸಭಾಂಗಣದಲ್ಲಿ ಎಡೆದೊರೆ ನಾಡು ರಾಯಚೂರು ಉತ್ಸವ 2026 ರ ಪೂರ್ವಬಾವಿ ಸಭೆಯನ್ನು ನಡೆಸಲಾಯಿತು. ಅದರ ಅಧ್ಯಕ್ಷತೆಯನ್ನು ವಹಿಸಿದ್ದ ಮಸ್ಕಿ ಶಾಸಕ ಆರ್,ಬಸನಗೌಡ ತುರುವಿಹಾಳ ಮಾತನಾಡಿ ರಾಯಚೂರು ಉತ್ಸವ ಇದು ನಮ್ಮ ಉತ್ಸವ…

ಈಡಿಗರ ಬೇಡಿಕೆಗಳನ್ನು ರಾಜ್ಯ ಸರಕಾರ ನಿರ್ಲಕ್ಷ್ಯ ಮಾಡಿದರೆ ಉಗ್ರ ಹೋರಾಟ : ಪ್ರಣಾವಾನಂದ ಸ್ವಾಮೀಜಿ

ಅರಕೇರಾ : ರಾಜ್ಯ ಸರ್ಕಾರ ಈಡಿಗ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸಲು ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರಣಾವನಂದ ಸ್ವಾಮೀಜಿ ಅವರು ಹೇಳಿದರು. ಅವರು ಅರಕೇರಾ ಪಟ್ಟಣದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಆರ್ಯ ಈಡಿಗ…

ಹಟ್ಟಿ ಚಿನ್ನದ ಗಣಿಯ ರಹೇಮತ್ ಫೌಂಡೇಶನ್ ನಿಂದ ಕಾರುಣ್ಯಾಶ್ರಮದಲ್ಲಿ ಹಾಸಿಗೆ ಹೊದಿಕೆ ವಿತರಣೆ ರಹೇಮತ್ ಫೌಂಡೇಶನ್ ಹಟ್ಟಿ ಚಿನ್ನದಗಣಿಯ ಪದಾಧಿಕಾರಿಗಳು ಕಾರುಣ್ಯಾಶ್ರಮಕ್ಕೆ ಭೇಟಿ ಕಾರುಣ್ಯಾಶ್ರಮವು ಕಲ್ಯಾಣ ಕರ್ನಾಟಕದ ಸ್ವರ್ಗದ ತಾಣವಾಗಿದೆ – ರಾಜ್ ಮಹಮ್ಮದ್

ಸಿಂಧನೂರು — ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯ ರಹೇ ಮತ್ ಫೌಂಡೇಶನ್ ನ ಪದಾಧಿಕಾರಿಗಳು ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ…