ಉತ್ತಮ ಆರೋಗ್ಯಕ್ಕಾಗಿ ವೈಯುಕ್ತಿಕವಾಗಿ ನದಿ ಪರಿಸರವನ್ನು ಮಾಲಿನ್ಯಗೊಳಿಸದಂತೆ ಜಾಗೃತರಾಗೋಣ: ಹಂಪಯ್ಯನಾಯಕ

ಮಾನ್ವಿ: ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್. ಬಯಲು ಜಾಗದಲ್ಲಿ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ನವದೆಹಲಿ ಹಾಗೂ ಪರ್ಯಾವರಣ ಟ್ರಸ್ಟ್ ಶಿವಮೊಗ್ಗ,ನಿರ್ಮಲ ತುಂಗಭದ್ರಾ ಅಭಿಯಾನ ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನ 3 ನೇ ಹಂತದ ಜಲಜಾಗೃತಿ-ಜನಜಾಗ್ರತಿ ಪಾದಯಾತ್ರೆ ಕಾರ್ಯಕ್ರಮವನ್ನು ಶಾಸಕ ಹಂಪಯ್ಯನಾಯಕ ಉದ್ಘಾಟಿಸಿ…

ವರ್ಷದ ಮೊದಲ ದಿನ ಮಂತ್ರಾಲಯಕ್ಕೆ ಭಕ್ತಸಾಗರ

ರಾಯಚೂರು: ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಪ್ರಯುಕ್ತ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮಠದ ಆವರಣ ಸಾವಿರಾರು ಸಂಖ್ಯೆಯ ಭಕ್ತರಿಂದ ತುಂಬಿಕೊಂಡಿದೆ. ಬೆಳಗಿನ ಜಾವ ಐದು ಗಂಟೆಯಿಂದಲೇ ರಾಯರ ವೃಂದಾವನ…

ರಾಯಚೂರು ಮಹಾನಗರ ಪಾಲಿಕೆ ಶೇಷ ಸಾಮರ್ಥ್ಯವೃದ್ಧಿ ತರಬೇತಿ

ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯ ಆಡಳಿತದ ಗುಣಮಟ್ಟ ಮತ್ತು ಸೇವಾ ವಿತರಣೆಯನ್ನು ಹೊಸ ಮಟ್ಟಕ್ಕೇರಿಸುವ ದಿಶೆಯಲ್ಲಿ ಪಾಲಿಕೆಯ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎರಡು ದಿನದ ವಿಶೇಷ ಸಾಮರ್ಥ್ಯವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್…

ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ರಾಯಚೂರು: ಜ.01: ಕೈಕಾಲು ತೊಳೆದುಕೊಳ್ಳಲು ಹೋಗಿ ಕಾಲುವೆಯಲ್ಲಿ (canal) ಬಿದ್ದು ಇಬ್ಬರು ಮಹಿಳೆಯರು (Accident) ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur news) ಲಿಂಗಸುಗೂರು ತಾಲೂಕಿನ ಆನೆ ಹೊಸೂರು ಬಳಿ ನಡೆದಿದೆ. ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು ದೇವಮ್ಮ…

ಉದ್ಯೋಗ ಮೇಳ ಯಶಸ್ವಿಗೆ ಸಿದ್ಧತೆ ಮಾಡಿಕೊಳ್ಳಿ

ರಾಯಚೂರು : ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ನಿರ್ದೇಶಕ ಶರಣಬಸವರಾಜ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಜಲ ನಿರ್ಮಲ ಸಭಾಂಗಣದಲ್ಲಿ ಉದ್ಯೋಗ…

ಭೀಮಾ ಕೋರೆಗಾಂವ್‌ ವಿಜಯೋತ್ಸವದ ಪಥ ಸಂಚಲನ

ಲಿಂಗಸಗೂರು : ಜ. 2 ಶತಮಾನಗಳ ಸಿಟ್ಟನ್ನು ಸಿಡಿಮದ್ದಾಗಿ ಸಿಕೊಂಡು ಸಿದ್ದು ನಾಕಾ ನೇತೃತ್ವದಲ್ಲಿ ಯುದ್ಧ ಗೆದ್ದ ಭೀಮಾ ಕೋರೆಗಾಂವ್ ಯುದ್ಧವೀರರನ್ನು ನೆನೆಯುವುದಕ್ಕಾಗಿ ಜ.1ರಂದು ಪಟ್ಟಣದಲ್ಲಿ ಜೈ ಭೀಮ್ ರೆಜಿಮೆಂಟ್ ನಿಂದ ವಿಜಯೋತ್ಸವದ ಪಥ ಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿದ ವಿಜಯೋತ್ಸವ…

ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಕಿತ್ತೂರು ಕರ್ನಾಟಕ…

ರಿಮ್ಸ್ ಸಂಸ್ಥೆಯಿಂದ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ 2025-2026ನೇ ಸಾಲಿನಲ್ಲಿ ಕೆಇಎ ಮೂಲಕ ಎಲ್ಲಾ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿಕೆಯಾಗಿರುವ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳ ಸೀಟುಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎಸ್ಸಿ ಅರವಳಿಕೆ ಮತ್ತು ಆಪರೇಷನ್ ಥಿಯೇಟರ್ ಟೆಕ್ನಾಲಜಿ 10, ಬಿ.ಎಸ್ಸಿ ತುರ್ತು ಮತ್ತು ಟ್ರಾಮಾಕೇರ್ ಟೆಕ್ನಾಲಜಿ 10, ಬಿ.ಎಸ್ಸಿ ಕಾರ್ಡಿಯಾಕ್ ಕೇರ್ ಟೆಕ್ನಾಲಜಿ 10, ಬಿ.ಎಸ್ಸಿ ವೈದ್ಯಕೀಯ ಇಮೇಜಿಂಗ್ ಟೆಕ್ನಾಲಜಿ 10, ಬಿ.ಎಸ್ಸಿ ವೈದ್ಯಕೀಯ ಪ್ರಯೋಗಾಲಯ ಟೆಕ್ನಾಲಜಿ 20, ಬಿ.ಎಸ್ಸಿ ಆಪ್ಟೋಮೆಟ್ರಿ 20, ಬಿ.ಎಸ್ಸಿ ಮೂತ್ರಪಿಂಡದ ಡಯಾಲಿಸಿಸ್ ಟೆಕ್ನಾಲಜಿ 10, ಬ್ಯಾಚುಲರ್ ಆಫ್ ಪಬ್ಲಿಕ್ ಹೆಲ್ತ್ 20 ಸೇರಿದಂತೆ ಒಟ್ಟು 110 ಸೀಟುಗಳು ಹೊಸದಾಗಿ ಮಂಜೂರಾಗಿದ್ದು, ಕರ್ನಾಟಕ ಪರಿಕ್ಷಾ ಪ್ರಾಧಿಕಾರದ ವತಿಯಿಂದ ಅಂತಿಮ ಸುತ್ತಿನ ಸೀಟುಗಳ ಹಂಚಿಕೆಯನ್ನು ವಾಕ್-ಇನ್ ಅಡ್ಮಿಷನ್ ಮೂಲಕ ಕೈಗೊಳ್ಳಲು ಬೆಂಗಳೂರಿನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರು ಆದೇಶಿಸಿದ್ದು, ಈ ಆದೇಶದಂತೆ ಜನವರಿ 8ರ ಸಂಜೆ 4ಗಂಟೆಯೊಳಗಾಗಿ ಆಸಕ್ತ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ. ದಿನಾಂಕ 09.01.2026 ಬೆಳ್ಳಿಗ್ಗೆ 11 ಗಂಟೆ ನಂತರ ನೊಂದಾಯಿತ ಅಭ್ಯರ್ಥಿಗಳ ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಸೀಟು ಆಯ್ಕೆಮಾಡಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ರಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿ ಅನಿಲ ಕುಮಾರ ಮೊಬೈಲ್ ಸಂಖ್ಯೆ:8951772705ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ 2025-2026ನೇ ಸಾಲಿನಲ್ಲಿ ಕೆಇಎ ಮೂಲಕ ಎಲ್ಲಾ ಸುತ್ತಿನ ಸೀಟು ಹಂಚಿಕೆಯ ನಂತರ ಉಳಿಕೆಯಾಗಿರುವ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳ ಸೀಟುಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎಸ್ಸಿ…

ವಿಕಲಚೇತನರಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರಪಾಲಿಕೆ ವ್ಯಾಪ್ತಿ ಪ್ರದೇಶದಲ್ಲಿ ಬರುವ ವಿಕಲಚೇತನರ ಅರ್ಹ ಫಲಾನುಭವಿಗಳಿಂದ ವಿವಿಧ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೈದ್ಯರಿಂದ ಪಡೆದ ಗುರುತಿನ ಚೀಟಿ/ಯು.ಡಿ.ಐ.ಡಿ ಕಾರ್ಡ,…

ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಜನವರಿ 9ರವರೆಗೆ ಅವಧಿ ವಿಸ್ತರಣೆ

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು,…