ಹಸಮಕಲ್ ಶಾಲೆಗೆ ಎಸ್‌ಡಿಎಂಸಿ ನೂತನ ಪದಾಧಿಕಾರಿಗಳ ನೇಮಕ

ಮಸ್ಕಿ: ತಾಲ್ಲೂಕಿನ ಹಸಮಕಲ್ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ವೆಸ್ತುವಾರಿ ಸಮಿತಿಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಶಾಲೆ ಮುಖ್ಯ ಶಿಕ್ಷಕ ಅಮರೇಶ ಗುಡದೂರ ತಿಳಿಸಿದರು. ಶಾಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳ ಪಾಲಕ, ಪೋಷಕರ ಸಭೆ ನಡೆಸಿ ಸಭೆಯಲ್ಲಿ…

ಪುರುಷರು ಸಹ ಸುಲಭವಾದ ಎನ್‌ಎಸ್‌ವಿ ಸಂತಾನ ನಿರೋಧ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅವಕಾಶವಿದೆ:ಡಾ ಶಿವಕುಮಾರ್ ನಾರಾ ಸಲಹೆ

ರಾಯಚೂರು ನವೆಂಬರ್ 28 (ಕರ್ನಾಟಕ ವಾರ್ತೆ): ಜೀವನದಲ್ಲಿ ದಾಂಪತ್ಯ ಜೀವನಕ್ಕೆ ಬಹಳಷ್ಟು ಮಹತ್ವ ನೀಡುವ ನಾವೆಲ್ಲರೂ ಚಿಕ್ಕ ಕುಟುಂಬಕ್ಕಾಗಿ ಮಕ್ಕಳ ಜನನದ ಸಂಪೂರ್ಣ ನಿಯಂತ್ರಣಕ್ಕಾಗಿ ಮಹಿಳೆಯರು ಮಾತ್ರ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತಿದ್ದಾರೆ. ದಂಪತಿಯು ನಿರ್ಧಾರ ಕೈಗೊಂಡಲ್ಲಿ ಪುರುಷರಿಗೆ ಇರುವ ಸರಳ ವಿಧಾನವಾದ ಎನ್‌ಎಸ್‌ವಿ…

ನೋಂದಾಯಿತ ಸಂಘ ಸಂಸ್ಥೆಗಳಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ.

ರಾಯಚೂರು ನವೆಂಬರ್ 28 (ಕರ್ನಾಟಕ ವಾರ್ತೆ): 2025-26ನೇ ಸಾಲಿಗೆ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ…

ಎಲ್‌ಬಿಎಸ್ ನಗರದ 12ನೇ ಅಂಗನವಾಡಿ ಕೇಂದ್ರದಲ್ಲಿ ಎಲ್ ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ತರಗತಿಗೆ ಶುಭಾರಂಭ

ರಾಯಚೂರು ನವೆಂಬರ್ 28 (ಕರ್ನಾಟಕ ವಾರ್ತೆ): ರಾಯಚೂರು ನಗರದ ಮಡ್ಕಿಪೇಟೆ ವ್ಯಾಪ್ತಿಯಲ್ಲಿ ಬರುವ ಎಲ್‌ಬಿಎಸ್ ನಗರದ 12ನೇ ಅಂಗನವಾಡಿ ಕೇಂದ್ರದಲ್ಲಿ ನವೆಂಬರ್ 28ರಂದು ಎಲ್ ಕೆಜಿ ಹಾಗೂ ಯುಕೆಜಿ ಪೂರ್ವ ಪ್ರಾಥಮಿಕ ತರಗತಿ ಆರಂಭದ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಮೇಕ್ರಿ ಸರ್ಕಲ್…

ಮಾವಿನಕೆರೆ ಉದ್ಯಾನವನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ

ರಾಯಚೂರು ನವೆಂಬರ್ 28 (ಕರ್ನಾಟಕ ವಾರ್ತೆ): ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಮಾವಿನಕೆರೆ ಉದ್ಯಾನವನದಲ್ಲಿ ವಿವಿಧ ಅಭಿವೃದ್ಧಿ ಹಾಗೂ ಸೌಂದರ್ಯವರ್ಧಕ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆ, ಉದ್ಯಾನವನ್ನು ತಾತ್ಕಾಲಿಕವಾಗಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲು ತೀರ್ಮಾನಿಸಿದೆ. ಸದರಿ ಉದ್ಯಾನವನದಲ್ಲಿ ರಸ್ತೆ ನಿರ್ಮಾಣ, ಕಾಲುದಾರಿ…

ಕರ್ನಾಟಕ ಲೋಕಾಯುಕ್ತ ರಾಯಚೂರು ವತಿಯಿಂದ ಸಾರ್ವಜನಿಕ ಕುಂದು ಕೊರತೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ

ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ರಾಯಚೂರು ವತಿಯಿಂದ ನಡೆದ ಸಾರ್ವಜನಿಕ ಕುಂದು ಕೊರತೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ರಾಯಚೂರು ಎಸ್.ಪಿ. ಸತೀಶ್ ಚಿಟಗುಪ್ಪಿ ಸಾರ್ವಜನಿಕರಿಂದ ಕುಂದು ಕೊರತೆ ಮತ್ತು ಅಹವಾಲುಗಳನ್ನು ಸ್ವೀಕಾರಿಸಿ ಮಾತನಾಡಿ…

ಇಂದು ಭೋಗಾವತಿ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ

ಮಾನ್ವಿ,: ಇಂದು ಭೋಗಾವತಿ ಶ್ರೀಬಸವೇಶ್ವರ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಜರುಗಲಿದ್ದು ಸಂಜೆ 5.30 ನಿ.ಕ್ಕೆ ಅತ್ಯಂತ ವಿಜೃಂಬಣೆಯಿಂದ ರಥೋತ್ಸವ ಜರುಗುವುದು ಈ ಎಲ್ಲಾ ಭಕ್ತಿಪೂರ್ವಕ ಕಾರ್ಯಕ್ರಮದಲ್ಲು ಭೋಗಾವತಿ ಹಾಗೂ ಹಿರೇಕೊಟ್ನೆಕಲ್ ಮತ್ತು ಸುತ್ತಮುತ್ತಲಿನ ಗ್ರಾಮಗಳ ಅನೇಕ ಸಕಲ ಸದ್ಭಕ್ತರುಗಳು ಭಾಗವಹಿಸಿ ಶ್ರೀಬಸವೇಶ್ವರ…

ಪ್ರತಿಭಾ ಕಾರಂಜಿಯಲ್ಲಿ ಜವಳಗೇರಾ ಮುರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ – ಪ್ರಾಚಾರ್ಯ ಮೌಲಾಲಿ ದೊಡ್ಡಮನಿ ಹರ್ಷ

ಸಿಂಧನೂರು : ತಾಲೂಕಿನ ಜವಳಗೇರಾ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಕೋತ್ಸವ 2025 ಜವಳಗೇರಾದಲ್ಲಿ ನಡೆದ ಸ್ಪರ್ಧೆಗಳಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಜವಳಗೇರಾ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಪ್ರಾಚಾರ್ಯರು ಮೌಲಾಲಿ ದೊಡ್ಡಮನಿ ಅವರು…

ಮಕ್ಕಳ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ’ ಸಹಾಯಕ- ಮಾರ್ಟಿನ್ ಅಮಲರಾಜ್

ಲಿಂಗಸಗೂರು : ತಾಲೂಕಿನ ಅಡವಿಬಾವಿ ಕೆ. ಶಾಲೆಯಲ್ಲಿ ಈಚನಾಳ ಸಿ.ಆರ್.ಸಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶುಕ್ರವಾರ ಜರುಗಿತು. ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಭಾಗವಹಿಸಿದ ಲಿಂಗಸಗೂರು ತಾಲ್ಲೂಕು ಅಕ್ಷರ ದಾಸೋಹ ನಿರ್ದೇಶಕರಾದ ಮಾರ್ಟಿನ್ ಅಮಲರಾಜ್ ” ಮಕ್ಕಳ ಪ್ರತಿಭೆ ಹೊರ ಹೊಮ್ಮಲು ಪ್ರತಿಭಾ…

ಕೈಗಾರಿಕೋದ್ಯಮಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರ 29ಕ್ಕೆ.

ರಾಯಚೂರು ನವೆಂಬರ್ 27 (ಕರ್ನಾಟಕ ವಾರ್ತೆ): 2025–26ನೇ ಸಾಲಿನ ರ‍್ಯಾಂಪ್ ಯೋಜನೆಯಡಿ ಟ್ರೇಡ್ಸ್ ಅಂಡ್ ಈಎಸ್‌ಎಂ ಯೋಜನೆ ಕುರಿತು ಕೆಎಸ್‌ಎಂಸಿ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವು…