ನೆರೆಹೊರೆಯವರ ಹಕ್ಕುಗಳ ರಾಷ್ಟ್ರವ್ಯಾಪಿ ಅಭಿಯಾನ — ಪರಿವಾರ ಸಮ್ಮೇಳನ ಯಶಸ್ವಿ

ಸಿಂಧನೂರು, ನ.23: ನೆರೆಹೊರೆಯವರ ಹಕ್ಕುಗಳನ್ನು ಉತ್ತೇಜಿಸುವ ರಾಷ್ಟ್ರವ್ಯಾಪಿ ಅಭಿಯಾನದ ಭಾಗವಾಗಿ, ನೆರೆಹೊರೆಯ ಮಾದರಿ–ಮಾದರಿ ಸಮಾಜ ಕಾರ್ಯಕ್ರಮದ ಅಡಿಯಲ್ಲಿ 23-11-2025 ರಂದು ಮಿಲಾಪ್ ಶಾದಿ ಮಹಲ್‌ನಲ್ಲಿ ಜಮಾಅತೆ ಇಸ್ಲಾಮೀ ಬಂಧುಗಳ ಪರಿವಾರ ಸಮ್ಮೇಳನವನ್ನು ಭವ್ಯವಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮೌಲಾನಾ…

ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್

ಟಿಪ್ಪು ಸುಲ್ತಾನ್ ವಂಶಸ್ಥೆ, ಬ್ರಿಟಿಷ್ ಭಾರತೀಯ ಗೂಢಚಾರಿ ನೂರ್ ಇನಾಯತ್ ಖಾನ್ ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ನಾಜಿಗಳ ವಿರುದ್ಧ ಹೋರಾಡಿದ ಕಾರಣಕ್ಕೆ ಫ್ರೆಂಚ್ ಅಂಚೆ ಸೇವೆಯು ನೂರ್ ಅವರ ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. 18ನೇ…

ಕೋಣಚಪ್ಪಳಿ ಗ್ರಾಮದ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘದ ಪದಾಧಿಕಾರಿಗಳ ಆಯ್ಕೆ

ದೇವದುರ್ಗ : ದೊಂಡಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋಣಚಪ್ಪಳಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಗ್ರಾಮ ಘಟಕ ಮಾಡಲಾಯಿತು. ಅಧ್ಯಕ್ಷರಾಗಿ ಶರಣಬಸವ,ಪ್ರಧಾನ ಕಾರ್ಯದರ್ಶಿಯಾಗಿ ನಾಗಲಿಂಗ ಸೇರಿದಂತೆ 14 ಜನ ಸದಸ್ಯರ ಸಮಿತಿಯನ್ನು ಸಭೆಯೂ ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು…

ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾಗಿ ಮೌನೇಶ ಸಾಲವಾಡಗಿ ಬಳಗಾನೂರ ನೇಮಕ.

ಬೆಂಗಳೂರ: ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಯಚೂರು ಜಿಲ್ಲಾ ಅಧ್ಯಕ್ಷರಾಗಿ ಮೌನೇಶ್ ವಿಶ್ವಕರ್ಮ ಸಾಲವಾಡಗಿ ಬಳಗಾನೂರ ನೇಮಕಗೊಂಡಿದ್ದಾರೆ. ಇವರು ಇಂದು ಬೆಂಗಳೂರಿನ ಶೇಷಾದ್ರಿಪುರಂದಲ್ಲಿರುವ ವಿಶ್ವಕರ್ಮ ಸಮಾಜದ ಸಭಾಭವನದಲ್ಲಿ ರಾಜ್ಯಮಟ್ಟದ ಸಭೆಯಲ್ಲಿ ಇಂದು ಸರ್ವಾಧಿ ಮತದಿಂದ ರಾಯಚೂರು ಜಿಲ್ಲೆಗೆ ಜಿಲ್ಲಾಧ್ಯಕ್ಷರನ್ನಾಗಿ ಸಂಘಟನೆಯಿಂದ ಮೌನೇಶ್…

ಜಿಲ್ಲೆಗೆ ಏಮ್ಸ ಮಂಜೂರು ಮಾಡಿಸುವಲ್ಲಿ ರಾಜ್ಯದ ಕೇಂದ್ರ ಸಚಿವರು ವಿಫಲರಾಗಿದ್ದರೆ : ಅಶೋಕ ಕುಮಾರ ಜೈನ್

