ಆಹಾರ ಇಲಾಖೆಯಲ್ಲಿ ಶಿವಪ್ಪ ಹಳ್ಳಿಹೊಸೂರು ಶಾಮೀಲಾಗಿರುವುದಿಲ್ಲ :ರಾಮಣ್ಣ ನಾಯಕ ಜಿಲ್ಲಾಧ್ಯಕ್ಷರು ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ಸ್ಪಷ್ಟನೆ
ಮಾನ್ವಿ. ಆಹಾರ ಇಲಾಖೆಯಲ್ಲಿ ಶಿವಪ್ಪ ಹಳ್ಳಿ ಹೊಸೂರು ಶಾಮೀಲಾಗಿರುವುದಿಲ್ಲ.ಹನುಮೇಶನಾಯಕರವರು ಉದ್ದೇಶ ಪೂರ್ವಕವಾಗಿ ಅವರ ಹೆಸರಿಗೆ ಕಳಂಕ ತರುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ರಾಮಣ್ಣ ನಾಯಕ ಜಿಲ್ಲಾಧ್ಯಕ್ಷರು ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಯಚೂರು ಇವರು ಈ ಪತ್ರಿಕೆಯ ಮೂಲಕ ತಿಳಿಸಿದ್ದಾರೆ.ಇಲಾಖೆಯ ನಿಯಮಗಳನ್ನು…
ಕಾರ್ಯಕ್ಷಮತೆ ಮೆಚ್ಚಿ ಉದ್ಬಾಳ(ಯು) ಪಿಡಿಓ ಬಸವರಾಜಗೆ ಜಿಲ್ಲಾ ಪಂಚಾಯತ್ ದಿಂದ ಪ್ರಶಂಶನೀಯ ಪ್ರಮಾಣ ಪತ್ರ
ರಾಯಚೂರು ಜನವರಿ 28 (ಕ.ವಾ.): ನಗರದ ಜಿಲ್ಲಾ ಪಂಚಾಯತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ತಿಂಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಅತ್ಯುತ್ತಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂದು ಪ್ರಶಂಶನೀಯ…
ವಾರ್ತಾ ಇಲಾಖೆಯ ಮಾಹಿತಿ ಪ್ರದರ್ಶನ ಮಳಿಗೆಗೆ ಚಾಲನೆ
ರಾಯಚೂರು ಜನವರಿ 28 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರೂಪಿಸಿರುವ ಮಾಹಿತಿ ಪ್ರದರ್ಶನ ಮಳಿಗೆಗೆ ರಾಯಚೂರು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…
ಮಾವನಿಂದಲೆ ಗರ್ಭಿಣಿ ಸೊಸೆಯ ಹತ್ಯೆ
ಕವಿತಾಳ : ಪಟ್ಟಣ ಸಮೀಪದ ಹಿರೇಹಣಗಿ ಗ್ರಾಮದಲ್ಲಿ ಇಂದು ರೇಖಾ ಗಂಡ ನಾಗರಾಜ್ ನಾಯಕ್(24) ಎಂಬ ಮಹಿಳೆಯನ್ನು ಮಾವ ಸಿದ್ದಪ್ಪ ನಾಯಕ್ ಕುಡುಗೋಲಿನಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಘಟನೆ ನೆಡೆದಿದ್ದು, ಮೃತ ಮಹಿಳೆಯ ವಿವಾಹವು ಕಳೆದ ಐದು ವರ್ಷದ ಹಿಂದೆ…
ಉತ್ಸವದಲ್ಲಿ ರಾಯಚೂರು ಸಿಟಿ ಸುಂದರವಾಗಿ ಕಾಣಲಿ: ಜುಬಿನ್ ಮೊಹಪಾತ್ರ
ರಾಯಚೂರು ಜನವರಿ 28 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ರಾಯಚೂರು ಸಿಟಿಯು ಸುಂದರವಾಗಿ ಕಾಣಬೇಕು. ಈ ದಿಶೆಯಲ್ಲಿ ಯೋಚಿಸಿ ಪ್ರತಿಯೊಬ್ಬ ಪೌರ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯ ಭಾಗಿಯಾಗಬೇಕು ಎಂದು ರಾಯಚೂರು ಮಹಾನಗರ…
ಪಾಲಕರು ಶಾಲೆಯ ಆಧಾರ ಸ್ತಂಭಗಳು – ಡಾ. ಗುಗ್ಗವಾಡ
ಶಾಲೆಯ ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವಂತಹ ಸ್ತಂಭಗಳಾದರೆ, ಪಾಲಕರು ಶಾಲೆಯ ಅಭಿವೃದ್ಧಿಯ ಆಧಾರ ಸ್ತಂಭಗಳು. ಪಾಲಕರು ಶಾಲೆಯ ಚಟುವಟಿಕೆಗಳಲ್ಲಿ ಭಾಗವಹಿಸಿ ಸಹಕರಿಸಿ ಮಕ್ಕಳ ಹೋಮ ವರ್ಕ್, ಪ್ರಗತಿ ಪರಿಶೀಲಿಸುವುದರಿಂದ ಮಕ್ಕಳಲ್ಲಿನ ಗುಣಮಟ್ಟ ಹೆಚ್ಚಿಸಿ ಆ ಶಾಲೆಯ ಅಭಿವೃದ್ಧಿ ಆಗುವುದರಲ್ಲಿ ಎರಡು ಮಾತಿಲ್ಲ…
ಬಾಲಕ ರೆಹಾನಖಾನಗೆ ಪೊಲೀಸ್ ವರಿಷ್ಠಾಧಿಕಾರಿಯಿಂದ ಸನ್ಮಾನ ತಾಳಿಕೋಟಿ
ಬಾಲಕ ರೆಹಾನಖಾನಗೆ ಪೊಲೀಸ್ ವರಿಷ್ಠಾಧಿಕಾರಿಯಿಂದ ಸನ್ಮಾನ ತಾಳಿಕೋಟಿ: ಸಮೀಪದ ಕೊಡೆಕಲ್ಲ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಿರಿಯ ಪೇದೆಯಾಗಿ ಸೇವೆ ಸಲ್ಲಿಸುತ್ತಿರುವ ಅಯ್ಯೂಬ ಖಾನ್ ಇವರ ಏಳು ವರ್ಷದ ಮಗನಾದ ರೆಹಾನಖಾನ್ ಈತನು ಸೈಡ್ ಸಿಟ್ ಅಪ್ ನಲ್ಲಿ ಇಂಡಿಯಾ ಬುಕ್ ಆಫ್…
ಫೆ.7ರಂದು ರಾಯಚೂರು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ; ಯಶಸ್ವಿಗೊಳಿಸಲು ಸಮಿತಿಯ ಅಧ್ಯಕ್ಷ ಪಾಮಯ್ಯ ಮುರಾರಿ ಸೂಚನೆ
ಯಚೂರು ಜನವರಿ 28 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಫೆ.05 ರಿಂದ ಫೆ.07ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರಲ್ಲಿ ಫೆ.07ರಂದು ಹಮ್ಮಿಕೊಂಡ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುವಂತೆ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದ ಬೇರೆ ಬೇರೆ ಇಲಾಖೆಗಳ…
ಸೇವಾ ಪೂರ್ವ ತರಬೇತಿ ಮುಕ್ತಾಯ ಸಮಾರಂಭ
ತಾಳಿಕೋಟಿ: ಪಟ್ಟಣದ ಲಕ್ಷ್ಮಣಸಿಂಗ್ ಅ.ಹಜೇರಿ ವಿದ್ಯಾಭಾರತಿ ಪ್ರೌಢಶಾಲೆಯಲ್ಲಿ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯ ಬಿ.ಎಡ್. ಪ್ರಶಿಕ್ಷಣಾರ್ಥಿಗಳ 25 ದಿನಗಳ ನಿಕಟ ಸೇವಾ ಪೂರ್ವ ತರಬೇತಿ ಮುಕ್ತಾಯ ಸಮಾರಂಭವನ್ನು ಬುಧವಾರ ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಪ್ರದೀಪಜಿ ಆರ್.ಅವರು ಮಾತನಾಡಿ ಬಿ. ಈಡಿ. ಪ್ರಶಿಕ್ಷಣಾರ್ಥಿಗಳಿಗೆ…
ರಾಜ್ಯ ಪ್ರಶಸ್ತಿ ಪುರಸ್ಕೃತ ಮಡಿವಾಳಮ್ಮಗೆ ಸನ್ಮಾನ
ತಾಳಿಕೋಟಿ: ತಾಲೂಕಿನ ಬಳಗನೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಮಡಿವಾಳಮ್ಮ ಎಸ್ ಜಿ(ನಾಡಗೌಡ) ಇವರು ರಾಜ್ಯ ಉತಮ ಶಿಕ್ಷಕಿ ಪ್ರಶಸ್ತಿಗೆ ಪುರಸ್ಕೃತರಾದ ಹಿನ್ನೆಲೆಯಲ್ಲಿ ಅವರನ್ನು 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಮಯದಲ್ಲಿ ಕರ್ನಾಟಕ ಸಾಬೂನು…
