ಶ್ರೀಮರಿ ಬಸವಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ಗಣರಾಜ್ಯೋತ್ಸವ ಆಚರಣೆ
ಶ್ರೀಮರಿ ಬಸವಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು ಶಾಲೆಯ ಕಾರ್ಯಧ್ಯಕ್ಷರಾದ ಶ್ರೀ ಶ್ರೀ ಸಿದ್ದ ಬಸವ ಮಹಾಸ್ವಾಮಿಗಳು ಧ್ವಜಾರೋಹಣವನ್ನು ಕಾರ್ಯಕ್ರಮವನ್ನು ನೆರವೇರಿಸಿದರು ಹಾಗೂ ಶಾಲಾ ಆಡಳಿತ ಮಂಡಳಿಯರು ಮುಖ್ಯ ಗುರುಗಳು ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು
ಗಣರಾಜ್ಯೋತ್ಸವ ಅಂಗವಾಗಿ ಆಕ್ಸ್ ಫರ್ಡ್ ಶಾಲೆಯಲ್ಲಿ ಧರ್ಮರತ್ನ ಶ್ರೀ ಕೈಲಾಸನಾಥ ಶ್ರೀ ಗಳಿಂದ ಧ್ವಜಾರೋಹಣ ಕಾರ್ಯಕ್ರಮ
ಕೊಲ್ಹಾರ : ಬಿ ಎ ಕರೀಮ್ ಶೈಕ್ಷಣಿಕ ಮತ್ತು ಸಮಾಜ ಕಲ್ಯಾಣ ಟ್ರಸ್ಟ್ ವತಿಯ ಆಕ್ಸಫರ್ಡ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆ ಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು ಗಣರಾಜ್ಯೋತ್ಸವ ಕಾರ್ಯಕ್ರಮ ಶ್ರೀಮತಿ ಎಸ್.ಎಂ. ಮಠ ನಿರ್ವರಿಸಿದರು ಮತ್ತು ನಮ್ಮ ಶಾಲೆಯ ಮುಖ್ಯ…
ಮಾಜಿ ಯೋಧರಿಂದ 77ನೆ ಗಣರಾಜ್ಯೋತ್ಸವ ಆಚರಣೆ
ಮಾನ್ವಿ ನೀರಾವರಿ ಇಲಾಖೆಯ ಆವರಣದಲ್ಲಿ ಹುತಾತ್ಮ ಯೋಧ ಮಂಜುನಾಥ್ ಸಾದಪುರ್ ಇವರ ಪುತ್ತಳಿ ಹತ್ತಿರ 77 ನೆ ಗಣರಾಜ್ಯೋತ್ಸವ ಆಚರಣೆ ಹುತಾತ್ಮ ಯೋಧ ಮಂಜುನಾಥ್ ಅಂಗಡಿ ಸಾದಾಪೂರ್ ತಾಯಿ ಪಾರ್ವತಮ್ಮ ಮಲ್ಲಿಕಾರ್ಜುನ ಅಂಗಡಿ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು ಇ ಸಂದರ್ಭದಲ್ಲಿ ಮಾತನಾಡಿದ ಬಸವರಾಜ…
ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
ಮಾನ್ವಿ : ಪಟ್ಟಣದ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ್ ಓಲೇಕಾರ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷರಾದ ಡಾ. ವೆಂಕಟೇಶ್ ಓಲೇಕಾರ್ ಮಾತನಾಡಿ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯು ಸಂವಿಧಾನದ ಹಕ್ಕುಗಳನ್ನು ಪಡೆದುಕೊಳ್ಳುತ್ತಿದ್ದಾರೆ…
ಮತದಾನ ಪ್ರಜಾಪ್ರಭುತ್ವದ ಶಕ್ತಿ: ಉಂಡಿ ಮಂಜುಳಾ ಶಿವಪ್ಪ
ಲಿಂಗಸೂಗೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಸಂವಿಧಾನಬದ್ಧ ಹಕ್ಕು. ಪಾರದರ್ಶಕ ಮತದಾನದ ಮೂಲಕ ದೇಶದ ಅಭಿವೃದ್ಧಿಗೆ ಯೋಗ್ಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ’ ಎಂದು ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ…
ದೊಡ್ಡ ಕನಸಿರಲಿ ಯಶಸ್ವಿಗೆ ಶ್ರಮ ಇರಲಿ: ಕ್ಷೇತ್ರ ಶಿಕ್ಷಣಾಧಿಕಾರಿ
ರಾಯಚೂರು: ‘ಪೂರ್ಣಿಮಾ ಪಿಯು ಕಾಲೇಜ್ ವೇದಾಂತ ಪದವಿ ಕಾಲೇಜ್ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ಅಭ್ಯಾಸ ಪುಸ್ತಕ ವಿತರಣೆ ಕಾರ್ಯಕ್ರಮ ರಾಯಚೂರು ತಾಲ್ಲೂಕಿನ ಸಗಮಕುಂಟ. ಗಿಲ್ಲೆಸೂರ್. ಗುಂಜಹಳ್ಳಿ ಹಾಗೂ ಯರಗೇರ ಸರ್ಕಾರಿ ಪ್ರೌಢಶಾಲೆಗಳಲ್ಲಿ ನಡೆಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ…
