ಯಶಸ್ವಿಯಾದ ಮಾರ್ಕೆಟ್ ಮೇಳ
ತಾಳಿಕೋಟೆ: ಪಟ್ಟಣದ ಎಸ್.ಕೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಮಂಗಳವಾರ ಮಾರ್ಕೆಟ್ ಮೇಳ ಎಂಬ ವಿನೂತನ ವಿವಿಧ ವಸ್ತುಗಳ ಮತ್ತು ವಾಹನಗಳ ಮಾರಾಟ ಮತ್ತು ಪ್ರದರ್ಶನ ಮೇಳವನ್ನು ಕಾಲೇಜು ಆವರಣದಲ್ಲಿ ಆಯೋಜಿಸಿದ್ದರು, ಪ್ರಥಮ ಬಾರಿಗೆ ನಡೆದ ಈ ಮೇಳದ ಉದ್ಘಾಟನೆಯನ್ನು ವೀರಶೈವ…
ಸನ್ ರೈಸ್ ಕಾಲೇಜಿನಲ್ಲಿ ಪ್ಯಾರಮೆಡಿಕಲ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ – ಮೌನೇಶ್ ಸಾಲವಾಡಗಿ ಅವರಿಂದ ಉದ್ಘಾಟನೆ
ಸಿಂಧನೂರಿನ ಸನ್‌ರೈಸ್ ಡಿ ಫಾರ್ಮಸಿ , ನರ್ಸಿಂಗ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ತೃತೀಯ ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗೆ ಭವ್ಯವಾದ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಇರ್ಫಾನ್ ಕೆ. ಅತ್ತಾರ್ ಅವರು ವಹಿಸಿದರು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ…
ಕಳಪೆ ಗುಣಮಟ್ಟದ ಕಸದ ಬುಟ್ಟಿಗಳ ಪೂರೈಕೆ ದಾರರ ಮೇಲೆ ಕ್ರಮಕ್ಕೆ ಮನವಿ
ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣ ತಾ,ಘಟಕ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ರವರ ಮೂಲಕ ಮನವಿ ಸಲ್ಲಿಸಿ ಜಿಲ್ಲಾಧ್ಯಕ್ಷರಾದ ರಂಗರಾವ್ ಕುಲಕರ್ಣಿ ಮಾತನಾಡಿ ಪಟ್ಟಣದ ಪುರಸಭೆ ವತಿಯಿಂದ ಪಟ್ಟಣದ ವಿವಿಧ ವಾರ್ಡ…
ಲೊಯೋಲ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಣೆ
ಮಾನ್ವಿ : ಇಂದು ಪಟ್ಟಣದ ಪ್ರಸಿದ್ದ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಲೊಯೋಲ ಶಿಕ್ಷಣ ಸಂಸ್ಥೆಯಲ್ಲಿ ವಿಭಿನ್ನ ರೀತಿಯಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಯಲ್ಲಪ್ಪ ಹೀರೆಬಾದರದಿನ್ನಿ ವಕೀಲರು ಮತ್ತು ಪ್ರಧಾನ ಕಾರ್ಯದರ್ಶಿಗಳು ತಾಲೂಕ ವಕೀಲರ ಸಂಘ…
*ಮಗುವಿನ ದತ್ತು ಪ್ರಕ್ರಿಯೆ ಕಾನೂನಾತ್ಮಕವಾಗಿರಲು ಜಾಗೃತಿ ವಹಿಸಿ: ಡಾ ಗಣೇಶ್ ಕೆ ಸಲಹೆ*
ರಾಯಚೂರು ನವೆಂಬರ್ 26 (ಕರ್ನಾಟಕ ವಾರ್ತೆ): ಜನ್ಮವೆತ್ತುವ ಪ್ರತಿಯೊಂದು ಮಗುವಿನ ಜೀವನದ ಭವಿಷ್ಯಕ್ಕೆ ಪ್ರತಿಯೊಬ್ಬರೂ ಕೈಜೊಡಿಸಬೇಕಿದ್ದು, ಅದರಲ್ಲೂ ಅನಾಥ, ನಿರ್ಗತಿಕ ಹಾಗೂ ಪರಿತ್ಯಕ್ತ ಮಕ್ಕಳಿಗೂ ಕೂಡ ಪ್ರೀತಿ, ವಾತ್ಸಲ್ಯ, ಮಮತೆ ಹಾಗೂ ಬಾಂಧವ್ಯವನ್ನು ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಬೇಕು…
*ವಾರಸುದಾರರಿಲ್ಲದ ಬ್ಯಾಂಕ್ ಠೇವಣಿ ಕಾನೂನು ಬದ್ದ ಹಸ್ತಾಂತರಕ್ಕೆ ವಿಶೇಷ ಶಿಬಿರ ನವೆಂಬರ್ 28ಕ್ಕೆ*
ರಾಯಚೂರು ನವೆಂಬರ್ 26 (ಕರ್ನಾಟಕ ವಾರ್ತೆ): ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲಿಕರು ಅಥವಾ ಕಾನೂನು ಬದ್ದ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವನ್ನು ನವೆಂಬರ್ 28 ರಂದು ಮಧ್ಯಾಹ್ನ 11ಕ್ಕೆ ಜಿಲ್ಲಾ ಪಂಚಾಯತ್…
ಸಂವಿಧಾನದಿಂದ ಸಮಾನತೆ, ಸಾಮಾಜಿಕ ನ್ಯಾಯ: ನಿತೀಶ್ ಕೆ
ರಾಯಚೂರು ನವೆಂಬರ್ 26 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಯಿತು. ಇದೆ…
ನೋಬಲ್ ಟೆಕ್ನೋ ಶಾಲೆ ಪ್ರಜಾಪ್ರಭುತ್ವದ ಮೌಲ್ಯಕ್ಕೆ ಬದ್ಧವಾದ ವಿದ್ಯಾಸಂಸ್ಥೆ: ಸೈಯದ್ ತನವೀರ್.
ಭಾರತ ಸಂವಿಧಾನ ದಿನದ ಅಂಗವಾಗಿ ಬುಧವಾರ ನೋಬಲ್ ಟೆಕ್ನೋ ಶಾಲೆಯಲ್ಲಿ ಸಂವಿಧಾನ ದಿನವನ್ನು ಗೌರವಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮ್ಯಾನೇಜ್ಮೆಂಟ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತ ಸಂವಿಧಾನದ ಪ್ರಸ್ತಾವಿಕೆಯನ್ನು ಓದಿ ಪ್ರತಿಜ್ಞೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಎಲ್ಲರೂ ಸಂವಿಧಾನದ ತತ್ವಗಳನ್ನು ಜೀವನದಲ್ಲಿ…
ತೃಪ್ತಿ ಎಜ್ಯುಕೇಶನಲ್ ಟ್ರಸ್ಟ್ (ರಿ)ಸಿಂಧನೂರು ಪೋಲಿಸ್ ಇಲಾಖೆ ವತಿಯಿಂದ ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಕಾರ್ಯಕ್ರಮ
ಆಕ್ಸಫರ್ಡ್ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ ಶ್ರೇಷ್ಠಿ ನೇತೃತ್ವದಲ್ಲಿ ಜರುಗಿದ ಅಲಬನೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶ್ರೀ ಆರ್ ಅನಿಲ್ ಕುಮಾರ್ ರವರು ಉದ್ಘಾಟಿಸಿದರು. ನಂತರದಲ್ಲಿ ಮಾತಾನಾಡಿದ ಅವರು ಇತ್ತೀಚೆಗೆ ಮಕ್ಕಳ ಮೇಲೆ ನಿರಂತರವಾಗಿ…
ವಿವಾದಿತ ಕಾಯ್ದೆಗಳ ರದ್ದು ಮತ್ತು 4% ಮುಸ್ಲಿಂ ಮೀಸಲಾತಿ ಮರುಸ್ಥಾಪನೆಗೆ ಆಗ್ರಹ: ಸಿಎಂಗೆ ಮನವಿ
ಮಾನ್ವಿ, : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ವಿವಾದಿತ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಬೇಕು ಹಾಗೂ ರದ್ದುಪಡಿಸಲಾದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವೆಲ್ ಫೇರ್ ಪಾರ್ಟಿ ಆಫ್…
