Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ವಿದ್ಯಾರ್ಥಿಗಳ ಕಲಿಕೆಗೆ ಕಲಿಕಾ ಹಬ್ಬ ಸಹಕಾರಿ: ಆರೀಫ್ ಮಿಯಾ

ಸಿರವಾರ : ‘ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣ ಮತ್ತು ಹೆಚ್ಚಿನದನ್ನು ಕಲಿಯಲು ಕಲಿಕಾ ಹಬ್ಬ ನೆರವಾಗಲಿದೆ’ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರೀಫ್ ಮಿಯಾ ಹೇಳಿದರು.ತಾಲ್ಲೂಕಿನ ನಾರಬಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ, ಸಾಕ್ಷರತಾ…

ಅಂಗವಿಕಲರ ಕುಂದುಕೊರತೆ ಸಭೆ ನಡೆಸಲು ಒತ್ತಾಯ

ಮನವಿ : ತಾಲ್ಲೂಕಿನ ಅಂಗವಿಕಲರ ಕುಂದುಕೊರತೆ ಸಭೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್‌ಪಿಡಿ ಟಾಸ್ಕ್ ಫೋರ್ಸ್ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಉಪತಹಶೀಲ್ದಾರ್ ವಿನಾಯಕರಾವ ಅವರಿಗೆ ಮನವಿ ಸಲ್ಲಿಸಿದರು.ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ. ಜಾಫರ್ ಮಾತನಾಡಿ, ‘ತಾಲ್ಲೂಕಿನಲ್ಲಿರುವ…

ಗೌರಮ್ಮ ಗಂಡ ಅಮರಪ್ಪ ಕುಟುಂಬಕ್ಕೆ ವಿದ್ಯುತ್ ಇಲಾಖೆಯಿಂದ 5ಲಕ್ಷ ರೂಪಾಯಿಯ ಪರಿಹಾರದ ಚೆಕ್ ವಿತರಿಸಿದ ಸನ್ಮಾನ್ಯ ಶ್ರೀ ಆರ್ ಬಸನಗೌಡ ತುರ್ವಿಹಾಳ

ಮುದ್ದಾಪುರ ಗ್ರಾಮದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಮೃತಪಟ್ಟಿದ್ದ ಗೌರಮ್ಮ ಗಂಡ ಅಮರಪ್ಪ ಕುಟುಂಬಕ್ಕೆ ವಿದ್ಯುತ್ ಇಲಾಖೆಯಿಂದ 5ಲಕ್ಷ ರೂಪಾಯಿಯ ಪರಿಹಾರದ ಚೆಕ್ ವಿತರಿಸಿದ ಸನ್ಮಾನ್ಯ ಶ್ರೀ ಆರ್ ಬಸನಗೌಡ ತುರ್ವಿಹಾಳ ಮಾನ್ಯ ಜನಪ್ರಿಯ ಶಾಸಕರು ಮಸ್ಕಿ, AEE ವೆಂಕಟೇಶ್ ಈ ಸಂದರ್ಭದಲ್ಲಿ…

ಅಧಿಕಾರಕ್ಕಿಂತ ಜನಪ್ರೇಮ ಮೇಲು: ಒಳ ಬಳ್ಳಾರಿ ಜಾತ್ರೆಯಲ್ಲಿ ಸಾರ್ವಜನಿಕರೊಂದಿಗೆ ಕುಳಿತು ಸಾಮಗ್ರಿಗಳನ್ನು ಖುದ್ದು ಪರಿಶೀಲಿಸಿ ಅಭಿಪ್ರಾಯಗಳನ್ನು ಆಲಿಸಿದ ಜನಪ್ರಿಯ ಸಿಂಧನೂರಿನ ಹಂಪನಗೌಡ ಶಾಸಕರು

ಸಿಂಧನೂರು: ಈ ಭಾಗದ ನೆಡೆದಾಡುವ ದೇವರು, ಪರಮ ಪೂಜ್ಯ ಲಿಂಗೈಕ್ಯ ಶ್ರೀ ಚನ್ನಬಸವೇಶ್ವರ ತಾತನವರ 43 ನೇ ವರ್ಷದ ಮಹಾರಥೊತ್ಸವದಲ್ಲಿ ಪಾಲ್ಗೊಂಡು ದಾಸೋಹಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಖುದ್ದು ಪರಿಶೀಲಿಸಿದ ಶಾಸಕರಾದ ಹಂಪನಗೌಡ ಬಾದರ್ಲಿ.ದಾಸೋಹ ವ್ಯವಸ್ಥೆ ಸರಾಗವಾಗಿ ನಡೆಯುವಂತೆ ಅಗತ್ಯ ಸೂಚನೆಗಳನ್ನು…

