ತಾಲೂಕಾಡಳಿತ, ನಗರಸಭೆ, ತಾ.ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ದಿನಾಚರಣೆ.

ತಾಲೂಕಾಡಳಿತ, ನಗರಸಭೆ, ತಾಲೂಕು ಪಂಚಾಯತಿ, ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಮೊದಲಿಗೆ ತಹಶೀಲ್ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪೂಜೆ ನೆರವೇರಿಸಿ, ನಗರದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಸಮಾಜದ ಮುಖಂಡರು, ಜನಪ್ರತಿನಿಧಿಗಳು,…

ನೀರಿನ ವಿಷಯದಲ್ಲಿ ರಾಜಕಾರಣ ಮಾಡಬಾರದು ಶಾಸಕ ಬಾದರ್ಲಿ

ಸಿಂಧನೂರು ನೀರಿನ ವಿಷಯದಲ್ಲಿ ಉದ್ದೇಶಪೂರ್ವಕವಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಜಿ ಸಚಿವ ವೆಂಕಟರಾವ್ ನಾಡ ಗೌಡರು ಮಾಡುತ್ತಿರುವುದು ಎಷ್ಟು ಸರಿ ಎಂದು ಶಾಸಕ ಹಂಪನಗೌಡ ಬಾದರ್ಲಿ ಪ್ರಶ್ನಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಟಿ ನಡೆಸಿ ಮಾತನಾಡಿದರು.ಬೇಸಿಗೆ ಬೆಳೆಗೆ ನೀರು…

ಅಜೀಂ ಪ್ರೇಮ ಜೀ ಫೌಂಡೇಷನ್ ವತಿಯಿಂದ ಸನ್ ರೈಸ್ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ

ಸಿಂಧನೂರಿನ ಸನ್‌ ರೈಸ್ ಡಿ ಫಾರ್ಮಸಿ , ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜಿನ ನರ್ಸಿಂಗ್ ವಿಭಾಗದಲ್ಲಿ ಸಂವಿಧಾನ ದಿನಾಚರಣೆಯನ್ನು ಶ್ರಮದಾಯಕ ಹಾಗೂ ಜಾಗೃತಿ ಮೂಡಿಸುವ ಚಟುವಟಿಕೆಗಳೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಜೀಮ್ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಭಾಗ್ಯ ಹಾಗೂ…

ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ – ಮಾನ್ವಿ

ಮಾನ್ವಿ: ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಸಂಜೀವ ಸುಧಾಕರ್ ಅವರು ಮಾತನಾಡಿ, “ಭಾರತದ ಸಂವಿಧಾನವು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಮ್ಮ ಸಂವಿಧಾನದ ಪಾತ್ರ ಹಿರಿದು. ವಿದ್ಯಾರ್ಥಿಗಳು…

ಆಲ್ದಾಳ : ನ.30 ರಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಮಾನ್ವಿ : ತಾಲೂಕಿನ ಆಲ್ದಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಗ್ರಾಮದ ಆರಾಧ್ಯ ದೈವ ಶ್ರೀ ಭದ್ರಕಾಳಿ ಶ್ರೀ ವೀರಭದ್ರೇಶ್ವರ ರಥೋತ್ಸವವು ನ.30 ರಂದು ಅದ್ದೂರಿಯಾಗಿ ಜರುಗಲಿದೆ. ಶ್ರೀ ವೀರಭದ್ರೇಶ್ವರ ಜಾತ್ರೆಯ ದಿನ ಬೆಳ್ಳಿಗೆ 5 ಗಂಟೆಗೆ ಶ್ರೀ ಭದ್ರಕಾಳಿ…

ಅರಕೇರಾದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ಉತ್ಸವ

ಅರಕೇರಾ : ಪಟ್ಟಣದ ಶ್ರೀ ಸೂಗೂರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಸಂಜೆ ಚಂದ್ರಶೇಖರಯ್ಯ ಸ್ವಾಮಿ ಹಿರೇಮಠ ಸಾನಿಧ್ಯತೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಅದ್ದೂರಿಯಾಗಿ ಉತ್ಸವ ಜರುಗಿತು. ದೇವಸ್ಥಾನದಲ್ಲಿ ಗಣಾರಾಧನೆ, ಎಲೆ ಪೂಜೆ ಸೇರಿದಂತೆ ಭಕ್ತರು ಜ್ಯೋತಿ ಹೊರುವ ಕಾರ್ಯಕ್ರಮಗಳು ನಡೆದವು. ಪುರವಂತರ…

ತ್ರಯಂಭಕೇಶ್ವರ ಕಾರ್ತಿಕೋತ್ಸವ

ಕವಿತಾಳ : ಇಂದು ಕಾರ್ತಿಕೋತ್ಸವದ ಪ್ರಯುಕ್ತ ಪಟ್ಟಣದ ಇತಿಹಾಸ ಪ್ರಸಿದ್ದ ತ್ರಯಂಭಕೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ಪಲ್ಲಕ್ಕಿ ಸೇವೆ ಮತ್ತು ಉಚ್ಚಾಯ ಮಹೋತ್ಸವ ಅದ್ಧೂರಿಯಾಗಿ ಜರುಗಿತು

ಗಣೇಶ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಕವಿತಾಳ: ಪಟ್ಟಣದ ಗಣೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಇಂದು ಸಂಜೆ ದೀಪೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ದೀಪೋತ್ಸವ ಪ್ರಯುಕ್ತ ಗಣೇಶ ಮೂರ್ತಿಗೆ ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ವಿಧಿವಿದಾನಗಳನ್ನು ನೆರವೇರಿಸಲಾಯಿತು. ಪುರುಷರಾದಿಯಾಗಿ, ಮಹಿಳೆಯರು ಮತ್ತು ಮಕ್ಕಳು…

ಸಿಂಧನೂರು ಕಾರ್ತೀಕ ಮಾಸದ ಪ್ರಯುಕ್ತ ದಿಪೋತ್ಸವ ಕಾರ್ಯಕ್ರಮ

ಸಿಂಧನೂರು ನಗರದ ಬಡೀಬೇಸ್ ಕಾಲೋನಿಯ ಶ್ರೀ ಕಾಳಿಕಾದೇವಿ ಹಾಗೂ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಪ್ರಯುಕ್ತ ದಿಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಬೆಳಗ್ಗೆ ಶ್ರೀ ಕಾಳಿಕಾದೇವಿ ಹಾಗೂ ದ್ಯಾವಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಲಂಕಾರ ಮಾಡಲಾಯಿತು.ಬೆಳಗ್ಗೆಯಿಂದ ನಗರ ಹಾಗೂ…

ರವಿ ಭೋಸರಾಜು ರವರಿಂದ ಸಂತಾಪಗಳು.

ನಾಡಿನ ಹಿರಿಯ ಐಎಎಸ್ ಅಧಿಕಾರಿಗಳಾದ ಶ್ರೀ ಮಹಾಂತೇಶ ಬೀಳಗಿ ಅವರ ನಿಧನ‌ ವಾರ್ತೆ ಕೇಳಿ ದುಃಖಿತನಾಗಿದ್ದೇನೆ . ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಮಹಂತೇಶ್ ಬೀಳಗಿ ಅವರು ನಾಡಿನ ಯುವಜನತೆಗೆ ಸ್ಫೂರ್ತಿಯಾಗಿದ್ದರು. ಸ್ಪರ್ಧಾತ್ಮಕ ಪರೀಕ್ಷೆ…