ಸಾಹಿತ್ಯ ರತ್ನ ಪ್ರಶಸ್ತಿಗೆ ಆಂಜನಯ್ಯ ಭೋವಿ ಶಿಕ್ಷಕ ಆಯ್ಕೆ
ಮಾನ್ವಿ: ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದಿರಾ ಚಾರಿಟಬಲ್ ಅಂಡ್ ಎಜ್ಯುಕೇಷನಲ್ ಟ್ರಸ್ಟ್ (ರಿ.). ಆಡಳಿತ ಮಂಡಳಿ ಅಧೀನದಲ್ಲಿ ನಡೆಯುತ್ತಿರುವ ಇಂದು ಪದವಿ ಪೂರ್ವ ಮಹಾವಿದ್ಯಾಲಯ 21ನೇ ವರ್ಷಕ್ಕೆ ಕಾಲಿಡುತ್ತಿರುವ ಸುಸಂದರ್ಭದಲ್ಲಿ ಕನ್ನಡ ಭಾಷಾ ವಿಷಯದ ಶಿಕ್ಷಕರಾಗಿ ಪ್ರೌಢಶಾಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಮಟ್ಟದ ಮಹತ್ವದ ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಮಟ್ಟದ ಮಹತ್ವದ ಕಾರ್ಯಕ್ರಮ ನಡೆಯಲಿರುವ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನಕ್ಕೆ ನಾವು ಆಗಮಿಸಿದ್ದೇವೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಪತ್ರಕರ್ತರು, ಪದಾಧಿಕಾರಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಇನ್ನೇನು ಕೆಲವೇ ಕ್ಷಣಗಳಲ್ಲಿ…
ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಅವರಿಗೆ ಮೇಣದ ಬತ್ತಿ ಬೆಳಗಿಸಿ ಶ್ರದ್ದಾಂಜಲಿ
ಲಿಂಗಸೂರು: ದಿನಾಂಕ: 20/01/2026 ರಂದು ಹತ್ಯೆಯಾದ ಧಾರವಾಡ ನಗರ ನಿವಾಸಿಯಾಗಿರುವ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾರ ಕೊಲೆ ಇಡೀ ಸಮಾಜದ ಮಾನವ ಕುಲ ತಲೆ ತಗ್ಗಿಸುವ ಹಾಗೂ ಖಂಡಿಸುವ ಈ ಘಟನೆಗೆ ಸಂಬಂಧಪಟ್ಟಂತೆ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ತಾಲೂಕು ಕಮಿಟಿಯು ತೀವ್ರ…
ವಿಶ್ವಕ್ಕೆ ಮಾದರಿ ಭಾರತ ಸಂವಿಧಾನ -ಪತ್ರಕರ್ತ ಚಂದ್ರಶೇಖರ ಯರದಿಹಾಳ
ಸಿಂಧನೂರು : ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ, ಅಂತಹ ಸವಿಧಾನವನ್ನು ರಚಿಸಿದ ಡಾ. ಬಾಬಾ ಸಾಬ್ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯ ಚಂದ್ರಶೇಖರ ಯರದಿಹಾಳ ಹೇಳಿದರು ಅವರು…
ಸ್ಪರ್ಶ ಕುಷ್ಟರೊಗ ಕಾರ್ಯಕ್ರಮದ ಜಾಗೃತಿ ಅಭಿಯಾನ ತಹಸೀಲ್ದಾರ್ ಅರುಣ್ ದೇಸಾಯಿ.
ಸಿಂಧನೂರು : ಶತ ಶತಮಾನಗಳಿಂದ ಇಂದಿಗೂ ಸಮುದಾಯದಲ್ಲಿರುವ ಕುಷ್ಟರೋಗವನ್ನು ನಿರ್ಮೂಲನೆ ಮಾಡಲು ದೇಹದ ಮೇಲಿನ ಸ್ಪರ್ಶ ಜ್ಞಾನವಿಲ್ಲದ ತಿಳಿ ಬಿಳಿ ತಾಮ್ರ ಬಣ್ಣದ ಮಚ್ಚೆಗಳು ಹಾಗೂ ನರ ಮತ್ತು ಚರ್ಮದ ಕಾಯಿಲೆಯಾಗಿದ್ದು ಇದನ್ನು ಮಾತ್ರೆಗಳ ಮೂಲಕ ಸಂಪೂರ್ಣ ಗುಣಪಡಿಸುವುದು ಎಲ್ಲಾ ಆರೋಗ್ಯ…
ಕ್ಯಾಲೆಂಡರ್ ವರ್ಷದ ಅತ್ಯುತ್ತಮ ಶಾಖೆ ಪ್ರಮಾಣ ಪತ್ರ ವಿತರಣೆ.
ಸಿಂಧನೂರು :2025 ನೇ ಸಾಲಿನಲ್ಲಿ ಕಾರ್ಯ ಮತ್ತು ಪಾಲನೆ ಉಪ ವಿಭಾಗ, ಜೆಸ್ಕಾಂ ಸಿಂಧನೂರಿನ ಸಿಂಧನೂರು ಶಾಖೆಯನ್ನು ಅತ್ಯುತ್ತಮ ಶಾಖೆಯೆಂದು ವ್ಯವಸ್ಥಾಪಕ ನಿರ್ದೇಶಕರು, ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ನಿಗಮದಿಂದ ಕೃಷ್ಣ ಬಾಜಪೇಯಿ ಕಲ್ಬುರ್ಗಿರವರು ಪ್ರಶಂಶನಾ ಪತ್ರ ನೀಡಿ ಗೌರವಿಸಲಾಯಿತು.…
