ಕೋನಾಪುರ ಪೇಟೆ ಪ್ರೌಢ ಶಾಲೆಯಲ್ಲಿ ಉಚಿತ ಯೋಗ ಕಾರ್ಯಾಗಾರ
ಮಾನ್ವಿ : ಯೋಗ ಸನ್ನಿದಿ ಜ್ಞಾನ ವಿದ್ಯಾಪೀಠ ಟ್ರಸ್ಟ್(ರಿ) ವತಿಯಿಂದ ಕೋನಾಪುರ ಪೇಟೆ ಪ್ರೌಢ ಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ಒಂದು ದಿನದ ಯೋಗ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಮುನ್ನಡೆಸಿದ ಯೋಗ ಗುರು ಅನ್ನದಾನಯ್ಯ ಅವರು ತ್ರಿಕೋಣಾಸನ, ಪರಿವೃತ್ತ ತ್ರಿಕೋಣಾಸನ, ಗೋಮುಖಾಸನ, ಜಾನುಶಿರಶಾಸನ,…
ದೇಶದ ಅತ್ಯುತ್ತಮ ಪೊಲೀಸ್ ಠಾಣೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್
ದೇಶದ 3 ನೇ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ಆಯ್ಕೆಯಾದ ರಾಯಚೂರ ನ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್ ಅವರು ಛತ್ತೀಸಗಢದ ರಾಯಪುರ ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಂದ…
ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡ ಪಂಚಾಯತಿಗೆ ಜಿಲ್ಲಾ ಉಪಕಾರ್ಯದರ್ಶಿ ಭೇಟಿ,
ಜಿಲ್ಲಾ ಉಪ ಕಾರ್ಯದರ್ಶಿ ಹಾಲ್ ಸಿದ್ದಪ್ಪ ಪೂಜಾರಿಯವರು ಮಹಾತ್ಮಗಾಂಧಿ ಪುರಸ್ಕಾರಕ್ಕೆ ಆಯ್ಕೆಗೊಂಡ ತಾಲೂಕಿನ ಆರ್.ಎಚ್.ಕ್ಯಾಂಪ್, ಬೂತಲದಿನ್ನಿ. ಹಾಗೂ ಪಗಡದಿನ್ನಿ ಗ್ರಾ.ಪಂ.ಗಳಿಗೆ ಭೇಟಿ ನೀಡಿ, ನೋಂದಾಯಿಸಲಾದ ದಾಖಲೆಗಳ ಪರಿಶೀಲನೆ ಮಾಡಿದರು. ಆರ್.ಎಚ್.ಕ್ಯಾಂಪ್ 1 ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಂಥಾಲಯಕ್ಕೆ ಭೇಟಿ…
ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರು ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ…
ಸೈಬರ್ ವಂಚನೆ ತಡೆಗೆ ಸರ್ಕಾರದ ತುರ್ತು ಹಸ್ತಕ್ಷೇಪಕ್ಕೆ ‘ಸೋಲಿಡಾರಿಟಿ ಯೂತ್ ಮೂವ್ಮೆಂಟ್’ ಮನವಿ!
ಮಾನ್ವಿ : ಕರ್ನಾಟಕ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ಡಿಜಿಟಲ್ ಅಪರಾಧಗಳ ಸರಣಿಯಿಂದ ಸಾಮಾನ್ಯ ನಾಗರಿಕರು ದೊಡ್ಡ ಪ್ರಮಾಣದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಮಾನಸಿಕ ಹಾನಿಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ, ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ವತಿಯಿಂದ ತಹಶೀಲ್ದಾರ್…
ಸ್ಪಂದನ ಸಿರಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿ., ಅರಕೇರಾ ಸಹಕಾರಿ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ
ಅರಕೇರಾ : ಅರಕೇರಾ ಪಟ್ಟಣದಲ್ಲಿನ ಸ್ಪಂದನ ಸಿರಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿ., ಅರಕೇರಾ ತಾ|| ದೇವದುರ್ಗ ,ಜಿಲ್ಲೆ||ರಾಯಚೂರು ಸಹಕಾರಿಯ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಯು ಸಹಕಾರಿಯ ಕಛೇರಿಯಲ್ಲಿ ದಿನಾಂಕ:15-12-2025 ಸೋಮವಾರ ರಂದು ನಡೆಯಲಿದೆ ಎಂದು ಜಗದೀಶ ಲೆಕ್ಕಪರಿಶೋಧಕರು…
ಮಸ್ಕಿಯಲ್ಲಿ ಬಿಜೆಪಿ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ತುಂಗಭದ್ರಾ ಡ್ಯಾಂನಲ್ಲಿ 80 ಟಿಎಂಸಿ ನೀರಿದ್ದರೂ, ಎರಡನೇ ಬೆಳೆ ಇಲ್ಲ..! ರಾಜ್ಯ ಸರ್ಕಾರ ರೈತರಿಗೆ ಎಕರೆಗೆ 25 ಸಾವಿರ ಪರಿಹಾರ ನೀಡಿ-ಪ್ರತಾಪಗೌಡ ಪಾಟೀಲ್ ಮಸ್ಕಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪಾಲಿಗೆ ಯಮಕಿಂಕರವಾಗಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ತೀವ್ರ…
ಮಾನ್ವಿ ತಾಲೂಕ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ– ಬಂಗಾರದ ಮನುಷ್ಯ ಎಂದೇ ಖ್ಯಾತಿ ಪಡೆದ ಶಾಸಕ ಹಂಪಯ್ಯ ನಾಯಕ್ ರವರಿಂದ ಬಂಗಾರದ ಪದಕವನ್ನು ನೀಡಿ ಶಿಕ್ಷಕರಿಗೆ ಸನ್ಮಾನ…
ಮಾನ್ವಿ ನಗರದಲ್ಲಿ ಈ ದಿನ ಈದ್ಗಾ ಶಾದಿ ಮಹೆಲಿ ನಲ್ಲಿ ಮನವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಯವರು ಹಮ್ಮಿಕೊಂಡಿರುವ ಶಿಕ್ಷಕರ ದಿನಾಚರಣೆಯನ್ನು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಪರಿಷತ್ತಿನ ಸಭಾ ನಾಯಕರು ಮತ್ತು ಕೊಡಗು ಜಿಲ್ಲಾ ಉಸ್ತುವಾರಿ…
ಮಸ್ಕಿ ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಆಯ್ಕೆಯಾದ ಲಕ್ಷ್ಮಣ ಕರ್ಲಿ ಅವರಿಗೆ ಸನ್ಮಾನ
ಮಸ್ಕಿ ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಆಯ್ಕೆಯಾದ ಲಕ್ಷ್ಮಣ ಕರ್ಲಿ ಅವರನ್ನು ಪದ್ಮಶಾಲಿ ಸಮಾಜದ ಪ್ರಮುಖರು ಮಸ್ಕಿ ನಗರದಲ್ಲಿ ಸನ್ಮಾನಿ ಸಿದರು ಪದ್ಮಶಾಲಿ ಸಮಾಜದ ಪ್ರಮುಖರಾದ ಮಲ್ಲಯ್ಯ ಪಗಡೇಕಲ್, ಮಲ್ಲಿಕಾರ್ಜುನ ಶ್ಯಾಸಲ್, ಡಾ. ಶಂಕರ ಕರ್ಲಿ, ಪರಶುರಾಮ ಕೊಡಗುಂಟಿ, ವೀರೇಶ…
ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ-ಕಂ-ಬ್ಯಾರೇಜ್ ಯೋಜನೆಗೆ ಆಂಧ್ರ ಪ್ರದೇಶ ಸಚಿವರೊಂದಿಗೆ ಎನ್ ಎಸ್ ಬೋಸರಾಜ್ ಸಭೆ
ಆಂಧ್ರಪ್ರದೇಶ ಜಲಸಂಪನ್ಮೂಲ ಸಚಿವರಾದ ಶ್ರೀ ನಿಮಲಾ ರಾಮ ನಾಯ್ಡು ಮತ್ತು ಮಾನ್ಯ ಕೈಗಾರಿಕಾ ಸಚಿವರಾದ ಶ್ರೀ ಟಿ.ಜಿ. ಭರತ್, ಆಂಧ್ರಪ್ರದೇಶ ಸರ್ಕಾರದೊಂದಿಗೆ ಸಭೆ ನಡೆಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಪರಿಷತ್ತಿನ ಸಭಾ ನಾಯಕರು ಹಾಗೂ ಕೊಡಗು ಜಿಲ್ಲಾ…
