ಸಾಮೂಹಿಕ 121 ವಿವಾಹ ಕಾರ್ಯಕ್ರಮ ಯಶಸ್ವಿಗೆ ಸೈಯದ್ ಅಕ್ಟರ್ ಪಾಷಾ ಹುಸೇನಿ ಅವರಿಗೆ ಭವ್ಯ ಸನ್ಮಾನ

ಮಾನವಿ: ಜ.18ರಂದು ಮಾನ್ವಿ ಪಟ್ಟಣದಲ್ಲಿ ದಾರುಸ್ಸಲಾಂ ಫೌಂಡೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮವು ಅಪೂರ್ವ ಯಶಸ್ಸು ಕಂಡಿದ್ದು, ಈ ಮಾನವೀಯ ಕಾರ್ಯವನ್ನು ಅತ್ಯಂತ ಸಮರ್ಪಕವಾಗಿ ಸಂಘಟಿಸಿ ಯಶಸ್ವಿಗೊಳಿಸಿದ ಸಮಾಜಸೇವಕ ಹಾಗೂ ಸಂಘಟಕ ಸೈಯದ್ ಅಕ್ಟರ್ ಪಾಷಾ…

ಜಿಲ್ಲಾ ಸಂಯೋಜಕರಾಗಿ ಹುಸೇನ್‌ ಭಾಷಾ ತಿಪ್ಪನಟ್ಟಿ ನೇಮಕ

ರಾಯಚೂರು:- ಸಿಂಧನೂರು ತಾಲೂಕು ಅತೀ ಸಣ್ಣಗ್ರಾಮ ವಾದ ತಿಪ್ಪನಟ್ಟಿ ಗ್ರಾಮದ ಯುವ ಕಾಂಗ್ರೆಸ್ ಮುಖಂಡನಾದ ಹುಸೇನ್ ಬಾಷಾ ತಿಪ್ಪನಹಟ್ಟಿ ರಾಯಚೂರು ಜಿಲ್ಲಾ ಸಾಮಾಜಿಕಜಾಲತಾಣ ಸಂಯೋಜಕರಾಗಿ ನೇಮಕವಾಗಿದ್ದು, ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ನಿರಂತರ ಕಾರ್ಯನಿರ್ವಾಹಿಸುವ ಹುಸೇನ್ ಬಾಷಾ ಗೆ…

ರಾಷ್ಟ್ರೀಯ ಮತದಾರರ ದಿನಾಚರಣೆ –  ಸಾಮರ್ಥ್ಯ ವಿರುವ  ನಾಯಕರನ್ನು ಆಯ್ಕೆ ಮಾಡಿ . ಶ್ರೀಮತಿ ಉಂಡಿ ಮಂಜುಳಾ ಶಿವಪ್ಪ 

ಲಿಂಗಸಗೂರು : ಜ 24 – ಸಾಮರ್ಥ್ಯ ವಿರುವ ನಾಯಕರನ್ನು ಆಯ್ಕೆ ಮಾಡಿ ಎಂದು ಶ್ರೀಮತಿ ಉಂಡಿ ಮಂಜುಳಾ ಶಿವಪ್ಪ ಹೇಳಿದರು . ಅವರಿಂದು ಭಾರತ ಚುಣಾವಣಾ ಆಯೋಗ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡಳಿತ , ನ್ಯಾಯವಾದಿಗಳ ಸಂಘ,…

ಬ್ರಹ್ಮಲೀನರಾದ ಶ್ರೀಸಿದ್ದರಾಮನಂದಪುರಿ ಸ್ವಾಮಿಗಳ ಪುಣ್ಯಾರಾಧನೆಗೆ ಸಿಎಂಗೆ ಆಹ್ವಾನ ನೀಡಿದ ಕೆ.ವಿರೂಪಾಕ್ಷಪ್ಪ

ಮಕರ ಸಂಕ್ರಾಂತಿ ದಿನವೆ ಬ್ರಹ್ಮಕ್ಯರಾದ ಪ.ಪೂ.ಶ್ರೀ ಸಿದ್ದರಾಮನಂದಪುರಿ ಮಹಾಸ್ವಾಮಿಗಳು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ನ ಪರಮ ಪೂಜ್ಯರ 16ನೇ ದಿನದ ಪುಣ್ಯಾರಾಧನೆಯ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಪಂಚಗ್ಯಾರಂಟಿ…

ಟಿಬಿಡ್ಯಾಂ ಕ್ರಸ್ಟ್‌ ಗೇಟ್ ಅಳವಡಿಕೆ ಕೊಟ್ಟ ಹಣ ಹಿಂಪಡೆದ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ನಾಡಗೌಡ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಗಳನ್ನು ಕೂಡಿಸಲು ರಾಜ್ಯ ಸರ್ಕಾರ ಹಣ ನೀಡಿ ವಾಪಸ್ಸು ಪಡೆದಿದ್ದು ಯಾಕೆ ? ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ಎಂದು ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಅವರು, ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡುವ ಮೂಲಕ…

ಅಹೋರಾತ್ರಿ ಧರಣಿ ಒಂದು ವಾರಕ್ಕೆ ಮುಂದೂಡಿಕೆ

ಅಹೋರಾತ್ರಿ ಧರಣಿ ಒಂದು ವಾರಕ್ಕೆ ಮುಂದೂಡಿಕೆ ತಾಳಿಕೋಟೆ: ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವತಿಯಿಂದ ದುರಾಡಳಿತ ವಿರುದ್ಧ ಕಲಕೇರಿ ಗ್ರಾಮದ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಜಯಪುರ ಹಾಗೂ ಕಲಕೇರಿ ವಲಯ ಮತ್ತು ಗ್ರಾಮ ಶಾಖೆ ಅಲ್ಪ ಸಂಖ್ಯಾತ ಘಟಕ ವತಿಯಿಂದ…