ಶಾಸಕರು ಕಾಣೆಯಾಗಿದ್ದಾರೆ ಪೋಸ್ಟರ್ ಪ್ರಕರಣಕ್ಕೆ ಸ್ಪಷ್ಟನೆ ನೀಡಿದ ಶಾಸಕ ಮಾನಪ್ಪ ಡಿ ವಜ್ಜಲ್

ಲಿಂಗಸಗೂರು, ಜ. 26 – ಪಟ್ಟಣದ ವಿವಿಧೆಡೆ “ಶಾಸಕರು ಕಾಣೆಯಾಗಿದ್ದಾರೆ” ಎಂಬ ಪೋಸ್ಟರ್‌ಗಳು ಅಂಟಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ವಿಷಯಕ್ಕೆ ಸಂಬಂಧಿಸಿದ ಶಾಸಕ ವಜ್ಜಲ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ, “ನಾನು ಕಾಣೆಯಾಗಿಲ್ಲ. ಚಾಲಕರ…

ದಕ್ಷ ಪೊಲೀಸ್ ಅಧಿಕಾರಿ ಎಂ ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್ ಅಧಿಕಾರಿಗಳಿಗೆ ಅತ್ಯುನ್ನತ ರಾಷ್ಟ್ರಪತಿ ಪದಕ ಘೋಷಣೆ

ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ ರಾಯಚೂರು ಜಿಲ್ಲೆಯ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮೂಲತಃ ಮೈಸೂರ ಜಿಲ್ಲೆಯವರಾದ ಹಿರಿಯ ಐಪಿಎಸ್ ಅಧಿಕಾರಿ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಿ.ಐ.ಜಿ. ಪುಟ್ಟಮಾದಯ್ಯ ಎಂ…

ಮಸ್ಕಿ: ರಾಷ್ಟ್ರೀಯ ಮತದಾರರ ದಿನಾಚರಣೆ

ಮಸ್ಕಿ ಪಟ್ಟಣದ ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಜುನಾಥ ಭೋಗವತಿ ತಹಸಿಲ್ದಾರರು ಇವರ ಅಧ್ಯಕ್ಷತೆಯಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ನಂತರ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ಪ್ರತಿ ಹೋಬಳಿಗೆ ಒಬ್ಬರಂತೆ ಬಿ ಎಲ್ ಓ ಹಾಗೂ ಇಬ್ಬರು…

ಶರಣ ಜಮ್ಮಲದಿನ್ನಿಗೆ “ಬಸವರಾಜೇಂದ್ರ ಶ್ರೀ” ಪ್ರಶಸ್ತಿ ಪ್ರದಾನ

ತಾಳಿಕೋಟಿ: ತಾಲೂಕಾ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಕರಾದ ಗುರುಸಂಗಪ್ಪ ಸಿದ್ರಾಮಪ್ಪ ಜಮ್ಮಲದಿನ್ನಿ ಇವರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವಿಜಯಪುರ ಜಿಲ್ಲಾ ಘಟಕವು “ಬಸವರಾಜೇಂದ್ರ ಶ್ರೀ” ಪ್ರಶಸ್ತಿ ನೀಡಿ ಗೌರವಿಸಿದೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ…

ಧರ್ಮರತ್ನ ಡಾ. ಕೈಲಾಸನಾಥ ಶ್ರೀಗಳಿಗೆ ಭಾರತ ಭೂಷಣ ಪ್ರಶಸ್ತಿ – ಕೊಲ್ಹಾರ ಆಕ್ಸ್‌ಫರ್ಡ್ ಶಾಲೆಯಿಂದ ಹರ್ಷಾಚರಣೆ

ಕೊಲ್ಹಾರ: ಸಮಾಜ ಸೇವೆ, ಶಿಕ್ಷಣ ಕ್ಷೇತ್ರ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಧರ್ಮರತ್ನ ಡಾ. ಕೈಲಾಸನಾಥ ಶ್ರೀಗಳಿಗೆ 2025–26ನೇ ಸಾಲಿನ ಭಾರತ ಭೂಷಣ ಪ್ರಶಸ್ತಿ ಲಭಿಸಿರುವುದು ಸಮಸ್ತ ವಿದ್ಯಾಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.ಈ ಮಹತ್ವದ ಸಾಧನೆಯ ಹಿನ್ನೆಲೆಯಲ್ಲಿ ಕೊಲ್ಹಾರದ ಆಕ್ಸ್‌ಫರ್ಡ್…

ಬಳಗಾನೂರು: 2005–06ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಆಲಂ ಭಾಷಾ ಗುರುಗಳಿಗೆ ಗುರು ವಂದನೆ ಕಾರ್ಯಕ್ರಮ..

ಬಳಗಾನೂರಿನ ಟ್ಯೂಷನ್ ಗುರುಗಳಾದ ಆಲಂ ಭಾಷಾ ಸರ್ ಹಾಗೂ ಇರ್ಫಾನಾ ಬೇಗಂ ಮ್ಯಾಡಂ ಅವರಿಗೆ 2005–06ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಭಾವಪೂರ್ಣ ಗುರು ವಂದನೆ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಗುರುಗಳಾದ ಎಂ.ಡಿ. ಆಲಂ ಭಾಷಾ…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು