Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಸಂಭ್ರಮದ ಮಹಾಯೋಗಿ ವೇಮನ ಜಯಂತ್ಯೋತ್ಸವ

ಬಳ್ಳಾರಿ : ಮಹನೀಯರ ಆದರ್ಶ ಬದುಕು, ಅವರ ತತ್ವಗಳನ್ನು ಈಗಿನ ಯುವಜನತೆಗೆ ತಲುಪಿಸಲು ಮತ್ತು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಮೂಡಿಸುವಲ್ಲಿ ರಾಜ್ಯ ಸರ್ಕಾರವು ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ಗಂಗಾವತಿಯ ಮಹ್ಮದ ತಂದೆ ಆಲಂಬಾಷ (27) ಕಾಣೆ

ಗಂಗಾವತಿಯ ಜೈಭೀಮ ನಗರದ ಮಹ್ಮದ ತಂದೆ ಆಲಂಬಾಷ (27) ಕಾಣೆಯಾಗಿದ್ದು, ಗಂಗಾವತಿ ನಗರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರು ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಪತ್ನಿ ರೇಷ್ಮಾ ಬಾನು ಅವರು.ಪೊಲೀಸ್ ಠಾಣೆಗೆ ದೂರು ನೀಡಿದ್ದು, ಗಂಗಾವತಿ ನಗರ .ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.207/2025…

ಸಣ್ಣದುರ್ಗಪ್ಪ ಪರಿವರ್ 50 ಕೆ.ಜಿ. ತೂಕದ ಅಕ್ಕಿಚೀಲದ ಮೂಟೆಯನ್ನು ಹೊತ್ತು 16 ಕಿ.ಮೀ. ಪಾದಯಾತ್ರೆ

ಗವಿಮಠದ ಜಾತ್ರಾ ಮಹೋತ್ಸವದ ಮಹಾದಾಸೋಹಕ್ಕಾಗಿ ತಾಲ್ಲೂಕಿನ ತಾಳಕನಕಾಪುರದ ನಿವಾಸಿ, 31 ವರ್ಷದ ಯುವಕ ಸಣ್ಣದುರ್ಗಪ್ಪ ಪರಿವರ್ 50 ಕೆ.ಜಿ. ತೂಕದ ಅಕ್ಕಿಚೀಲದ ಮೂಟೆಯನ್ನು ಹೊತ್ತು 16 ಕಿ.ಮೀ. ಪಾದಯಾತ್ರೆ ಮಾಡಿದ್ದಾರೆ. ಮಹಾದಾಸೋಹ ಜ. 1ರಂದು ಪ್ರಾರಂಭವಾಗಿ ಭಾನುವಾರ ಮುಕ್ತಾಯವಾಯಿತು. ಹರಟುವಾಗ ಸ್ನೇಹಿತರು…

ಜ. 27ಕ್ಕೆ ಕೊಪ್ಪಳ ತಾಲ್ಲೂಕ ಮಟ್ಟದ ದ್ವಿತೀಯ ತ್ರೈಮಾಸಿಕ ಕೆಡಿಪಿ ಸಭೆ

ಕೊಪ್ಪಳ : ಕೊಪ್ಪಳ ತಾಲೂಕು ಪಂಚಾಯತ್ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳು ಸೇರಿದಂತೆ 2025-26ನೇ ಸಾಲಿನ 2ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ 27 ರಂದು ಬೆಳಿಗ್ಗೆ 10 ಗಂಟೆಗೆ ತಾ.ಪಂ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಕೊಪ್ಪಳ…

ಮೇವಿನ ಬಣವೆಗೆ ಆಕಸ್ಮಿಕ ಬೆಂಕಿ

ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ರೈತರಿಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಮೇವಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗ್ರಾಮದ ರೈತರಾದ ರುದ್ರಪ್ಪ ಏಣಿಗಿ ಹಾಗೂ ಬೆಟ್ಟದಪ್ಪ ಮೂಲಿಮನಿ ಅವರಿಗೆ ಸೇರಿದ ಜೋಳದ…

ಡಾ.ಸುರೇಶ ಬಿ.ಇಟ್ನಾಳ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

ಕೊಪ್ಪಳ : 2025-26ನೇ ಸಾಲಿನಲ್ಲಿ ಆಚರಿಸಲಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜ.19ರಂದು ಭಾರತ ಚುನಾವಣಾ ಆಯೋಗದಿಂದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರಿಗೆ ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ. ಭಾರತ ಚುನಾವಣಾ ಆಯೋಗದಿಂದ…

ಸನ್ ರೈಸ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಸಿಂಧನೂರು : ಜ 19 ಸನ್ ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ಭಾರತಿ ಹಾಗೂ ಕೃಷ್ಣೇಗೌಡ ಇವರು ನೆರವೇರಿಸಿ, ಸ್ವಾಮಿ ವಿವೇಕಾನಂದರ…

ಮುದಗಲ್ ಹುಲಿಗೆಮ್ಮದೇವಿ ಜಾತ್ರೆ: ಪ್ರಾಣಿಗಳ ಮಾರಣಹೋಮ

ಮುದಗಲ್ : ಸಮೀಪದ ತೊಂಡಿಹಾಳ ಗ್ರಾಮದ ಹುಲಿಗೆಮ್ಮ ದೇವಿ ಜಾತ್ರೆಯಲ್ಲಿ ಶನಿವಾರ ರಾತ್ರಿ ಸಾವಿರಾರು ಕುರಿಗಳ ಮಾರಣ ಹೋಮ ನಡೆದಿದೆ. ದೇವರ ಹೆಸರಲ್ಲಿ ನೆಡೆಯುವ ಪ್ರಾಣಿ ಬಲಿ, ಮದ್ಯಪಾನ ನಿಷೇಧ ಸೇರಿದಂತೆ ಅನೇಕ ಅನಿಷ್ಠ ಪದ್ಧತಿಗಳನ್ನು ನಿಷೇಧಿಸಿ ಜಿಲ್ಲಾ, ತಾಲ್ಲೂಕು ಆಡಳಿತ,…

“ಸೈಬರ್ ಕ್ರೈಮ್ ಅಫರಾಧ ತಡೆಗೆ ಕನ್ನಡ ಭಾಷೆ ಬಳಸುವುದು ಸರಳ ಮಾರ್ಗ ಶಿವರಾಜ ಅಂಡಗಿ 

ಪ್ರತಿನಿತ್ಯ ಮೋಸ, ವಂಚನೆ, ಸುಲಿಗೆ ಮಾಡುವ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಕಾಣುತ್ತಿದ್ದೇವೆ, ಅವುಗಳನ್ನು ತಡೆಯಲು ಮತ್ತು ಯಾವ ರೀತಿಯಾಗಿ ಯಾವ-ಯಾವ ಸಂದರ್ಭದಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಹೇಳುತ್ತಾ ಮನೆಯಲ್ಲಿ ಬಂಗಾರ ಬೆಳ್ಳಿ, ಹಣ ಇಡಬೇಡಿ, ಮನೆ ಕೀಲಿ ಹಾಕಬೇಡಿ ಒಂದು…

ಮ್ಯಾರಥಾನ್: ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಡಿಹೆಚ್‌ಒ ಮನವಿ

ರಾಯಚೂರು ಜನವರಿ 19 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಫೆಬ್ರವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದ ಅಂಗವಾಗಿ ಜನವರಿ 27ರಂದು ಗಂಟೆಗೆ ಸೈಕ್ಲಾಥಾನ್ ಆಯೋಜನೆ ಮಾಡಲಾಗಿದ್ದು, ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು