ರಾಯಚೂರಿನ ಪತಂಗೆ ಜಯವಂತರಾವ್ ಅವರಿಗೆ ಉತ್ತಮ ಸಹಕಾರಿ ಪ್ರಶಸ್ತಿ ಪ್ರದಾನ

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಭಾಗದ ಉತ್ತಮ ಸಹಕಾರ ಧುರೀಣರು ಹಾಗೂ ರಾಯಚೂರು ಒಕ್ಕಲುತನ ಹುಟ್ಟುವಳಿ ಹಾಗೂ ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರಾದ ಪತಂಗೆ ಜಯವಂತರಾವ್ ಅವರಿಗೆ, ಬೆಂಗಳೂರಿನ ಜಿಕೆವಿಕೆ ಅವವರಣದಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ…

ಸರಸ್ವತಿ ಬೌದ್ಧಿಕ ಸ್ವರೂಪದ ಸಂಕೇತ: ಮುರಿಗೆಪ್ಪ ಸರಶಟ್ಟಿ

ತಾಳಿಕೋಟಿ: ನಮಗೆ ಬೇಕಾದ ಎಲ್ಲ ವಿಧದ ವಿದ್ಯೆಗಳನ್ನೂ ದಯಪಾಲಿಸುವವಳು ಸರಸ್ವತಿಯಾಗಿದ್ದು ಬರಿ ವಿದ್ಯೆಯನ್ನಷ್ಟೆ ಗಳಿಸಿದರೆ ಪ್ರಯೋಜನವಿಲ್ಲ ಅದನ್ನು ಸರಿಯಾಗಿ ಬಳಸಲು ಬುದ್ಧಿಯೂ ಬೇಕು. ಇಂಥ ಬುದ್ಧಿಯನ್ನು ಕೊಡುವವಳೂ ಸರಸ್ವತಿಯೇ ಎಂದು ತಾಳಿಕೋಟಿ ವಿ. ವಿ ಸಂಘದ ಕಾರ್ಯದರ್ಶಿ ಎಂ ಎಸ್ ಸರಶೆಟ್ಟಿ…

ಉದ್ಬಾಳ (ಯು) ಗ್ರಾಮದ ಶ್ರೀ ಅಂಬಾದೇವಿ ಪುರಾಣ, ಕಳಸ ಮೆರವಣಿಗೆ ನಿಷೇಧ ಆದೇಶ ತೆರವು

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಉದ್ಬಾಳ (ಯು) ಗ್ರಾಮದಲ್ಲಿ 3-1-2026ರಂದು ಜರುಗುವ ಶ್ರೀಅಂಬಾದೇವಿ ಪುರಾಣ ಮತ್ತು ಕಳಸ ಮೆರವಣಿಯನ್ನು ಸಾರ್ವಜನಿಕವಾಗಿ ಆಚರಿಸುವುದು ಹಾಗೂ ಮರವಣಿಗೆ ಮಾಡುವದನ್ನು ನಿಷೇಧಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳು…

ದೇವಸ್ಗೂರು ಪಾರ್ವತಿ ನಗರದ ನಿವಾಸಿ ಜಮಶೇರ್ ಅಲಿ ಕಾಣೆ, ಅಪಹರಣ: ವ್ಯಕ್ತಿ ಪತ್ತೆಗೆ ಪೊಲೀಸರ ಮನವಿ

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಶಕ್ತಿನಗರ ಪೊಲೀಸ್ ಠಾಣೆ ಗುನ್ನೆ ನಂ.38/2025 ಕಲಂ: ಮನುಷ್ಯ ಕಾಣೆ/ಗು.ನ:54/2025 ಕಲಂ: 137(2) ಬಿ.ಎನ್.ಎಸ್ ಪ್ರಕರಣದಲ್ಲಿ ಕಾಣೆಯಾದ/ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪತ್ತೆ ಮಾಡುವ ಕುರಿತು ರಾಯಚೂರು ಗ್ರಾಮೀಣ ವೃತ್ತದ ಆರಕ್ಷಕ ವೃತ್ತ ನಿರೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ.…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟ್ಲ್‌ನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯಭ್ಯರ್ಥಿಗಳು ಎನ್‌ಸಿಟಿಇಯಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ…

ರಾಯಚೂರು ನಗರದಲ್ಲಿ ಜನವರಿ 3ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾದ ಕಂಡಕ್ಟರಿಂಗ್ ದುರಸ್ತಿ ಕಾಮಗಾರಿ ನಿರ್ವಹಿಸುತ್ತಿರುವ ಪ್ರಯುಕ್ತ ಜನವರಿ 03ರ ಬೆಳಿಗ್ಗೆ 10:30 ಗಂಟೆಯಿಂದ ಸಂಜೆ 05 ಗಂಟೆವರೆಗೆ ಬನಶಂಕರಿ ರೊಟ್ಟಿ ಕೇಂದ್ರದಿಂದ ಮಾರೆಮ್ಮ ಗುಡಿ ರಾಂಪೂರು…

ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಮಕ್ಕಳಿಂದ ಅರ್ಜಿ ಆಹ್ವಾನ

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಪ್ರಾಯೋಜಕತ್ವ ಯೋಜನೆಯ ಮಾರ್ಗಸೂಚಿಯನ್ವಯ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಲು ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಲಕ/ಬಾಲಕಿಯರು 18 ವರ್ಷದೊಳಗಿನವರಾಗಿರಬೇಕು. ವಾರ್ಷಿಕ ಆದಾಯ ನಗರ ಪ್ರದೇಶ ರೂ.96,000 ಗ್ರಾಮೀಣ ಪ್ರದೇಶದಲ್ಲಿ ರೂ.72,000 ಮೀರಿರಬಾರದು. ತಾಯಿ ಒಬ್ಬರೇ…

ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಮಕ್ಕಳಿಂದ ಅರ್ಜಿ ಆಹ್ವಾನ

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಪ್ರಾಯೋಜಕತ್ವ ಯೋಜನೆಯ ಮಾರ್ಗಸೂಚಿಯನ್ವಯ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಲು ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಲಕ/ಬಾಲಕಿಯರು 18 ವರ್ಷದೊಳಗಿನವರಾಗಿರಬೇಕು. ವಾರ್ಷಿಕ ಆದಾಯ ನಗರ ಪ್ರದೇಶ ರೂ.96,000 ಗ್ರಾಮೀಣ ಪ್ರದೇಶದಲ್ಲಿ ರೂ.72,000 ಮೀರಿರಬಾರದು. ತಾಯಿ ಒಬ್ಬರೇ…

ಜನವರಿ 4ರಂದು ಸಚಿವರಾದ ಎನ್.ಎಸ್.ಬೋಸರಾಜು ಪ್ರವಾಸ*

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು 2026ರ ಜನವರಿ 4 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 10…

ಜನವರಿ 3ರಂದು ಲೋಕೋಪಯೋಗಿ ಸಚಿವರ ಪ್ರವಾಸ

ರಾಯಚೂರು ಜನವರಿ 02 (ಕರ್ನಾಟಕ ವಾರ್ತೆ): ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅವರು 2026ರ ಜನವರಿ 3 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಮಧ್ಯಾಹ್ನ 12.30ಕ್ಕೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ…