ವಿವಿಧ ಕಾರಣಗಳಿಂದ ತೆರವಾಗಿರುವ ತುರುವಿಹಾಳ 4 ನೇ ವಾರ್ಡ್ ಪಟ್ಟಣ ಪಂಚಾಯಿತಿ ಉಪಚುನಾವಣೆ ಡಿಸೆಂಬರ್ 21 ಕ್ಕೆ
IRFAN Balaganur: ರಾಜ್ಯ ಚುನಾವಣಾ ಆಯೋಗವು ಸಂವಿಧಾನದ ಪರಿಚ್ಛೇದ 243-ಜೆಡ್ ರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964 ರ ಪ್ರಕರಣ 17 ಮತ್ತು 19 ಹಾಗೂ ಕರ್ನಾಟಕ ಪೌರಸಭೆಗಳ (ಕೌನ್ಸಿಲರುಗಳ ಚುನಾವಣೆ) ನಿಯಮಗಳು, 1977ರ ನಿಯಮ 3(1)…
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಶೀಘ್ರದಲ್ಲೇ ಆದೇಶಗಳ ಅನುಷ್ಠಾನ : ಸಚಿವ NSB
ಇಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ, ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಶರಣಪ್ರಕಾಶ್ ಪಾಟೀಲ್, ಬೀದರ್ ಜಿಲ್ಲೆಯ ಶಾಸಕರಾದ ರಹೀಮ್ ಖಾನ್, ಅವರೊಂದಿಗೆ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ…
ಬೆಳೆ ಹಾನಿ ಪರಿಹಾರ “ಇನ್‌ಪುಟ್ ಸಬ್ಸಿಡಿ” ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ.. ಸಚಿವ ಎನ್ ಎಸ್ ಬೋಸರಾಜ್ ಭಾಗಿ
ರಾಜ್ಯದಲ್ಲಿ ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ “ಇನ್‌ಪುಟ್ ಸಬ್ಸಿಡಿ” ವಿತರಣೆಗೆ ಮುಖ್ಯಮಂತ್ರಿ Siddaramaiah ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಮಾನ್ಸೂನ್ ಮಳೆಯಿಂದ ಬೆಳೆ…
ಸಂಕಲ್ಪ ವಿಕಲಚೇತನರ ಒಕ್ಕೂಟದ ಲೋಗೋ ಉದ್ಘಾಟಿಸಿದ ಕಲ್ಮಠ ಶ್ರೀ
ಮಾನ್ವಿ : ರಾಯಚೂರು ಜಿಲ್ಲೆಯ ವಿಕಲಚೇತನರ ಹಕ್ಕು, ಕಲ್ಯಾಣ, ಸಬಲೀಕರಣ ಹಾಗೂ ಸರ್ಕಾರಿ ಯೋಜನೆಗಳ ಅರಿವು ಮತ್ತು ಸಹಾಯವನ್ನು ತಲುಪಿಸುವ ಉದ್ದೇಶದಿಂದ ಇತ್ತೀಚೆಗೆ ಪ್ರಾರಂಭವಾದ “ಸಂಕಲ್ಪ ವಿಕಲಚೇತನರ ಒಕ್ಕೂಟ – ರಾಯಚೂರು” ಒಗ್ಗೂಡಿಸುವ, ಬೆಂಬಲಿಸುವ ಮತ್ತು ಸೇವೆ ನೀಡುವ ಸಮಾಜಮುಖಿ ವೇದಿಕೆಯಾಗಿದೆ.…
ನೂತನ ರಥ ಬೀದಿ ನಿರ್ಮಾಣಕ್ಕೆ ಪೂಜ್ಯರಿಂದ ಚಾಲನೆ
ಪೋತ್ನಾಳ : ಮಾನ್ವಿ ತಾಲೂಕಿನ ಉಟಕನೂರು ಶ್ರೀ ಅಡವಿಸಿದ್ದೇಶ್ವರ ಸುಕ್ಷೇತ್ರದ ಮುಂದಿನ ಜಾತ್ರೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಲಾಗುತ್ತಿರುವ ನೂತನ ಮಹಾ ರಥ ಬೀದಿ ಕಾಮಗಾರಿಗೆ ಇಂದು ಪೂಜ್ಯ ಪೀಠಾಧಿಪತಿಗಳು ಷ.ಬ್ರ ಶ್ರೀ ಮರೀಬಸವರಾಜ ದೇಶಿಕೇಂದ್ರ ಮಹಾಸ್ವಾಮಿಗಳು ಭಕ್ತಿ–ಶ್ರದ್ಧೆಗಳಿಂದ ಪೂಜೆ ನೆರವೇರಿಸಿ ಅಧಿಕೃತ ಚಾಲನೆ…
ಶ್ರಿ ಸೂಗುರೇಶ್ವರ ಜಾತ್ರಾ ಮಹೋತ್ಸವ, ಜೋಡು ರಥೋತ್ಸವದಲ್ಲಿ ಶಾಸಕರು ಭಾಗಿ
ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ದೇವಸೂಗುರ ಗ್ರಾಮದ ಆರಾಧ್ಯ ದೈವ ಕ್ಷೇತ್ರಾಧಿಪತಿ ಶ್ರಿ ಸೂಗುರೇಶ್ವರ ಜಾತ್ರಾ ಮಹೋತ್ಸವ ಹಾಗೂ ಜೋಡು ರಥೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಭಾಗಿಯಾಗಿ ದೇವರ…
ಲೊಯೋಲ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಣೆ
ಮಾನ್ವಿ: ಪಟ್ಟಣದ ಲೊಯೋಲ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮವನ್ನು ಲೋಕಸಭೆಯ ಮಾದರಿಯ ಪ್ರತಿಕೃತಿಯ ಮೂಲಕ ಉದ್ಘಾಟಿಸಿ ತಾ.ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಹೀರೆಬಾದರದಿನ್ನಿ ಮಾತನಾಡಿ ಸಂವಿಧಾನ ರಚನೆಯಲ್ಲಿ ಡಾ||ಬಿ.ಆರ್.ಅಂಬೇಡ್ಕರ್ ರವರು ಹಾಗೂ ಅವರ ತಂಡದ…
ಸಂವಿಧಾನ ದಿನಾಚರಣೆ ತಾಳಿಕೋಟೆ
ಸಂವಿಧಾನದ ಶ್ರೇಷ್ಠತೆ ಅದರ ಆಶಯಗಳನ್ನು ಪಾಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಏಕತೆ ಭಾತೃತ್ವ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯಲು ನಾವೆಲ್ಲರೂ ಸಂಕಲ್ಪ ಮಾಡಬೇಕು. ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದಾಗಿದ್ದು ಅದಕ್ಕೆ ಸಂವಿಧಾನವೇ ಆಧಾರ ಸ್ತಂಭವಾಗಿದೆ, ಇದರ ರಕ್ಷಣೆಗೆ ನಾವೆಲ್ಲರೂ ಮುಂದಾಗ ಬೇಕಾಗಿದೆ…
