Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಭಾರತದ 77ನೇ ಗಣರಾಜ್ಯೋತ್ಸವ ಸಂವಿಧಾನದ ಬೆಳಕಿನಲ್ಲಿ ಸಾಗುತ್ತಿರುವ ಭಾರತ

ಜನವರಿ 26,,, ಕ್ಯಾಲೆಂಡರ್‌ನಲ್ಲೊಂದು ದಿನ ಮಾತ್ರವಲ್ಲ… ಇದು ಭಾರತದ ಆತ್ಮ ಎಚ್ಚರಗೊಳ್ಳುವ ದಿನ. 1947ರಲ್ಲಿ ನಾವು ಸ್ವಾತಂತ್ರ್ಯ ಪಡೆದರೂ, 1950ರ ಜನವರಿ 26ರಂದು ನಾವು ನಮ್ಮದೇ ಸಂವಿಧಾನಕ್ಕೆ ಬದ್ಧರಾದ ರಾಷ್ಟ್ರವಾಗಿದ್ದೇವೆ. ಅಂದು ಡಾ. ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ ಇಂದು 77…

ಜಿಲ್ಲಾಡಳಿತದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ

ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತದಿಂದ ಭಾರತ ಚುನಾವಣಾ ಆಯೋಗದ ಸಹಯೋಗದಲ್ಲಿ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯಿತು. ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

ರಾಯಚೂರು ಉತ್ಸವ: ಫೆಬ್ರವರಿ 4ರಿಂದ ಹೆಲಿಕ್ಯಾಪ್ಟರ್ ರೈಡ್

ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 4ರಿಂದ 9ರವರೆಗೆ ರಾಯಚೂರು ಜಿಲ್ಲೆಯ…

ಜನವರಿ 26ಕ್ಕೆ ಜಿಲ್ಲಾಡಳಿತದಿಂದ ಗಣರಾಜ್ಯೋತ್ಸವ ದಿನಾಚರಣೆ

ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತದಿಂದ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರ ಬೆಳಿಗ್ಗೆ 9 ಗಂಟೆಗೆ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟç ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು…

ರಾಯಚೂರು ಉತ್ಸವದ ಮ್ಯಾರಥಾನ್‌ಗೆ ಉತ್ತಮ ಪ್ರತಿಕ್ರಿಯೆ

ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಫೆಬ್ರವರಿ 5, ಫೆಬ್ರವರಿ 6 ಮತ್ತು ಫೆಬ್ರವರಿ 7ರಂದು ಮೂರು ದಿನಗಳ ಕಾಲ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಅಂಗವಾಗಿ ಜನವರಿ 25ರಂದು ರಾಯಚೂರು ಸಿಟಿಯಲ್ಲಿ ಮ್ಯಾರಥಾನ್…

ಅಹೋರಾತ್ರಿ ಧರಣಿ ಒಂದು ವಾರಕ್ಕೆ ಮುಂದೂಡಿಕೆ

ತಾಳಿಕೋಟೆ: ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವತಿಯಿಂದ ದುರಾಡಳಿತ ವಿರುದ್ಧ ಕಲಕೇರಿ ಗ್ರಾಮದ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಜಯಪುರ ಹಾಗೂ ಕಲಕೇರಿ ವಲಯ ಮತ್ತು ಗ್ರಾಮ ಶಾಖೆ ಅಲ್ಪ ಸಂಖ್ಯಾತ ಘಟಕ ವತಿಯಿಂದ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಇರುವ…

ಇಂದು(ಜ.26) ನಾಡು- ನುಡಿ ಬಿಂಬಿಸುವ ನೃತ್ಯ ಸ್ಪರ್ಧೆ ಕಾರ್ಯಕ್ರಮ

ತಾಳಿಕೋಟಿ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ತಾಲೂಕ ಘಟಕ, ತಾಳಿಕೋಟಿ ಸ್ಪೋರ್ಟ್ಸ್ ಆ್ಯಂಡ್ ರೀಕ್ರಿಯೇಷನ್ ಕ್ಲಬ್ ಇವರ ಸಹಯೋಗದಲ್ಲಿ ಇಂದು( ಜ.26) 77ನೇ ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು ನುಡಿ ಬಿಂಬಿಸುವ ನೃತ್ಯ ಸ್ಪರ್ಧೆ-2026 ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ…

ಮಸ್ಕಿಯಲ್ಲಿ ಹಿಂದೂ ಸಮ್ಮೇಳನ ಸಮಿತಿ ವತಿಯಿಂದ ಸುದ್ದಿಗೋಷ್ಠಿ ಮಸ್ಕಿಯಲ್ಲಿ ಜ೨೮ ರಂದು ಬೃಹತ್ ಶೋಭಾ ಯಾತ್ರೆ, ಹಿಂದೂ ಸಮ್ಮೇಳನ

ಮಸ್ಕಿ: ಪಟ್ಟಣದಲ್ಲಿ ಜನವರಿ ೨೮ ರಂದು ಶೋಭಾಯಾತ್ರೆ ಮತ್ತು ಹಿಂದೂ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಮ್ಮೇಳನ ಸಮಿತಿಯ ಅಶೋಕ ಠಾಕೂರ್ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ೨೮ ರಂದು ಮಧ್ಯಾಹ್ನ ೩.೩೦ಕ್ಕೆ ಗಚ್ಚಿನಮಠದಿಂದ…

ಶಾರದಾ ಶಿಕ್ಷಣ ಮಹಾವಿದ್ಯಾಲಯ(ಬಿ.ಇಡಿ)ದ ಪ್ರಶಿಕ್ಷಣಾರ್ಥಿ ಪದ್ಮಾವತಿ ರಾಷ್ಟ್ರೀಯ ಮತದಾರರ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಆಯ್ಕೆ

ಮಾನ್ವಿ : ರಾಯಚೂರು ಪಟ್ಟಣದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾ ಪಂಚಾಯತಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಶಾರದಾ ವಿದ್ಯಾನಿಕೇತನ ಶಿಕ್ಷಣ ಮಹಾವಿದ್ಯಾಲಯ(ಬಿ.ಇಡಿ)ದ ಪ್ರಶಿಕ್ಷಣಾರ್ಥಿ ಕು. ಪದ್ಮಾವತಿ ತಂದೆ ಬಸವರಾಜ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ…

ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ಚಿತ್ತಾಪುರ ಗ್ರಾಮದ ಕಮಿಟಿಯ ಗೌರವ ಅಧ್ಯಕ್ಷರಾಗಿ ರಹೇಮಾನ್ ಸಾಬ್ ಮುದ್ಗಲ್, ಅಧ್ಯಕ್ಷರಾಗಿ ಮಹಮ್ಮದ್ ರಫಿ ಜಿಗೇರಿ, ಉಪಾಧ್ಯಕ್ಷರಾಗಿ ಮಹಮ್ಮದ್ ರಫಿ ಮುಲ್ಲಾ

ಲಿಂಗಸೂರು: ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ತಾಲೂಕು ಕಮಿಟಿ(ರಿ) ವತಿಯಿಂದ ದಿನಾಂಕ: 23/01/2026 ರಂದು ಚಿತ್ತಾಪುರ ಗ್ರಾಮದ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸೂಗೂರ ಚಿತ್ತಾಪುರ ಗ್ರಾಮದ ಕಮಿಟಿಯ ಗೌರವ ಅಧ್ಯಕ್ಷರಾಗಿ ರಹೇಮಾನ್ ಸಾಬ್ ಮುದ್ಗಲ್, ಅಧ್ಯಕ್ಷರಾಗಿ ಮಹಮ್ಮದ್ ರಫಿ ಜಿಗೇರಿ, ಉಪಾಧ್ಯಕ್ಷರಾಗಿ ಮಹಮ್ಮದ್…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು