ಹವ್ಯಾಸವು ಬಹು ಬೇಗ ಚಟವಾಗುವ ಕ್ಯಾನ್ಸರ್‌ಕಾರಕ ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರವಿರಿ:
ಆರಂಭದಲ್ಲಿ ಹವ್ಯಾಸವಾಗಿ ನಂತರ ಚಟವಾಗಿ ಬದಲಾಗುವ, ತಂಬಾಕು ಉತ್ಪನ್ನವಾದ ಗುಟ್ಕಾ, ಪಾನ್ ಮಸಾಲ ಹಾಗೂ ಸಿಗರೇಟ್, ಬೀಡಿ, ಹುಕ್ಕಾ, ಸೇದುವವರು ತಮಗಿಂತ ಸುತ್ತಲಿನ ಸಹಪಾಟಿಗಳು, ಮಿತ್ರರು, ಕುಟುಂಬದ ಸದಸ್ಯರ ಆರೋಗ್ಯದ ಮೇಲಾಗುವ ಹಾನಿ ತಡೆಗಟ್ಟಲು ತಂಬಾಕು ಉತ್ಪನ್ನಗಳ ಸೇವನೆಯನ್ನು ಸ್ವಯಂ ಪ್ರೇರಣೆಯಿಂದ…
ಬಾಣ-ಬಿರುಸುಗಳ ನಡುವೆ ಪೇಜಾವರ ಶ್ರೀಗಳ ಭವ್ಯ ಪುರಪ್ರವೇಶ: ಭಕ್ತಿಸಾಗರದಲ್ಲಿ ತೇಲಿದ ಪಟ್ಟಣ
ಅಧಿಕ ಜೇಷ್ಠಮಾಸದ ಅಂಗವಾಗಿ ಬಳಗಾನೂರಿನ ಶ್ರೀ ಬಂಧುಶತಪುರೇಶ ದೇವರಿಗೆ ಲಕ್ಷ ತುಳಸಿ ಅರ್ಚನೆ, ಪವಮಾನ ಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಜೂನ್ 4ರಿಂದ 14ರವರೆಗೆ ಆಯೋಜಿಸಲಾಗಿದ್ದು, ಶನಿವಾರ ಸಂಜೆ ಪೇಜಾವರ ಮಠ, ಉಡುಪಿಯ ಪರಮಪೂಜ್ಯ ಶ್ರೀ ಶ್ರೀ ಶ್ರೀ 1008…
ಸಚಿವ ಸ್ಥಾನಾಕಾಂಕ್ಷೆ ವ್ಯಕ್ತಪಡಿಸಿದ ಶಾಸಕ ನಾಡಗೌಡ; ಗುತ್ತಿಗೆದಾರರ ವಿರುದ್ಧ ಅಸಮಾಧಾನ
ಮುದ್ದೇಬಿಹಾಳ: ಮತಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯ ಮುಲಾಜು ತೋರಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಸಿ.ಎಸ್. ನಾಡಗೌಡ ಸ್ಪಷ್ಟಪಡಿಸಿದರು. ತಾವು ಯಾರಿಂದಲೂ ಕಮಿಷನ್ ಪಡೆದಿಲ್ಲ ಎಂದು ಹೇಳಿದ ಅವರು, “ನಾನು ಕಮಿಷನ್ ಗಿರಾಕಿ ಅಲ್ಲ. ಯಾರಾದರೂ ನನಗೆ ಕಮಿಷನ್ ನೀಡಿದ್ದರೆ…
ಎಸ್ಡಿಎಂಸಿ ಪದಾಧಿಕಾರಿಗಳಿಗೆ ಸನ್ಮಾನ
ಅರಕೇರಾ : ಶಾಲೆಯ ಸರ್ವತೋಮುಖ ಅಭಿವೃದ್ಧಿ ಯಲ್ಲಿ ಶಿಕ್ಷಕರ ಜತೆಗೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಪಾತ್ರ ಬಹುಮುಖ್ಯವಾದದ್ದು ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡ ವಿಭಾಗದ ಬ್ಲಾಕ್ ಅಧ್ಯಕ್ಷ ಬಸವರಾಜ ಪೂಜಾರಿ ಹೇಳಿದರು. ಅವರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ…
ಕಂಪ್ಲಿ ಮಂಡಲದ ಉಪಾಧ್ಯಕ್ಷರಾಗಿ ಬಿ. ರಮೇಶ, ಕಂಪ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾಗಿ ಬಡಿಗೇರ್ ವಿರೇಶ ನೇಮಕ
ಬಳ್ಳಾರಿ / ಕಂಪ್ಲಿ : ಕಂಪ್ಲಿ ಮಂಡಲದ ಉಪಾಧ್ಯಕ್ಷರಾಗಿ ಬಿ. ರಮೇಶ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಬಡಿಗೇರ್ ವಿರೇಶ ನೇಮಕ ಇವರು ನೇಮಕಗೊಂಡಿದ್ದು, ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು…
ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು : ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪ
ಬಳ್ಳಾರಿ / ಕಂಪ್ಲಿ : ಚುನಾವಣಾ ಆಯೋಗವು ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿಟ್ಟುಕೊಳ್ಳಲು ಮುಂದಾಗಿದೆ. ಆದರೆ, ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು ಮಾಡುತ್ತಿದೆ ಎಂದು ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪಿಸಿದರು. ಸ್ಥಳೀಯ ಕೊಟ್ಟಾಲ್ ರಸ್ತೆಯ ಮಾಜಿ ಶಾಸಕರ ತುಂಗಭದ್ರ…
