ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ಎನ್.ಎಸ್.ಬೋಸರಾಜು

ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಬೇಸಿಗೆಯಲ್ಲಿ ತಾಲೂಕಿನ ಗ್ರಾಮೀಣ ಭಾಗ ಸೇರಿದಂತೆ ಮಾನ್ವಿ ಪಟ್ಟಣದಲ್ಲಿನ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ…

ನೇತಾಜಿ ವಿಜ್ಞಾನ ವೈಭವ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಸಚಿವ ಎನ್.ಎಸ್.ಬೋಸರಾಜು ರಿಂದ ಚಾಲನೆ

ಮಾನ್ವಿ: ಪಟ್ಟಣದ ನೇತಾಜಿ ಸುಭಾಶಚ್ಚಂದ್ರ ಬೋಸ್ ಶಿಕ್ಷಣ ಸಂಸ್ಥೆಯ ಅವರಣದಲ್ಲಿ ನೇತಾಜಿ ಪ್ರಾಥಮಿಕ ,ಫ್ರೌಡಶಾಲೆ, ಮತ್ತು ಪದವಿಪೂರ್ವ ಕಾಲೇಜ್ ವತಿಯಿಂದ ನಡೆದ ನೇತಾಜಿ ವಿಜ್ಞಾನ ವೈಭವ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ನೂತನ ನೇತಾಜಿ ವಿಜ್ಞಾನ ಪದವಿ ಪೂರ್ವ ಕಾಲೇಜ್ ಅನ್ನು…

ಮೈಸೂರಿನಲ್ಲಿ ಕೆಆರ್‌ಎಸ್ ಪಕ್ಷದಿಂದ ಯುವ ಸಮಾವೇಶ ಮತ್ತು ಡ್ರಗ್ಸ್ ವಿರುದ್ಧ ಬೃಹತ್ ಜಾಗೃತಿ ಜಾಥಾ

ಮೈಸೂರಿನಲ್ಲಿ ಕೆಆರ್‌ಎಸ್ ಪಕ್ಷದಿಂದ ಯುವ ಸಮಾವೇಶ ಮತ್ತು ಡ್ರಗ್ಸ್ ವಿರುದ್ಧ ಬೃಹತ್ ಜಾಗೃತಿ ಜಾಥಾ ಸ್ವಾಮಿ ವಿವೇಕಾನಂದರ ಜಯಂತಿಯ ಅಂಗವಾಗಿ ಜನವರಿ 12, 2026 ರಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ ಘಟಕವು ಮೈಸೂರಿನ ಪುರಭವನದಲ್ಲಿ ಬೃಹತ್ ಯುವ ಸಮಾವೇಶವನ್ನು…

ಮಂತ್ರಾಲಯದ ಶ್ರೀ ರಾಘವೇಂದ್ರ ತಿರ್ಥ ಶ್ರೀ ಪಾದಂಗಳವರ ಸನ್ನಿಧಾನಕ್ಕೆ ಪಾದಯಾತ್ರೆ

ಮಾನ್ವಿ: ಪಟ್ಟಣದ ಶ್ರೀ ನಗರೇಶ್ವರ ಶ್ರೀ ವಾಸವಿ ಕನ್ನಿಕಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶ್ರೀ ನಗರೇಶ್ವರ ಅರ್ಯ ವೈಶ್ಯಸಂಘ ಮಾನ್ವಿ ವತಿಯಿಂದ ಅಯೋಜಿಸಲಾದ ಮಂತ್ರಾಲಯದ ಶ್ರೀ ರಾಘವೇಂದ್ರ ತಿರ್ಥ ಶ್ರೀ ಪಾದಂಗಳವರ ಸನ್ನಿಧಾನಕ್ಕೆ ಪಾದಯಾತ್ರೆ ಅಂಗವಾಗಿ ಶ್ರೀನಗರೇಶ್ವರ ಸ್ವಾಮಿಗೆ ವಿಶೇಷ ಪೂಜೆ. ಮಹಾಮಂಗಳಾರತಿ,…

ಇಂದು ಜ.11 ರಂದು ದೇವದುರ್ಗದಲ್ಲಿ ತರಬೇತಿ ಕಾರ್ಯಗಾರ

ರಾಯಚೂರು : ಮುಂಬರುವ ಚುನಾವಣೆಗೆ ಕಾರ್ಯಕರ್ತರನ್ನು ಸಿದ್ದಗೊಳಿಸಲು ಹಾಗೂ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಾಗಿ ಮಾಹಿತಿ ನೀಡಲು ಜಿಲ್ಲಾ ಜೆಡಿಎಸ್ ಪಕ್ಷದಿಂದ ಜ.11 ರಂದು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಕುರಿತು ಕಾರ್ಯಕರ್ತರಿಗೆ ತರಬೇತಿ ಕಾರ್ಯಗಾರ ಆಯೋಜಿಸಲಾಗಿದೆಂದು…

