ಮಸ್ಕಿ ಕ್ಷೇತ್ರದಲ್ಲಿ 457ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಚಿವ ಎನ್.ಎಸ್.ಬೋಸರಾಜರಿಂದ ಭೂಮಿ ಪೂಜೆ ಸಣ್ಣ ನೀರಾವರಿ ಇಲಾಖೆಯಿಂದ ಅಂತರ್ಜಲ ವೃದ್ಧಿಸಲು ಅಗತ್ಯ ಕ್ರಮ – ಸಚಿವ ಭೋಸರಾಜು
ಮಸ್ಕಿ: ರಾಜ್ಯದಲ್ಲಿ ಇತ್ತೀಚಿಗೆ ಅಂತರ್ಜಲ ಮಟ್ಟ ಕುಸಿಯುತ್ತಿದ್ದು ಆದ್ದರಿಂದ ಅಂತರ್ಜಲ ಹೆಚ್ಚಿಸುವ ಸಲುವಾಗಿ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಮ್, ಏತ ನೀರಾವರಿ ಯೋಜನೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದರು.…
ನವೀನ, ಕೌಶಲಾಧರಿತ ಸಂಶೋಧನೆ ಅಗತ್ಯ: ಪ್ರೊ.ಗುಡಿ
ಬಾಗಲಕೋಟೆ : ಪ್ರಾದೇಶಿಕ ಹಾಗೂ ರಾಷ್ಟ್ರೀಯ ಸಮಸ್ಯೆಗಳ ಪರಿಹಾರಕ್ಕೆ ಎಂಜಿನಿಯರಿಂಗ್ ಪದವೀಧರರ ನವೀನ, ಕೌಶಲಾಧರಿತ ಸಂಶೋಧನೆ ಅಗತ್ಯವಾಗಿದೆ ಎಂದು ಮುಂಬೈ ಐಐಟಿಯ ಉಪನಿರ್ದೇಶಕ ಪ್ರೊ.ರವೀಂದ್ರ ಗುಡಿ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ನಡೆದ 15ನೇ ಪದವಿ ಪ್ರದಾನ…
ಚಾಲುಕ್ಯ ಉತ್ಸವ: ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಬಾಗಲಕೋಟೆ : ‘ಚಾಲುಕ್ಯರ ಗತವೈಭವ ಸಾರುವ ಚಾಲುಕ್ಯ ಉತ್ಸವವನ್ನು ಜನವರಿ 19ರಿಂದ 21ವರೆಗೆ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಚಾಲುಕ್ಯ ಉತ್ಸವ-2025’ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ…
ಸಂಘರ್ಷ ನಿಯಂತ್ರಣಕ್ಕೆ ಮುಂಜಾಗ್ರತೆ ಅವಶ್ಯ: ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ
‘ಜಿಲ್ಲೆಯಲ್ಲಿ ಮಾನವ-ಚಿರತೆ ಸಂಘರ್ಷ ಪ್ರಸ್ತುತ ವ್ಯಾಪಕವಾಗಿಲ್ಲದಿದ್ದರೂ, ಮುಂಚೂಣಿ ಅರಣ್ಯ ಸಿಬ್ಬಂದಿಯ ಸಾಮರ್ಥ್ಯ ಬಲಪಡಿಸುವ ಮೂಲಕ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವುದು ಮುಖ್ಯವಾಗಿದೆ’ ಎಂದು ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಹೇಳಿದರು. ಅರಣ್ಯ ಇಲಾಖೆ, ಹೊಳಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ತಾಲ್ಲೂಕಿನ ಬಿಂಕದಕಟ್ಟಿ ಮೃಗಾಲಯದಲ್ಲಿ…
ಬರಗೂರು ಅಂತಃಕರಣದ ಬರಹಗಾರ: ಕುಲಪತಿ ಎಸ್.ವಿ.ಡಾಣಿ
ಇಲ್ಲಿನ ಶ್ರೀಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂಬೇಡ್ಕರ್ ಸಭಾಂಗಣದಲ್ಲಿ ಶನಿವಾರ ಬರಗೂರು ರಾಮಚಂದ್ರಪ್ಪ ಅವರ ‘ಸೌಹಾರ್ದ ಭಾರತದ ಸಮಾನತೆಯ ಸ್ನೇಹಿತ’ ಕೃತಿ ಲೋಕಾರ್ಪಣೆ ಮಾಡಲಾಯಿತು. ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿ ಎಸ್.ವಿ.ಡಾಣಿ ಮಾತನಾಡಿ, ‘ಬರಗೂರು ರಾಮಚಂದ್ರಪ್ಪ ಸೂಕ್ಷ್ಮ ಸಂವೇದನೆ,…
ಕರ್ನಾಟಕದಲ್ಲಿ ಜ 14 ರ ವರೆಗೆ ಜಾಸ್ತಿ ಚಳಿ ಸಾಧ್ಯತೆ
ರಾಜ್ಯದಲ್ಲಿ ಜ.14ರ ವರೆಗೆ ಚಳಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಕಡಬ, ಪುತ್ತೂರು ತಾಲೂಕುಗಳಲ್ಲಿ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ…
ಬೆಳೆ ಹಾನಿ ಪರಿಹಾರ ನೀಡಲು ಒತ್ತಾಯಿಸಿ ಉಪವಿಭಾಗಾಧಿಕಾರಿಗೆ ಮನವಿ
ಲಿಂಗಸೂಗೂರು : ಜಿಲ್ಲೆಯಾದ್ಯಂತ ಸತತವಾಗಿ ಸುರಿದ ಮಳೆಯಿಂದಾಗಿ ತೋಟಗಾರಿಕೆ, ಒಣ ಬೇಸಾಯದ ಬೆಳೆಗಳು ಹಾನಿಯಾಗಿದ್ದು, ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ‘ತೋಟಗಾರಿಕೆ ಬೆಳೆಗಳು ಸೇರಿದಂತೆ ತೊಗರಿ, ಹತ್ತಿ ಸಂಪೂರ್ಣ ನಾಶವಾಗಿದೆ.…
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ: ಬಿಜೆಪಿ ಪ್ರತಿಭಟನೆ
ರಾಯಚೂರು: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು,…
ಆತ್ಮಬಂಧು ಎರಡು ಜೀವ ಒಂದು ಕಥಾನಕ ಕೃತಿ ಬಿಡುಗಡೆ
ರಾಯಚೂರು : ‘ಸಾಹಿತಿ ವೀರಹನುಮಾನ ಮತ್ತು ಬಿ.ಸುರೇಶ ಅವರು ಎರಡು ದೇಹ ಒಂದೇ ಆತ್ಮದಂತೆ ಇದ್ದವರು. ಜೆ.ಸುರೇಶ ಅವರನ್ನು ಸದಾ ಕಾಲ ನೆನೆಯುವಂತೆ ಕೃತಿಯನ್ನು ರಚಿಸಿರುವುದು ಹೆಮ್ಮೆಯ ಸಂಗತಿ’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.…
ಟಿಪ್ಪರ್ ಡಿಕ್ಕಿಯಾಗಿ ಟ್ರಾಕ್ಟರ್ ಪಲ್ಟಿ; ಹತ್ತಿ ಮಾರಲು ಹೋಗಿದ್ದ ರೈತ ದುರ್ಮರಣ
ರಾಯಚೂರು ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಇಂದು ಮರಳು ತುಂಬಿದ ಟಿಪ್ಪರ್ ಹಾಗೂ ಟ್ರಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಹತ್ತಿ ಚೀಲಗಳನ್ನು ಹೇರಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.…
