ಮಕ್ಕಳ ಬಾಯಿಯ ಆರೋಗ್ಯಕ್ಕೆ ಮಕ್ಕಳ ದಂತ ತಪಾಸಣೆ ಅಗತ್ಯವಿದೆ : ಡಾಕ್ಟರ ಅಪ್ರೋಜ್ ಭಾನು ದಂತ ವೈದ್ಯಾಧಿಕಾರಿಗಳು 

ಸಿಂಧನೂರು ಜನವರಿ 03: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರ್ಕಾರಿ ಉನ್ನತೀಕರಿಸದ ಪಬ್ಲಿಕ್ ಶಾಲೆ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ದಂತ ಆರೋಗ್ಯ ತಪಾಸಣೆ…

ಸಿಸಿ ರಸ್ತೆ ಕಾಮಗಾರಿಗೆ ಸಿದ್ದಲಿಂಗಶ್ರೀಗಳಿಂದ ಚಾಲನೆ

ತಾಳಿಕೋಟೆ: ಪಟ್ಟಣದ ಶ್ರೀ ಖಾಸ್ಗತೇಶ್ವರ ಮಠದ ಮುಂಭಾಗದ ತೇರಿನ ಮನೆಯಿಂದ ಜಾಮೀಯಾ ಮಸೀದಿವರೆಗಿನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶ್ರೀ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಶುಕ್ರವಾರರಂದು ಚಾಲನೆ ನೀಡಿದರು. ಈ ಸಮಯದಲ್ಲಿ ಮಾತನಾಡಿದ ಸಿದ್ದಲಿಂಗಶ್ರೀಗಳು ಶ್ರೀ ಖಾಸ್ಗತೇಶ್ವರ…

ಜಾತ್ರಾ ಸಮಯದಲ್ಲಿ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಹೆಚ್ಚಿನ ಜಾಗೃತಿ ನೀಡಿ:ಡಾ ಸುರೇಂದ್ರ ಬಾಬು

ಸಿಂಧನೂರು,ಜ.02: ಸಾರ್ವಜನಿಕರು ಜಾತ್ರೆಯ ಸಮಯದಲ್ಲಿ ಕುಡಿಯಲು ಶುದ್ಧ ನೀರು ಬಳಸುವ, ಸೇವಿಸುವ ಆಹಾರ ಸಂಪೂರ್ಣವಾಗಿ ಬೇಯಿಸಿ ಸೇವಿಸುವ ಹಾಗೂ ಆಹಾರವನ್ನು ತರೆದಿಟ್ಟು ಮಾರಾಟ ಮಾಡದಂತೆ ಸಹಕರಿಸುವ ಮೂಲಕ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳು ಸಂಭವಿಸದಂತೆ ಆರೋಗ್ಯ ಇಲಾಖೆಯು ಕೈಗೊಳ್ಳುವ ಜಾಗೃತಿ ಹಾಗೂ…

ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಉಪ್ಪಲದೊಡ್ಡಿ ಗ್ರಾಮದ ಮಹಿಳೆ

ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆ ಗ್ರಾಮೀಣ ಭಾಗದ ಮನೆಗಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಕಾರಣ ತಾಲೂಕಿನ ಉಪ್ಪಲದೊಡ್ಡಿ ಗ್ರಾಮದ ನಿವಾಸಿ ಹನುಮಮ್ಮ ಗಂಡ ದುರುಗಪ್ಪ ನಡುಲುಮನಿ ಅವರು, ತಮಗೆ ಪ್ರತಿ ತಿಂಗಳು ಬರುತ್ತಿದ್ದ…

ಜಿಲ್ಲಾ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಅಂಬಾಮಠಕ್ಕೆ ಭೇಟಿ ಪರಿಶೀಲನೆ.

ತಾಲೂಕಿನ ಪ್ರಸಿದ್ದ ಸಿದ್ದಪರ್ವತ ಬಗಳಾಮುಖಿ ಅಂಬಾಮಠದ ಅಂಬಾದೇವಿ ಜಾತ್ರಾ ಮಹೋತ್ಸವ ಹಾಗೂ ಜ.3 ರಂದು ಅಂಬಾಮಠದ ರಥೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಚಿವರು, ಶಾಸಕರು, ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಅವರು ಶುಕ್ರವಾರ ಸಂಜೆ ಅಂಬಾಮಠಕ್ಕೆ…

ಅರಕೇರಾ: ಸ್ಪಂದನಸಿರಿ ಪತ್ತಿನ ಸೌಹಾರ್ದ ಸಹಕಾರಿ ಸಂಘ 2026 ನೇ ಕ್ಯಾಲೆಂಡರ್ ಬಿಡುಗಡೆ

ಅರಕೇರಾ : ಅರಕೇರಾ ಪಟ್ಟಣದಲ್ಲಿನ ಗಲಗ ರಸ್ತೆಯಲ್ಲಿ ಸ್ಪಂದನಸಿರಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಅರಕೇರಾದಲ್ಲಿ ನೂತನ 2026 ನೇ ವರ್ಷದ ಕ್ಯಾಲೆಂಡರ್‌ನ್ನು ಸಹಕಾರಿ ಅಧ್ಯಕ್ಷ ಚನ್ನಪ್ಪ ಪೈಕಾರ ಬಿಡುಗಡೆಗೊಳಿಸದರು. ಈ ಸಂದರ್ಭದಲ್ಲಿ ಮಾತನಡಿದ ಅವರು ಸಹಾರಿ ಸಂಘವು ಆರಂಭಗೊಂಡು…