ರಾಮನಗೌಡ, ಶ್ರೀದೇವಿ ವೇಗದ ಓಟಗಾರರು

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ 100 ಮೀಟರ್‌ ಓಟದ ಸ್ಪರ್ಧೆಯಲ್ಲಿ ರಾಮನಗೌಡ ಹಾಗೂ ಶ್ರೀದೇವಿ ಅವರು…

ಭಾವಪೂರ್ಣ ಶ್ರದ್ಧಾಂಜಲಿ ಪರಮ ಪೂಜ್ಯ ಶ್ರೀ ಶ್ರೀ ಸಿದ್ಧರಾಮಾನಂದಪುರಿ ಮಹಾಸ್ವಾಮಿಗಳು ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠ, ತಿಂಥಣಿ ಬ್ರಿಡ್ಜ್

ಭಾವಪೂರ್ಣ ಶ್ರದ್ಧಾಂಜಲಿ ಪರಮ ಪೂಜ್ಯ ಶ್ರೀ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳುಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠ, ಗುಲ್ಬರ್ಗಾ ವಿಭಾಗ ತಿಂಥಣಿ ಬ್ರಿಡ್ಜ್ ಅಪಾರ ತ್ಯಾಗ, ತಪಸ್ಸು, ಸತ್ಸೇವಾ ಮತ್ತು ಮಾನವೀಯ ಮೌಲ್ಯಗಳ ಮೂಲಕ ಸಮಾಜಕ್ಕೆ ದೀಪಸ್ತಂಭರಾಗಿದ್ದ ಪರಮ ಪೂಜ್ಯ ಶ್ರೀಗಳ ಅಗಲಿಕೆ ಭಕ್ತವೃಂದಕ್ಕೆ…

ಪ.ಪಂ ಅಧ್ಯಕ್ಷ ಸ್ಥಾನಕ್ಕೆ 20ರಂದು ಚುನಾವಣೆ

ಸಿರವಾರ : ರಾಜೀನಾಮೆಯಿಂದ ತೆರವಾದ ಇಲ್ಲಿಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಜನವರಿ 20ರಂದು ಚುನಾವಣೆ ನಿಗದಿಯಾಗಿದ್ದು, ಆಕಾಂಕ್ಷಿಗಳ ನಡುವೆ ಪೈಪೋಟಿ ತೀವ್ರಗೊಂಡಿದೆ. 20 ಸದಸ್ಯರ ಸಂಖ್ಯಾ ಬಲದ ಪಟ್ಟಣ ಪಂಚಾಯಿತಿಯಲ್ಲಿ 20 ಜನ ಸದಸ್ಯರಲ್ಲಿ 9 ಕಾಂಗ್ರೆಸ್‌ ಬೆಂಬಲಿತ, 6…

ಬಳಗಾನೂರು ಠಾಣೆಯ ಹಳೆಯ ಕಟ್ಟಡದ ಸ್ವಗತ

“ನಮಸ್ಕಾರ… ನಾನು ನಿಮ್ಮ ಬಳಗಾನೂರು ಪೊಲೀಸ್ ಠಾಣೆ. ಇನ್ನು ಕೆಲವೇ ದಿನಗಳಲ್ಲಿ ನಾನು ಕೇವಲ ಮಣ್ಣಿನ ರಾಶಿಯಾಗಬಹುದು ಅಥವಾ ನಿಮ್ಮ ನೆನಪುಗಳಲ್ಲಿ ಮಾತ್ರ ಉಳಿಯಬಹುದು.ಆದರೆ ನೆಲಸಮವಾಗುವ ಮುನ್ನ ನನ್ನ ಒಡಲಲ್ಲಿ ಅಡಗಿರುವ 90 ವರ್ಷಗಳ ಕಥೆಯನ್ನು ನಿಮಗೊಮ್ಮೆ ಹೇಳಲೇಬೇಕು. ಬಳಗಾನೂರು ಒಂದು…

ಅಡವಿಸಿದ್ದೇಶ್ವರ ಜಾತ್ರಾಗೆ ಬೆಂಚಮರಡಿ ಗ್ರಾಮಸ್ಥರಿಂದ 10,000 ಶೇಂಗಾ ಹೋಳಿಗೆ

ಹಾಲಾಪೂರ ಸಮೀಪದ ಉಟಕನೂರಿನ ಶ್ರೀ ಬಸವಲಿಂಗೇಶ್ವರ ದೇಶಿ ಕೇಂದ್ರ ಶಿವಯೋಗಿಗಳ 161ನೇ ಹಾಗೂ ಶ್ರೀ ಮರಿಬಸವಲಿಂಗೇಶ್ವರ ಮಹಾಸ್ವಾಮೀಜಿ 35 ನೇ ಪುಣ್ಯ ಸ್ಮರಣೆ ಅಂಗವಾಗಿ ನಡೆಯುವ ಜಾತ್ರೆಗೆ ಭಕ್ತರ ಸಾಗರವೇ ಹರಿದು ಉಟಕನೂರಿಗೆ ಆಗಮಿಸುವರು, ಅದಕ್ಕಾಗಿ ಮಹಾದಾಸೋಹ ಮೊದಲಿನಿಂದಲೂ ಪ್ರಸಿದ್ದಿ ಪಡೆದಿದೆ.…