ಮಾನ್ವಿ: ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣ ತಾಲೂಕು ಘಟಕದಿಂದ ಹಮ್ಮಿಕೊಂಡ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು…

ಲಿಂಗಸಗೂರು ರಜಿಯ ಮುಸ್ತಫ ಮದರಸಾ ಹೈಟೆಕ್ ಶೌಚಾಲಯಕ್ಕೆ ಭೂಮಿ ಪೂಜೆ

ರಾಯಚೂರು ನಗರದ ಲಿಂಗಸುಗೂರು ರಸ್ತೆಯಲ್ಲಿರುವ ರಜಿಯಾ ಮುಸ್ತಫಾ ಮದರಸಕ್ಕೆ ಇಂದು ಭೇಟಿ ನೀಡಿ, ಸಂಸದರ ಸ್ಥಳೀಯ ಪ್ರಾದೇಶಿಕ ಅಭಿವೃದ್ಧಿ ಅನುದಾನದಲ್ಲಿ(Mplads) 25 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದೆ. ಈ ವೇಳೆಯಲ್ಲಿ ಸಚಿವರಾದ ಶ್ರೀ ಎನ್ ಎಸ್…

M P ಜಿ. ಕುಮಾರ್ ನಾಯಕ್ ರಿಂದ ಭೂಮಿ ಪೂಜೆ.

ಮಾನ್ವಿ ವಿಧಾನಸಭಾ ಕ್ಷೇತ್ರದ ಮರಾಠ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾರ್ಯ, ಸಿದ್ದರಾಮೇಶ್ವರ ದೇವಸ್ಥಾನ ಮುಂಭಾಗದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಚಿವರಾದ ಶ್ರೀ ಎನ್ ಎಸ್ ಬೋಸರಾಜು ಅವರೊಂದಿಗೆ ಭೂಮಿಪೂಜೆ ನೆರವೇರಿಸಿದೆ. ಈ ಸಂದರ್ಭದಲ್ಲಿ…

ರಾಜ್ಯಮಟ್ಟದ ವಚನ ಸ್ಪರ್ಧೆಯಲ್ಲಿ ಶ್ರೀ ಜಗದೀಶ ಮರಪಳ್ಳಿಅವರಿಗೆ ರಾಜ್ಯಕ್ಕೆ ಎರಡನೇ ಸ್ಥಾನ..

ಇಂದು ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಏರ್ಪಡಿಸಿದ ರಾಜ್ಯಮಟ್ಟದ ವಚನ ಕಂಠಪಾಠದಲ್ಲಿ ಶ್ರೀ ಜಗದೀಶ ಮರಪಳ್ಳಿ ಅವರು ರಾಜ್ಯಮಟ್ಟದ ವಚನ ಸ್ಪರ್ಧೆಯಲ್ಲಿ ಭಾಗವಹಿಸಿ 951 ವಚನಗಳನ್ನು ಕಂಠಪಾಠವಾಗಿ ಹೇಳಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 17ನೇ ಸಂಸ್ಥಾಪನಾ ದಿನಾಚರಣೆ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾ ಲಯ ರಾಯಚೂರನಲ್ಲಿ 22 ನವೆಂಬರ 2025 ರಂದು 17ನೇ ಸಂಸ್ಥಾಪನಾ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಜೀವಿಪರಿಸ್ಥಿತಿ ಹಾಗೂ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶ್ರೀನಿವಾಸಲು ಉದ್ಘಾಟಿಸಿದರು. ಮಾತನಾಡಿದ ಅವರು, ಜೀವನದಲ್ಲಿ ಬರುವ…

ಮಾಜಿ ಸೈನಿಕರ 15ನೇ ವಾರ್ಷಿಕೋತ್ಸವ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ–ಯಶಸ್ವಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ರಾಯಚೂರು 15ನೆಯ ವಾರ್ಷಿಕೋತ್ಸವ ಮತ್ತು ಇದರ ಅಂಗವಾಗಿ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ರಾಯಚೂರು ನಗರದ ಭಾರತೀಯ ವೈದ್ಯಕೀಯ ಕುಟುಂಬ ಸಂಘದಲ್ಲಿ ದಿನಾಂಕ 23.11.2025 ರಂದು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಜ್ಯೋತಿಯನ್ನು ಬೆಳಗಿಸಸುವದರ…