ವಿಶೇಷ ಮಧ್ಯಸ್ಥಿಕೆ 2.0 ಅಭಿಯಾನ ಇಂದಿನಿಂದ ಪ್ರಾರಂಭ

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಕುರಿತು ವಿಶೇಷ ಮಧ್ಯಸ್ಥಿಕೆಯ ಅಭಿಯಾನ 2.0 ಅನ್ನು ಜನವರಿ 2ರಿಂದ 90ದಿನಗಳ ಕಾಲ…

ಡಿ.ಇ.ಐ.ಸಿ. ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2025-26ನೇ ಸಾಲಿಗೆ ಮಂಜೂರಾಗಿ ಖಾಲಿ ಇರುವ ಡಿ.ಇ.ಐ.ಸಿ. ವ್ಯವಸ್ಥಾಪಕರು-01 ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ…

ಜನವರಿ 3ರಂದು ಶ್ರೀ ಅಂಬಾದೇವಿ ಮಹಾರಥೋತ್ಸವ, ಸಿಂಧನೂರು ವಿಧಾನಸಭಾ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ಜಿಲ್ಲೆಯ ಸಿಂಧನೂರು ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಅಂಬಾದೇವಿ ವ್ಯವಸ್ಥಾಪನಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಅಂಬಾ ಮಹೋತ್ಸವ-2026ರ ಭಕ್ತಿ ಶಕ್ತಿ ಪರಂಪರೆಯ ದಿವ್ಯ ಸಂಗಮ ಜಾತ್ರಾ ಮಹೋತ್ಸವ…

ಅಂತರಾಷ್ಟ್ರೀಯ ಸಮ್ಮೇಳನದ ಸಮಾರೋಪದ ಸಮಗ್ರ ಕೃಷಿ ಪದ್ಧತಿ ಎಂದೆಂದಿಗೂ ಉತ್ತಮ: ಕುಲಪತಿ ಡಾ.ಎಂ.ಹನುಮಂತಪ್ಪ

ರಾಯಚೂರು ಜನವರಿ 01 (ಕರ್ನಾಟಕ ವಾರ್ತೆ): ಸಮಗ್ರ ಕೃಷಿ ಪದ್ಧತಿಯು ಎಂದೆಂದಿಗೂ ಉತ್ತಮ ಕೃಷಿ ಪದ್ಧತಿಯಾಗಿದ್ದು, ವಿಶ್ವವಿದ್ಯಾಲಯದ ವಿಜ್ಞಾನಿಗಳು ಇದನ್ನು ಮನಗಂಡು ವಿಸ್ತರಣಾ ಚಟುವಟುಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದುವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ. ಎಂ. ಹನುಮಂತಪ್ಪ ಅವರು ಸಲಹೆ ನೀಡಿದರು. ಡಿಸೆಂಬರ್ 31ರ ನಗರದ…

ದೇವಾನಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಮಸ್ಕಿ ಪರಿಸರ : ಪುರಾತತ್ವ,ಇತಿಹಾಸ, ಸಂಸ್ಕೃತಿ” ರಾಜ್ಯ ಮಟ್ಟದ ವಿಚಾರ ಸಂಕಿರಣ ವಿವಿಧ ಆಯಾಮಗಳಿಂದ ಇತಿಹಾಸ ಗುರುತಿಸಬೇಕು-ಪ್ರೊ. ಶಿವಾನಂದ ಕೆಳಗಿನಮನಿ

ಮಸ್ಕಿ : ಇತಿಹಾಸವನ್ನು ನೋಡುವ ಕ್ರಮ ಬದಲಾಗಿ,ಇತಿಹಾಸವನ್ನು ವಿವಿಧ ಆಯಾಮಗಳಿಂದ ಅಧ್ಯಯನ ಮಾಡಬೇಕು, ಮಸ್ಕಿಯಲ್ಲಿ ಇವುಗಳಿಗೆ ಸಂಬಂಧಿಸಿದ ಎಲ್ಲಾ ಯುಗಗಳ ಐತಿಹಾಸಿಕ ಆಕರಗಳಿವೆ ಎಂದು ಪ್ರೊ.ಶಿವಾನಂದ ಕೆಳಗಿನಮನಿ ಹೇಳಿದರು. ಪಟ್ಟಣದ ದೇವಾನಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆದಿಕವಿ ಶ್ರೀ…

