ಸಮಾಜ ಸೇವಕ ದ್ಯಾಪೂರ ಅವರಿಂದ ನೋಟ್ ಬುಕ್ ವಿತರಣೆ

ತಾಳಿಕೋಟಿ: ತಾಲೂಕಿನ ಕಲಕೇರಿ ಗ್ರಾಮದ ಸಮಾಜ ಸೇವಕ ದಾವಲಸಾಬ ದ್ಯಾಪೂರ ಇವರಿಂದ ಕಲಕೇರಿ ಕ್ಲಸ್ಟರ್ ಮಟ್ಟದ ವ್ಯಾಪ್ತಿಯ ಸರಕಾರಿ ಕನ್ನಡ ಹಾಗೂ ಉರ್ದು ಶಾಲೆಗಳ ಮಕ್ಕಳಿಗೆ ನೋಟ್ ಬುಕ್ ಹಾಗೂ ಕಂಪಾಸ್ ಬಾಕ್ಸ್ ಗಳನ್ನು ವಿತರಿಸಲಾಯಿತು. ತಾಲೂಕಿನ ಸರಕಾರಿ ಉರ್ದು ಶಾಲೆ…

ಬಳ್ಳಾರಿ ಹಿಂಸಾಚಾರದ ವರದಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ ರವರಿಗೆ ತಲುಪಿಸಿದ :ನಿಯೋಗ

ಬೆಂಗಳೂರು: ಬಳ್ಳಾರಿ ಬ್ಯಾನರ್ ಘರ್ಷಣೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಕುರಿತು ಮಾಜಿ ಸಚಿವ ಎಚ್.ಎಂ. ರೇವಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯು ಗುರುವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉಪಮುಖ್ಯಮಂತ್ರಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ…

ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ: ಸಂಸದ ಶ್ರೀ ಜಿ ಕುಮಾರ ನಾಯಕ ಭಾಗಿ

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಜರುಗುವ 8 ನೇ ವರ್ಷದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಶ್ರೀಮಠದ ಪೂರ್ವಭಾವಿ ಸಭೆಯಲ್ಲಿ ರಾಯಚೂರು ಯಾದಗಿರಿ ಲೋಕಸಭಾ…

ಲಿಂಗಸಗೂರು ನೂತನ ಪಿಐಯಾಗಿ ಹೊಸಕೆರಪ್ಪ.ಕೆ

ಲಿಂಗಸಗೂರು : ಜ 9 ನೂತನ ಪಿಐಯಾಗಿ ಹೊಸಕೆರಪ್ಪ.ಕೆ ಅಧಿಕಾರ ಸ್ವೀಕರಿಸಿದರು. ಹಿಂದೆ ಇದ್ದ ಪಿಐ ಪುಂಡಲಿಕ ಪಟಾತರರವರು ವರ್ಗಾವಣೆ ಗೊಂಡ ಹುದ್ದೆಗೆ ಇವರು ಅಧಿಕಾರ ಸ್ವೀಕರಿಸಿದ್ದಾರೆ .

ವಿಜಯ ಕರ್ನಾಟಕ ಪತ್ರಿಕೆ ವರದಿಗಾರರಾದ ಶ್ರೀ ಚಂದ್ರಶೇಖರ್ ಬೆನ್ನೂರು ಅವರಿಗೆ ರಾಜ್ಯಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ಆಯ್ಕೆ

ಸಿಂಧನೂರು : ಜ 9 ತಾಲೂಕು ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಕರ್ನಾಟಕ ರಾಜ್ಯ ಸರಕಾರದ ಮಾದ್ಯಮ ಅಕಾಡೆಮಿಯಿಂದ ಅತ್ಯುತ್ತಮ ವರದಿಗೆ ನೀಡುವ ರಾಜ್ಯಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಜಯ ಕರ್ನಾಟಕ ದಿನಪತ್ರಿಕೆಯ ವಸ್ತುನಿಷ್ಠ, ಜನಪರ ಕಾಳಜಿಯ ಬರಹಗಾರರು ಶ್ರೀ ಚಂದ್ರಶೇಖರ ಬೆನ್ನೂರು…

ಸನ್ ರೈಸ್ ಕಾಲೇಜಿನಲ್ಲಿ “ವಿವೇಕ ಸಪ್ತಾಹ” ಅಂಗವಾಗಿ ವ್ಯಕ್ತಿತ್ವ ವಿಕಸನ ಉಪನ್ಯಾಸ

ಸಿಂಧನೂರು: ಜ 9 “ವಿವೇಕ ಸಪ್ತಾಹ” ಅಂಗವಾಗಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ರಾಮಕೃಷ್ಣ ವಿವೇಕಾನಂದ ಆಶ್ರಮ, ಸಿಂಧನೂರು ವತಿಯಿಂದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು, ಸಿಂಧನೂರು ಆವರಣದಲ್ಲಿ “ವಿವೇಕ ಸಪ್ತಾಹ”ದ ಅಂಗವಾಗಿ ಶಾಲಾ…

ಅಬಕಾರಿ ಅಧಿಕಾರಿ ಲಕ್ಷೀದೇವಿ ಅಮಾನತ್ತಿಗೆ ಒತ್ತಾಯ

ಲಿಂಗಸಗೂರು : ಜ 10 ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ, ಲಿಂಗಸಗೂರು ಅಬಕಾರಿ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀದೇವಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಸಹಾಯಕ ಆಯುಕ್ತರ ಮೂಲಕ…

ಯುವ ಪತ್ರಕರ್ತ,ಕಲಾವಿದ ಶಶಿಕುಮಾರ್ ಲಕ್ಷ್ಮಿಗೆ ಒಲಿದು ಬಂದ ರಾಷ್ಟ್ರಮಟ್ಟದ ಕಾಯಕ ರತ್ನ ಪ್ರಶಸ್ತಿ

ಲಿಂಗಸಗೂರು : ಜ 10 ಪತ್ರಕರ್ತ ,ನಿರೂಪಕ ಹಾಗೂ ಕಲಾವಿದ ಶಶಿಕುಮಾರ್ ಲಕ್ಷ್ಮಿ ಅವರು ರಾಷ್ಟ್ರಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಶನಿವಾರ ಜ 10 ರಂದು ಐ.ಎಂ.ಐ ಹಾಲ್ ಲಿಂಗಸಗೂರಿನಲ್ಲಿ ನಡೆಯುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ಸ್ವಾಮಿ ಚಾರಿಟೇಬಲ್‌ ಟ್ರಸ್ಟ್…

ಸಿಂಧನೂರಿನ ಕನಕದಾಸ್ ಸರ್ಕಲ್ ಬಳಿ ಇಂದು ರಾತ್ರಿ ಸುಮಾರು 1 ಗಂಟೆಯ ವೇಳೆಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಈ ಪ್ರದೇಶದಲ್ಲಿದ್ದ ಸ್ಟೇಷನರಿ ಅಂಗಡಿ, ಬಟ್ಟೆ ಅಂಗಡಿ, ಹಗ್ಗದ ಅಂಗಡಿ ಹಾಗೂ ಚಿಕನ್ ಅಂಗಡಿಗಳಿಗೆ ಬೆಂಕಿ ತಗುಲಿ ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿತು. ಅಗ್ನಿ ಅವಘಡದ ವೇಳೆ ಸ್ಥಳದಲ್ಲಿದ್ದ ಅಂಗಡಿಯವರು ಸಾಮಾನುಗಳನ್ನು ರಕ್ಷಿಸುವ ಸಲುವಾಗಿ ಅಂಗಡಿಗಳಿಂದ ಸಾಮಾನುಗಳನ್ನು ಹೊರಗೆ ತೆಗೆದು…

ತಾಳಿಕೋಟಿ ತಾಲೂಕಿನ ಚಬನೂರ ಗ್ರಾಮದಲ್ಲಿ ನಡೆಯಲಿರುವ ಸಿದ್ಧಿ ಪುರುಷ ಶ್ರೀರಾಮಲಿಂಗೇಶ್ವರ ನೂತನ ಮಠ ಹಾಗೂ ಸಭಾಭವನ ಉದ್ಘಾಟನಾ ಸಮಾರಂಭ

ತಾಳಿಕೋಟಿ ತಾಲೂಕಿನ ಚಬನೂರ ಗ್ರಾಮದಲ್ಲಿ ನಡೆಯಲಿರುವ ಸಿದ್ಧಿ ಪುರುಷ ಶ್ರೀರಾಮಲಿಂಗೇಶ್ವರ ನೂತನ ಮಠ ಹಾಗೂ ಸಭಾಭವನ ಉದ್ಘಾಟನಾ ಸಮಾರಂಭದ ನಿಮಿತ್ಯ ಫೆಬ್ರವರಿ 3 ರಂದು ನಡೆಯಲಿರುವ ರೈತೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲಿರುವ ಕರ್ನಾಟಕ ಸರ್ಕಾರದ ಬೃಹತ್, ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ…