ವಿಶೇಷ ಸಮಗ್ರ ಪರಿಷ್ಕರಣೆ,ಮತದಾರರಿಗೆ ಜಾಗೃತಿ,ಶಾಲಾ ಮಕ್ಕಳಿಂದ ಜಾಥಾ

ಹಾಲಾಪೂರ: ಇಂದು ದೇಶಾದ್ಯಂತ ಬಹಳಷ್ಟು ಪ್ರಚಲಿತ ವಿಷಯವಾಗಿ ಎಲ್ಲರಲ್ಲೂ ಚರ್ಚೆಗೆ ಗ್ರಾಸವಾದದ್ದು SIR ಎಂಬದು, ಚುನಾವಣಾ ಆಯೋಗ ವತಿಯಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಶುದ್ದಿಕರಿಸಲು ಕೈಗೊಂಡಿರುವ ಪ್ರಕ್ರಿಯೆ SIR ( Special Intensive Revision) ವಿಶೇಷ ಸಮಗ್ರ ಪರಿಷ್ಕರಣೆ ಇದರ…

ಶ್ರೀಮತಿ ಶಕುಂಕಲಾ ಮುಖ್ಯಶಿಕ್ಷಕಿ ವಯೊನಿವೃತ್ತಿ, ಸಮಾಜಕ್ಕೆ ದೊಡ್ಡ ಸೇವೆ:ಡಾ.ರುದ್ರಗೌಡ ಪಾಟೀಲ್

ಲಿಂಗಸೂರು: ಪಟ್ಟಣದ ಶ್ರೀಮತಿ ಶಕುಂತಲಾ ಹನುಮಂತಪ್ಪ ಪೊ ಪಾ ಹಿರಿಯ ಮುಖ್ಯಗುರುಗಳು ಇವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುಂತಗೋಳ ಶಾಲೆಯಲ್ಲಿ ಸೇವೆ ಸಲ್ಲಿಸಿ, ವಯೊನಿವೃತ್ತಿ ಹೊಂದಿದ ಪ್ರಯುಕ್ತ ಸನ್ಮಾನ ಮತ್ತು ಅಭಿನಂದನೆ ಕಾರ್ಯಕ್ರಮ ನಡೆಯಿತು.ಉದ್ಘಾಟನೆಯನ್ನು ಡಾ.ರುದ್ರಗೌಡ ಪಾಟೀಲ್ ಮುಖ್ಯವೈದ್ಯಾಧಿಕಾರಿಗಳು…

ರಾಯಚೂರು ಜಿಲ್ಲೆಯಲ್ಲಿ ಬಸ್ ಸೌಲಭ್ಯ ಹೆಚ್ಚಳ ಮತ್ತು ಆನ್‌ಲೈನ್ ಟಿಕೆಟ್ ವ್ಯವಸ್ಥೆಗೆ AIMIM ನಗರ ಅಧ್ಯಕ್ಷ ಶಬ್ಬೀರ್ ಅಹ್ಮದ್ ಹೌದೊಡ್ಡಿ ಆಗ್ರಹ

ರಾಯಚೂರು, ಜೂನ್ 13: ರಾಯಚೂರು ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಹೆಚ್ಚುವರಿ ಬಸ್‌ಗಳ ಸಂಚಾರ, ಆನ್‌ಲೈನ್ ಟಿಕೆಟ್ ವ್ಯವಸ್ಥೆ ಹಾಗೂ ನ್ಯಾಯಾಲಯ ಮತ್ತು ವಿಧಾನ ಸೌಧಕ್ಕೆ ನೇರ ಸಿಟಿ ಬಸ್ ಸೌಲಭ್ಯ ಕಲ್ಪಿಸುವಂತೆ AIMIM ರಾಯಚೂರು ನಗರ…

ಜಾಲಹಳ್ಳಿಯ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಶಾಂತಿ ಸಭೆ

ಜಾಲಹಳ್ಳಿ, ಜೂನ್ 14: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಅಂಗವಾಗಿ ಶಾಂತಿ ಸಭೆ ನಡೆಯಿತು. ದೇವದುರ್ಗ ವಿಭಾಗದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಪುಂಡಲಿಕ್ ಅವರ ನೇತೃತ್ವದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಪಿಎಸ್‌ಐ ವೈಶಾಲಿ ಜಳಕಿ…

ಮಲೇರಿಯಾ ವಿರೋಧಿ ಮಾಸಾಚರಣೆ-2026

ಸಿಂಧನೂರು ಜೂನ್ – 15* ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರ್ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಇಂದಿರಾ ನಗರದ ನಟರಾಜ…

ತೊಟ್ಟಿಲೋತ್ಸವ ಸಂಸ್ಕೃತಿಯ ಪ್ರತೀಕ: ಪ್ರಭುಲಿಂಗ ಶ್ರೀ

ತಾಳಿಕೋಟಿ: ಮಗು ಜನಿಸಿದಾಗ ನಡೆಸುವ ತೊಟ್ಟಿಲೋತ್ಸವ (ನಾಮಕರಣ) ಕಾರ್ಯಕ್ರಮ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪೀಠಾಧಿಪತಿ ಶ್ರೀ ಮ.ನಿ.ಪ್ರ.ಪ್ರಭುಲಿಂಗ ಮಹಾಸ್ವಾಮಿಗಳು ಹೇಳಿದರು. ಭಾನುವಾರ ಪಟ್ಟಣದ ರಾಜವಾಡೆ ಆವರಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ತಳಿ ಪ್ರತಿಷ್ಠಾಪನೆಯ ಮೂರನೇ ವಾರ್ಷಿಕೋತ್ಸವ…

*ಎಸ್.ಇ.ಪಿ./ಟಿ.ಎಸ್.ಪಿ. ಚೆಕ್‌ಡ್ಯಾಂ ಕಾಮಗಾರಿಗಳಲ್ಲಿ ಭಾರಿ ಅಕ್ರಮ ಸಮಗ್ರ ತನಿಖೆಗೆ ಆಗ್ರಹಿಸಿ 4 ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಧರಣಿ ಸತ್ಯಾಗ್ರಹಕ್ಕೆ ಕರೆ – ಬಸವರಾಜ್ ನಕ್ಕುಂಡಿ

ಮಾನ್ವಿ, ಜೂ.15: ಮಾನ್ವಿ ಹಾಗೂ ಸಿರವಾರ ತಾಲೂಕಿನ ವ್ಯಾಪ್ತಿಯಲ್ಲಿ ಎಸ್.ಇ.ಪಿ./ಟಿ.ಎಸ್.ಪಿ. ಯೋಜನೆಯಡಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಚೆಕ್‌ಡ್ಯಾಂ ಕಾಮಗಾರಿಗಳಲ್ಲಿ ಭಾರಿ ಪ್ರಮಾಣದ ಅವ್ಯವಹಾರ, ನಿಯಮ ಉಲ್ಲಂಘನೆ ಹಾಗೂ ಸರ್ಕಾರದ ಅನುದಾನದ ದುರುಪಯೋಗ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ…