ಜ 11 ಜವಾರಿ ಜರ್ನಿ ಕೃತಿ ಲೋಕಾರ್ಪಣೆ

ಸಿಂಧನೂರು : ಕೋಲಕಾರ ಫ್ಯಾಮಿಲಿ ಟ್ರಸ್ಟ್ ಪ್ರಕಾಶನ ಜಾಲಹಳ್ಳಿ ರವರ ವತಿಯಿಂದ ಲೇಖಕ ಡಾ. ಮಲ್ಲಿಕಾರ್ಜುನ ಕಮತಗಿ ರವರು ರಚಿಸಿದ ಜವಾರಿ ಜರ್ನಿ ಕೃತಿ ಜ 11 ರವಿವಾರದಂದು ಸಿಂಧನೂರಿನ ಎಲ್. ಬಿ. ಕೆ ಮತ್ತು ನೊಬಲ್ ಪದವಿ ಪೂರ್ವ ಕಾಲೇಜಿನಲ್ಲಿ…

ಹಿರಿಯ ಮುಖ್ಯ ಗುರುಮಾತೆ ಆಲೂರಗೆ ಸನ್ಮಾನ

ತಾಳಿಕೋಟಿ: ತಾಲೂಕಿನ ಶಿವಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಹಿರಿಯ ಮುಖ್ಯಗುರು ಮಾತೆಯಾಗಿ ನೇಮಕಗೊಂಡಿರುವ ಆರ್ ಬಿ ಆಲೂರ ಇವರಿಗೆ ದಲಿತ ಸಂಘಟನೆಗಳ ಮುಖಂಡರು ಶುಕ್ರವಾರ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಗಡಿನಾಡು ಜೈ ಭೀಮ ವೇದಿಕೆ ರಾಜ್ಯ ಉಪಾಧ್ಯಕ್ಷ…

ದೇವರಾಜ ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಅಭಿನಂದಿಸಿದ ತುರ್ವಿಹಾಳ ಕುರಿಗಾಯಿಗಳು

ಸಿಂಧನೂರು: ನಗರದ ಸರ್ಕ್ಯೂಟ್ ಹೌಸ್ ನಲ್ಲಿ ದೇವರಾಜ ಅರಸು ಅವರ ದಾಖಲೆ ಹಿಂದಿಕ್ಕಿ 2,7,99 ದಿನಗಳ ಸುದೀರ್ಘ ಸೇವೆಯಲ್ಲಿ ಮುಂದುವರೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ವಿಹಾಳ ಸಿದ್ದರಾಮಯ್ಯ ಅಭಿಮಾನಿ ಬಳಗ ಮತ್ತು ಕುರಿಗಾಯಿಗಳಿಂದ ಕೇಕ್ ಕತ್ತರಿಸುವ ಮೂಲಕ ಅಭಿನಂದಿಸಿದರು. ರಾಜ್ಯ ಮಹಿಳಾ…

ಶಿಕ್ಷಕರ ಬೇಡಿಕೆಗಳ ಬಗ್ಗೆ ಸರ್ಕಾರ ಗಮನಹರಿಸಲಿ

ಕೊಪ್ಪಳ : ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ ಸರ್ಕಾರವನ್ನು ಒತ್ತಾಯಿಸಿದರು. ಅಖಿಲ ಭಾರತ ಪ್ರಾಥಮಿಕ ಶಾಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ…

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ…

ಸರ್ವೋದಯ ಕಾಲೇಜ ಮಾನವಿಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಸಚಿವ ಎನ್ ಎಸ್ ಬೋಸರಾಜು ಅವರಿಂದ ಉದ್ಘಾಟನೆ

ಮಾನವಿ: ಪಟ್ಟಣದ ಸರ್ವೋದಯ ಡಿ.ಫಾರ್ಮಸಿ, ನರ್ಸಿಂಗ್, ಪ್ಯಾರಾ ಮೆಡಿಕಲ್ ಹಾಗೂ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವ ಮತ್ತು ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…

ಅಡವಿ ಸಿದ್ದೇಶ್ವರ ರಥೋತ್ಸವಕ್ಕೆ ಸಿದ್ಧತೆ

ಊಟಕನೂರು : ಬಸವಲಿಂಗ ದೇಶೀಕೇಂದ್ರ ಮಹಾ ಶಿವಯೋಗಿಗಳ 161ನೇ ಹಾಗೂ ಮರಿಬಸವಲಿಂಗ ದೇಶೀಕೇಂದ್ರ ಸ್ವಾಮೀಜಿಯ 35ನೇ ಪುಣ್ಯಸ್ಮರಣೆ ಅಂಗವಾಗಿ ಸಮೀಪದ ಉಟಕನೂರು ಗ್ರಾಮದಲ್ಲಿ ಜ.11 ರಂದು ಜರುಗುವ ಅಡವಿ ಸಿದ್ದೇಶ್ವರ ಮಠದ 35ನೇ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ನೂತನವಾಗಿ…

ಸಮಾಜ ಸೇವಕ ದ್ಯಾಪೂರ ಅವರಿಂದ ನೋಟ್ ಬುಕ್ ವಿತರಣೆ

ತಾಳಿಕೋಟಿ: ತಾಲೂಕಿನ ಕಲಕೇರಿ ಗ್ರಾಮದ ಸಮಾಜ ಸೇವಕ ದಾವಲಸಾಬ ದ್ಯಾಪೂರ ಇವರಿಂದ ಕಲಕೇರಿ ಕ್ಲಸ್ಟರ್ ಮಟ್ಟದ ವ್ಯಾಪ್ತಿಯ ಸರಕಾರಿ ಕನ್ನಡ ಹಾಗೂ ಉರ್ದು ಶಾಲೆಗಳ ಮಕ್ಕಳಿಗೆ ನೋಟ್ ಬುಕ್ ಹಾಗೂ ಕಂಪಾಸ್ ಬಾಕ್ಸ್ ಗಳನ್ನು ವಿತರಿಸಲಾಯಿತು. ತಾಲೂಕಿನ ಸರಕಾರಿ ಉರ್ದು ಶಾಲೆ…

ಬಳ್ಳಾರಿ ಹಿಂಸಾಚಾರದ ವರದಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ ರವರಿಗೆ ತಲುಪಿಸಿದ :ನಿಯೋಗ

ಬೆಂಗಳೂರು: ಬಳ್ಳಾರಿ ಬ್ಯಾನರ್ ಘರ್ಷಣೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಕುರಿತು ಮಾಜಿ ಸಚಿವ ಎಚ್.ಎಂ. ರೇವಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯು ಗುರುವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉಪಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ…

ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ: ಸಂಸದ ಶ್ರೀ ಜಿ ಕುಮಾರ ನಾಯಕ ಭಾಗಿ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಜರುಗುವ 8 ನೇ ವರ್ಷದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಶ್ರೀಮಠದ ಪೂರ್ವಭಾವಿ ಸಭೆಯಲ್ಲಿ ರಾಯಚೂರು ಯಾದಗಿರಿ ಲೋಕಸಭಾ…