ಯದ್ದಲದಿನ್ನಿ: ಹೊಸ ವರ್ಷ ಆರಂಭದಲ್ಲಿ ದುಷ್ಕರ್ಮಿಗಳಿಂದ ಬೈಕಿಗೆ ಬೆಂಕಿ ಸುಟ್ಟು ಕರಕಲು

ಹಾಲಾಪೂರ : ಗ್ರಾಮ ಪಂಚಾಯತಿಯ ಯದ್ದಲದಿನ್ನಿ ಗ್ರಾಮದಲ್ಲಿ ಹೊಸ ವರ್ಷದ ಸ್ವಾಗತ ಸಂಭ್ರಮ ಸಡಗರ ಮಧ್ಯೆ ದುಷ್ಕರ್ಮಿಗಳಿಂದ ಬೈಕಿಗೆ ಬೆಂಕಿ ಹಚ್ಚಿ ಸಂಪೂರ್ಣ ಸುಟ್ಟು ಕರಕಲು ಮಾಡಿರುವ ಕೃತ್ಯ ನಡೆದಿದೆ. ಯದ್ದಲದಿನ್ನಿ ಗ್ರಾಮದ ಮಹೇಶ ತಂದೆ ಶೇಖರಪ್ಪಗೌಡ ಸುಂಕನೂರ್ ಎಂಬುವರ ಎಚ್ಎಫ್…

ಸಿಂಧನೂರು ಶ್ರೀ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಸಿಂಧನೂರು ನಗರದ ಸತ್ಯ ಗಾರ್ಡನ್ ಹತ್ತಿರದ ರೈಲ್ವೆ ಸ್ಟೇಷನ್ ರಸ್ತೆಯ ಶ್ರೀ ಅಮರ ಶಿಲ್ಪಿ ಜಕಣಾಚಾರಿ ವೃತ್ತದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸಲಾಯಿತು. ಇದೇ ಸಂಧರ್ಭದಲ್ಲಿ ಶ್ರೀ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ವೃತ್ತಕ್ಕೆ ಗಣ್ಯವ್ಯಕ್ತಿಗಳಿಂದ ವಿಶೇಷ…

ಸಹನಾ ಶಾಲೆಯಲ್ಲಿ ಹೊಸ ವರ್ಷ ಸಂಭ್ರಮ.

ಲಿಂಗಸಗೂರು : ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದ ಕಿಲ್ಲದಲ್ಲಿರುವ ಸಹನಾ ಶಾಲೆಯಲ್ಲಿ ಇಂದು ಹೊಸ ವರ್ಷವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕೇಕ್ ಕತ್ತರಿಸುವುದರ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಕುರಿತು ಸಂಸ್ಥೆಯ ಅಧ್ಯಕ್ಷರು ಶ್ರೀಮತಿ ಇರ್ಫಾನಾ ಬೇಗಂ ಮಾತನಾಡಿ, ಪ್ರತಿ ಮಕ್ಕಳು ತಂದೆ-ತಾಯಿಯನ್ನು…

ಮಸ್ಕಿ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ

ಮಸ್ಕಿ : ಪಟ್ಟಣದ ಮುದುಗಲ್ ರಸ್ತೆಯಲ್ಲಿರುವ ಶ್ರೀ ಪ್ರತಾಪಗೌಡ ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಖಾಲಿ ಇರುವ ಮೆಕ್ಯಾನಿಕಲ್ ವಿಷಯದ ಒಂದು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶಿವಾನಂದ ತಿಳಿಸಿದ್ದಾರೆ. ಮಸ್ಕಿ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ…

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನ್ಯಾ. ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ Nitte Vinaya Hegde.

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನ್ಯಾ. ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ Nitte Vinaya Hegde. ಬೆಂಗಳೂರು: ಜ 01 ಇಂದು ಮುಂಜಾನೆ ನಿಧನರಾದ ನಿಟ್ಟೆ ವಿನಯ ಹೆಗ್ಡೆ ಅವರು ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ…