ಜಿಲ್ಲಾ ಸಂಯೋಜಕರಾಗಿ ಹುಸೇನ್ ಭಾಷಾ ತಿಪ್ಪನಟ್ಟಿ ನೇಮಕ
ರಾಯಚೂರು:- ಸಿಂಧನೂರು ತಾಲೂಕು ಅತೀ ಸಣ್ಣಗ್ರಾಮ ವಾದ ತಿಪ್ಪನಟ್ಟಿ ಗ್ರಾಮದ ಯುವ ಕಾಂಗ್ರೆಸ್ ಮುಖಂಡನಾದ ಹುಸೇನ್ ಬಾಷಾ ತಿಪ್ಪನಹಟ್ಟಿ ರಾಯಚೂರು ಜಿಲ್ಲಾ ಸಾಮಾಜಿಕಜಾಲತಾಣ ಸಂಯೋಜಕರಾಗಿ ನೇಮಕವಾಗಿದ್ದು, ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ನಿರಂತರ ಕಾರ್ಯನಿರ್ವಾಹಿಸುವ ಹುಸೇನ್ ಬಾಷಾ ಗೆ…
ರಾಷ್ಟ್ರೀಯ ಮತದಾರರ ದಿನಾಚರಣೆ – ಸಾಮರ್ಥ್ಯ ವಿರುವ ನಾಯಕರನ್ನು ಆಯ್ಕೆ ಮಾಡಿ . ಶ್ರೀಮತಿ ಉಂಡಿ ಮಂಜುಳಾ ಶಿವಪ್ಪ
ಲಿಂಗಸಗೂರು : ಜ 24 – ಸಾಮರ್ಥ್ಯ ವಿರುವ ನಾಯಕರನ್ನು ಆಯ್ಕೆ ಮಾಡಿ ಎಂದು ಶ್ರೀಮತಿ ಉಂಡಿ ಮಂಜುಳಾ ಶಿವಪ್ಪ ಹೇಳಿದರು . ಅವರಿಂದು ಭಾರತ ಚುಣಾವಣಾ ಆಯೋಗ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡಳಿತ , ನ್ಯಾಯವಾದಿಗಳ ಸಂಘ,…
ಬ್ರಹ್ಮಲೀನರಾದ ಶ್ರೀಸಿದ್ದರಾಮನಂದಪುರಿ ಸ್ವಾಮಿಗಳ ಪುಣ್ಯಾರಾಧನೆಗೆ ಸಿಎಂಗೆ ಆಹ್ವಾನ ನೀಡಿದ ಕೆ.ವಿರೂಪಾಕ್ಷಪ್ಪ
ಮಕರ ಸಂಕ್ರಾಂತಿ ದಿನವೆ ಬ್ರಹ್ಮಕ್ಯರಾದ ಪ.ಪೂ.ಶ್ರೀ ಸಿದ್ದರಾಮನಂದಪುರಿ ಮಹಾಸ್ವಾಮಿಗಳು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ನ ಪರಮ ಪೂಜ್ಯರ 16ನೇ ದಿನದ ಪುಣ್ಯಾರಾಧನೆಯ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಪಂಚಗ್ಯಾರಂಟಿ…
ಟಿಬಿಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕೊಟ್ಟ ಹಣ ಹಿಂಪಡೆದ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ನಾಡಗೌಡ
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಗಳನ್ನು ಕೂಡಿಸಲು ರಾಜ್ಯ ಸರ್ಕಾರ ಹಣ ನೀಡಿ ವಾಪಸ್ಸು ಪಡೆದಿದ್ದು ಯಾಕೆ ? ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ಎಂದು ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಅವರು, ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡುವ ಮೂಲಕ…
ಅಹೋರಾತ್ರಿ ಧರಣಿ ಒಂದು ವಾರಕ್ಕೆ ಮುಂದೂಡಿಕೆ
ಅಹೋರಾತ್ರಿ ಧರಣಿ ಒಂದು ವಾರಕ್ಕೆ ಮುಂದೂಡಿಕೆ ತಾಳಿಕೋಟೆ: ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವತಿಯಿಂದ ದುರಾಡಳಿತ ವಿರುದ್ಧ ಕಲಕೇರಿ ಗ್ರಾಮದ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಜಯಪುರ ಹಾಗೂ ಕಲಕೇರಿ ವಲಯ ಮತ್ತು ಗ್ರಾಮ ಶಾಖೆ ಅಲ್ಪ ಸಂಖ್ಯಾತ ಘಟಕ ವತಿಯಿಂದ…
ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಾಯಚೂರು ಕಚೇರಿಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ ಅನಾಥ, ಪರಿತ್ಯಕ್ತ, ಒಪ್ಪಿಸಲ್ಪಟ್ಟ, ಪೋಷಕರ ಸಂಪರ್ಕದಲ್ಲಿಲ್ಲದ ಮಕ್ಕಳನ್ನು ಗುರುತಿಸಿ ದತ್ತು ಪ್ರಕ್ರಿಯೇಗೆ ಒಳಪಡಿಸುವ ಜವಾಬ್ದಾರಿ ಒಳಗೊಂಡ ರಕ್ಷಣಾಧಿಕಾರಿ (ಅಸಾಂಸ್ಥಿಕ) ಸೃಜಿಸಿದ ಹುದ್ದೆಯನ್ನು…
ಜನವರಿ 26ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ರಾಯಚೂರು ಜನವರಿ 23 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಜನವರಿ 26ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು…
