ರಾಯಚೂರು ಜಿಲ್ಲಾ ಉತ್ಸವ–2026: ಕವಿಗೋಷ್ಠಿಗೆ ಕವಿತೆಗಳ ಆಹ್ವಾನ
ರಾಯಚೂರು, ಜನವರಿ 10 (ಕರ್ನಾಟಕ ವಾರ್ತೆ): 2026ರ ಜನವರಿ 29, 30 ಹಾಗೂ 31ರಂದು ರಾಯಚೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಯಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026ರ ಅಂಗವಾಗಿ ಕವಿಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಕವಿಗಳಿಂದ…
ಭಕ್ತಿ, ನಂಬಿಕೆ ಮತ್ತು ನಾಯಕತ್ವ ಒಂದೇ ಸನ್ನಿವೇಶದಲ್ಲಿ ಒಂದಾಗಿ ಹರಿದುಬಂದ ಕ್ಷಣ
ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾವನ ಸನ್ನಿಧಾನದಲ್ಲಿ ಭಕ್ತಿಯ ಜೊತೆಗೆ ಭಾವನೆಯೂ ಹರಿದುಬಂದ ಅಪರೂಪದ ದೃಶ್ಯವೊಂದು ಎಲ್ಲರ ಮನಸೂರೆಗೊಂಡಿತು. ಮಾನ್ವಿ ತಾಲೂಕಿನ ಜೀನೂರು ಕ್ಯಾಂಪ್‌ನ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರೂ, ಮಾನ್ವಿ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ…
ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರ ಹೆಚ್ಚಿದೆ
ಬೆಂಗಳೂರು : ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು,…
ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ
ಬಾಗಲಕೋಟೆ : ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾಹನ ಚಾಲಕರು ಎಲ್ಲೆಂದರಲ್ಲಿ…
ಟ್ರ್ಯಾಕ್ಟರ್‌ನಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ
ಮೂರು ಟ್ರ್ಯಾಲಿಗಳಲ್ಲಿ ತುಂಬಿ ಹೊತ್ತೊಯ್ಯುತ್ತಿದ್ದ ಕಬ್ಬಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಕಬ್ಬು ಒಣಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಬೆಂಕಿ ಹೊತ್ತಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಎದೆಗುಂದದ ಚಾಲಕ, ಗ್ರಾಮದ ಜನವಸತಿ ಪ್ರದೇಶದಲ್ಲಿ ಅನಾಹುತ ತಪ್ಪಿಸಲು…
ಹಿಪ್ಪರಗಿ ಬ್ಯಾರೇಜ್ ಗೇಟ್ ದುರಸ್ತಿ
ಹಿಪ್ಪರಗಿ ಬ್ಯಾರೇಜ್‌ನ 22 ನೇ ಈಚೆಗೆ ಮುರಿದಿದ್ದ ಗೇಟ್ ಅನ್ನು ಶುಕ್ರವಾರ ಬೆಳಗಿನ ಜಾವ 5 ಗಂಟೆಗೆ ಅಳವಡಿಸಲಾಯಿತು. ಮಂಗಳವಾರ ಮಧ್ಯಾಹ್ನ ಜಲಾಶಯದಲ್ಲಿ 5.2 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು. ಶುಕ್ರವಾರ ಬೆಳಗಿನ ಜಾವ ಗೇಟ್ ಅಳವಡಿಸಿದ ನಂತರ ಬ್ಯಾರೇಜ್‌ನಲ್ಲಿ 3.66…
