ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಅಲೆಮಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಾಮಾಜಿಕ, ಶೈಕ್ಷಣಿಕ, ಮತ್ತು ಆರ್ಥಿಕ, ಸ್ಥಿತಿಗತಿ ಉತ್ತಮ ಪಡಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ 05 ಜನ ಸಮುದಾಯದ ಪ್ರತಿನಿಧಿಗಳನ್ನು ನಾಮ…

ಆಯ್ಕೆ ಸಮಿತಿಗೆ ಪುಸ್ತಕದ ಪ್ರತಿ ಸಲ್ಲಿಸಲು ಜ.31ಕೊನೆಯ ದಿನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ನೋಂದಣಿ ಕಾಯ್ದೆ ಅನ್ವಯ ಪ್ರಕಾಶಕರು 2025 ರಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ 3 ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ ಕಬ್ಬನ್ ಪಾರ್ಕ್, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. ರಾಜ್ಯ ಮಟ್ಟದ ಪುಸ್ತಕ ಆಯ್ಕೆ…

ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದಲ್ಲಿ ಖಾಲಿ ಇರುವ ನಾಗರಿಕ ಸಮಾಜದ ಸದಸ್ಯರ ಆಯ್ಕೆಗೆ ಅರ್ಜಿ ಅಹ್ವಾನಿಸಲಾಗಿದೆ. ರಾಜಕೀಯೇತರ, ಸಮಾಜ ಸೇವೆಯಲ್ಲಿ ತೊಡಗಿರುವ ಸಾಮಾಜಿಕ ಬದ್ದತೆಯುಳ್ಳ ಗಣ್ಯ ವ್ಯಕ್ತಿಗಳಾಗಿರುವ ಸಾರ್ವಜನಿಕರು ತಮ್ಮ ವೈಯಕ್ತಿಕ ದಾಖಲಾತಿಗಳೊಂದಿಗೆ…

ರಾಯಚೂರು ನಗರದಲ್ಲಿ ಜನವರಿ 9ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾದ ಕಂಡಕ್ಟರಿಂಗ್ ದುರಸ್ತಿ ಕಾಮಗಾರಿ ನಿರ್ವಹಿಸುತ್ತಿರುವ ಪ್ರಯುಕ್ತ ಜನವರಿ 09ರ ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಮಾರೆಮ್ಮ ಗುಡಿ, ಬನಶಂಕರಿ ರೊಟ್ಟಿ ಕೇಂದ್ರದಿಂದ ರಾಂಪೂರು…

ಆರ್‌ಸೇಟಿನಿಂದ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು…

ರಾಯಚೂರು ಉತ್ಸವ: ಜ.17, 18…ರಂದು ವಾಲಿಬಾಲ್, ಕಬಡ್ಡಿ ಸ್ಪರ್ಧೆ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯ ಮಟ್ಟದ ವಾಲಿಬಾಲ್…

ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಗೆ ಸಿದ್ಧತೆಯಾಗಲಿ

ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಿವಯೋಗಿ ಸಿದ್ಧರಾಮ ಜಯಂತಿಯನ್ನು ಜನವರಿ 14ರಂದು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಜಗದೀಶ್ ಅವರು…

ಜೈ ಭೀಮ್ ಘರ್ಜನೆ ಸಂಘದಿಂದ ಶಾಲಾ ಮಕ್ಕಳಿಗೆ ನೋಟ್ ಬುಕ್ ಪೆನ್, ಬ್ಯಾಗ್ ವಿತರಣೆ ಪತ್ರಕರ್ತರಿಗೆ ಸನ್ಮಾನ.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯಲ್ಲಿ ಸಿಗುತ್ತದೆ. ಉತ್ತಮ ಶಿಕ್ಷಕರನ್ನ ಸರ್ಕಾರ ನೇಮಕ ಮಾಡಿರುತ್ತದೆ. ಶಿಕ್ಷಕರ ನೇಮಕಾತಿಯಲ್ಲಿ ವಿವಿಧ ಪರೀಕ್ಷೆಗಳನ್ನು ಸರ್ಕಾರ ಒಡ್ಡಿ, ಅದರಲ್ಲಿ ಉತ್ತಮ ಶ್ರೇಣಿಯಲ್ಲಿಯೇ ತೇರ್ಗಡೆಯಾದ ಶಿಕ್ಷಕರನ್ನು ಆಯ್ಕೆಮಾಡಿ ಕಳಿಸಿರುತ್ತದೆ ಯಾವ ಖಾಸಗಿ ಶಾಲೆಗಳಿಗೂ ಕಮ್ಮಿಯಿಲ್ಲ ಸರ್ಕಾರಿ ಶಾಲೆಗಳು, ಅಷ್ಟರಮಟ್ಟಿಗೆ…

ಲೋಕಾಯುಕ್ತದಲ್ಲಿ ದೂರುಗಳ ಪ್ರಮಾಣ ಹೆಚ್ಚುತ್ತಿರುವುದು ದುರದೃಷ್ಟಕರ: ಲೋಕಾಯುಕ್ತರ ಕಾರ್ಯದರ್ಶಿ ಶ್ರೀನಾಥ ಕೆ ಕಳವಳ

ರಾಯಚೂರು ಜನವರಿ 07 (ಕ.ವಾ.): ಕರ್ನಾಟಕ ಲೋಕಾಯುಕ್ತದಲ್ಲಿ 2022ರಲ್ಲಿ ಇದ್ದ 8000 ಕೇಸಗಳ ಪ್ರಮಾಣವು ಈಗ 2025ರ ಹೊತ್ತಿಗೆ 45,000ಕ್ಕೆ ಏರಿದ್ದು ದುರದೃಷ್ಟಕರ ಎಂದು ಗೌರವಾನ್ವಿತ ಕರ್ನಾಟಕ ಲೋಕಾಯುಕ್ತರ ಕಾರ್ಯದರ್ಶಿಗಳಾದ ಶ್ರೀನಾಥ ಕೆ ಅವರು ಕಳವಳ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ…

ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

ಬಳಗಾನೂರು 07 ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ. ಮತ್ತು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ಉಪನಿರೀಕ್ಷಕರಾದ ಗೌಡ ಮತ್ತು ಶ್ರೀಕಾಂತ ಅವರ…