ಮಸ್ಕಿಯಲ್ಲಿ ಸಂವಿದಾನ ದಿನ ಆಚರಣೆ ತಹಶೀಲ್ದಾರ್ ಮಂಜುನಾಥ ಬೋಗಾವತಿಯಿಂದ ಪ್ರತಿಜ್ಞಾವಿಧಿ ಬೋಧನೆ .
ಮಸ್ಕಿ: ಸಂವಿಧಾನ ದಿನದ ನಿಮಿತ್ತ ಬುಧವಾರ ತಾಲ್ಲೂಕು ಆಡಳಿತದಿಂದ ಸಂವಿಧಾನ ದಿನ ಹಾಗೂ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಹಳೆಯ ಬಸ್ ನಿಲ್ದಾಣದಲ್ಲಿ ಡಾ. ಅಂಬೇಡ್ಕರ್ ಪ್ರತಿಮೆಗೆ ತಹಶೀಲ್ದಾರ್ ಮಂಜುನಾಥ ಬೋಗಾವತಿ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಸೇರಿದಂತೆ ತಾಲ್ಲೂಕಿನ ಅಧಿಕಾರಿಗಳು, ಸಂಘಟನೆಗಳ ಮುಖಂಡರು…
ಗಗನಯಾತ್ರಿಕರಿಗೆ ಶುಭಾ ಹಾರೈಸಿದ ಸಚಿವ NSB.
ಮಾನವ ಬಾಹ್ಯಾಕಾಶ ಯಾನ ಆ್ಯಕ್ಸಿಯಂ ಸ್ಪೇಸ್-4 ಅನ್ನು ಯಶಸ್ವಿಯಾಗಿ ಪೂರೈಸಿ, ದೇಶದ ಹಿರಿಮೆಯನ್ನು ಹೆಚ್ಚಿಸಿದ ನಮ್ಮೆಲ್ಲರ ಹೆಮ್ಮೆಯ ಗಗನಯಾತ್ರಿ ಶ್ರೀ ಶುಭಾಂಶು ಶುಕ್ಲಾ ಅವರನ್ನು ಇಂದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರೊಂದಿಗೆ, ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು. ಈ…
ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್
ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನ್ಯಾಯಮೂರ್ತಿ ಸೂರ್ಯಕಾಂತ್ ಇಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಿಜೆಐ ಕಾಂತ್ 53 ನೇ ಸಿಜೆಐ ಆಗಿ 14 ತಿಂಗಳ ಅವಧಿಗೆ ಸೇವೆ ಸಲ್ಲಿಸಲಿದ್ದು,…
ಮನವಿ ಶಾಲಾ ವಾಹನ ಹಾಗೂ ಲಾರಿ ನಡುವೆ ಅಪಘಾತ; ಸಣ್ಣಪುಟ್ಟ ಗಾಯಗಳಿಂದ ಪಾರದ ವಿದ್ಯಾರ್ಥಿಗಳು
ಮನವಿ ಶಾಲಾ ವಾಹನ ಹಾಗೂ ಲಾರಿ ನಡುವೆ ಅಪಘಾತ; ಸಣ್ಣಪುಟ್ಟ ಗಾಯಗಳಿಂದ ಪಾರದ ವಿದ್ಯಾರ್ಥಿಗಳು ಮನವಿ ಪಟ್ಟಣದ ಶಾರದ ಶಾಲೆಯಿಂದ ಸಂಜೆ ಹಿರಕೋಟೆಕಲ್ ಗ್ರಾಮದ ವಿದ್ಯಾರ್ಥಿಗಳನ್ನು ಬಿಟ್ಟುಬರುವುದಕ್ಕೆಂದು ಹೊರಟ ಶಾಲಾ ವಾಹನ ತಾಲೂಕಿನ ಮಾನ್ವಿ ಸಿಂಧನೂರು ಹೆದ್ದಾರಿಯಲ್ಲಿ ಸರಕು ಸಾಗಣೆ ಲಾರಿ…
ವಾರ್ತಾ ಭಾರತಿ ಪತ್ರಿಕೆ ಕಲಬುರಗಿಯಿಂದ ಕಲ್ಯಾಣ ಕರ್ನಾಟಕ ಆವೃತ್ತಿ ಬಿಡುಗಡೆ ಪ್ರಯುಕ್ತ ಓದುಗರು, ವೀಕ್ಷಕರು ಹಾಗು ಹಿತೈಷಿಗಳ ಸಭೆ ಯಶಸ್ವಿ
ಸಿಂಧನೂರು : ಪತ್ರಿಕೆಗಳು ಸಮಾಜದ ಓರೆಕೋರೆಗಳನ್ನು ತಿದ್ದುವ ಕೆಲಸ ಮಾಡಬೇಕು. ಆದರೆ ಇಂದು ಸುಳ್ಳು ಸುದ್ದಿ, ಅರೆ ಸತ್ಯ, ತಮಗೆ ಬೇಕಾಗಿದ ವಿಷಯ ವಸ್ತುವನ್ನು ಮಾತ್ರ ಸುದ್ದಿಯ ರೂಪದಲ್ಲಿ ನೀಡುವ ಕೆಲಸ ನಡೆಯುತ್ತಿದೆ. ವಾರ್ತಾಭಾರತಿ ಸೇರಿದಂತೆ ನೈಜ, ವಸ್ತುನಿಷ್ಠವಾಗಿ ಸುದ್ದಿ ನೀಡುವ…
ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಅನುದಾನದಡಿ ನೂತನ ಜಿಟಿಟಿಸಿ ಸ್ಥಾಪಿಸುವ ಸಂಬಂಧಿಸಿದ ಸಭೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಭಾಗಿ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಧುಗಿರಿ ಮತ್ತು ಇಂಡಿ ನಬಾರ್ಡ್ ಸಹಯೋಗದೊಂದಿಗೆ ಹಾಗೂ ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಅನುದಾನದಡಿ ನೂತನ ಜಿಟಿಟಿಸಿ ಗಳನ್ನು ಸ್ಥಾಪಿಸುವ ಸಂಬಂಧಿಸಿದ ಸಭೆಯಲ್ಲಿ ಶಾಸಕರಾದ ಹಂಪನಗೌಡ…
ಅತಿಥಿ ಉಪನ್ಯಾಸಕರ ಉಗ್ರಪ್ರತಿಭಟನೆಗೆ ಗದಗ ಗಡಗಡ
ಗದಗ : ನ 25:-ಮಂಗಳವಾರ ಗದಗ ನ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಸೇವಾ ಭದ್ರತೆಗಾಗಿ ಆಗ್ರಹಿಸಿ ಸಾವಿರಾರು ಅತಿಥಿ ಉಪನ್ಯಾಸಕರು ಅನಿರ್ದಿಷ್ಠಾವಧಿ ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಗದಗಿನ ತೋಂಟದಾರ್ಯ ಮಠದ…
ಅನಿಕೇತನ ಪದವಿ ಮಹಾವಿದ್ಯಾಲಯ& ರಾಷ್ಟೀಯ ಸೇವಾ ಯೋಜನೆಯ ಘಟಕ ದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮ
*ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಇದರ ಅಡಿಯಲ್ಲಿ ಅನಿಕೇತನ ಪದವಿ ಮಹಾವಿದ್ಯಾಲಯ& ರಾಷ್ಟೀಯ ಸೇವಾ ಯೋಜನೆಯ ಘಟಕ ದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮವನ್ನು ಅರಗಿನಮರ ಕ್ಯಾಂಪ್ ಪುನರ್ ವಸತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮ ಉದ್ಘಾಟನೆಯನ್ನು ಬಸವರಾಜ ನಾಡಗೌಡ್ರ ನೆರವೇರಿಸಿದರು.…
*ರಾಯಚೂರು ನ್ಯಾಯವಾದಿಗಳ ಸಂಘದಿಂದ ಸಂವಿಧಾನ ಸಮರ್ಪಣಾ ದಿನಾಚರಣೆ ಇಂದು*
ರಾಯಚೂರು ನವೆಂಬರ್ 25 (ಕರ್ನಾಟಕ ವಾರ್ತೆ): ರಾಯಚೂರು ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವು ನಗರದ ಶ್ರೀ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ನವೆಂಬರ್ 26ರಂದು ಸಂಜೆ 6 ಗಂಟೆಗೆ…
*ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*
ರಾಯಚೂರು ನವೆಂಬರ್ 25 (ಕ.ವಾ.): 2025-26ನೇ ಸಾಲಿನಲ್ಲಿ ಉದ್ಯೋಗಿನಿ ಚೇತನ, ಧನಶ್ರೀ ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗಳಿಗೆ ಕರ್ನಾಟಕ ರಾಜ್ಯಮಹಿಳಾ ಅಭಿವೃದ್ಧಿ ನಿಗಮದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಯೋಜನೆಗೆ ಅರ್ಹರಿರುವ ಮಹಿಳಾ ಅಭ್ಯರ್ಥಿಗಳು…
