Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಆರಂಭ

ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಇಲ್ಲಿನ ಸಹಕಾರ ಸಂಘಗಳ ಉಪ ನಿಬಂಧಕರವರ ಕಾರ್ಯಾಲಯದಿಂದ 2025-26ನೇ ಸಾಲಿನ ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಾಯಿಸುವ ಪ್ರಕ್ರಿಯೆ ಆರಂಭವಾಗಿದೆ. ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಾಗಿದ್ದು, ಈ ಯೋಜನೆಯಡಿ ನೋಂದಾಯಿಸಲು ಸರ್ಕಾರವು…

ಜನವರಿ 14ರಂದು ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜನವರಿ 14ರ ಬೆಳಿಗ್ಗೆ…

ಜೆಸ್ಕಾಂ ನಗರ-2: ಇಂದು ವಿದ್ಯುತ್ ವ್ಯತ್ಯಯ

ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-2ರ ವ್ಯಾಪ್ತಿಯ 110ಕೆವಿ 110/11ಏಗಿ, ಎಂಯುಎಸ್‌ಎಸ್, ಎಪಿಎಂಸಿ ಯಾರ್ಡ್ದ ಡ್ರಾಗ್‌ಹೌಸ್ ಲಿಂಕ್ ಲೈನ್ ವಿಭಜನೆ ಕಾಮಗಾರಿಯನ್ನು ಕೈಗೊಂಡ ಪ್ರಯುಕ್ತ ಜನವರಿ 13ರ ಬೆಳಿಗ್ಗೆ 10ರಿಂದ ಸಂಜೆ…

ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ರಾಯಚೂರು ಜನವರಿ 12 (ಕರ್ನಾಟಕ ವಾರ್ತೆ): ಇಲ್ಲಿನ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯ ಅಸ್ಕಿಹಾಳ ನಿವಾಸಿ ಆಂಜನೇಯ (62) ಅವರು ಸೆಪ್ಟೆಂಬರ್ 14ರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಊಟ ಮಾಡಿ ಹೊರಗೆ ಹೋದವನ್ನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು…

ನ.11 ರಂದು ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಜಾದ್ ರವರ ಜಯಂತಿಯನ್ನು ಆಚರಿಸುವುದಕ್ಕೆ ಕ್ರಮ ಕೈಗೊಳ್ಳಬೇಕು: ಸೈಯಾದ್ ಹುಸೇನ್ ಸಾಹೇಬ್

ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಬ್ರೀಗೆಡ್ ಜಿಲ್ಲಾಧ್ಯಕ್ಷರಾದ ಸೈಯಾದ್ ಹುಸೇನ್ ಸಾಹೇಬ್ ಮಾತನಾಡಿ ಭಾರತ ರತ್ನ ಮೌಲಾನಾ ಅಬುಲ್ ಕಲಾಂ ಆಜಾದ್ ರವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು ಹಾಗೂ ಸ್ವಾತಂತ್ರ್ಯಕ್ಕಾಗಿ ನಂತರದಲ್ಲಿ ಕೇಂದ್ರದ…

ಮಸ್ಕಿಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಕ್ವಿಜ್ ಕಾರ್ಯಕ್ರಮ

ಮಸ್ಕಿ, ಜನವರಿ 12: ಲಯನ್ಸ್ ಕ್ಲಬ್ ಮಸ್ಕಿ, ಹೆಡ್ ಹೆಲ್ಡ್ ಹೈ ಫೌಂಡೇಶನ್ ಮಸ್ಕಿ ಹಾಗೂ ಹೈಟೆಕ್ ಕಂಪ್ಯೂಟರ್ ಶಿಕ್ಷಣ ತರಬೇತಿ ಕೇಂದ್ರ ಮಸ್ಕಿ ಇವರ ಸಂಯುಕ್ತಾಶ್ರಯದಲ್ಲಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ…

ರಾಯಚೂರು ಉತ್ಸವ–2026 ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ‘ಸ್ವಚ್ಛ ನಗರಕ್ಕಾಗಿ ಓಟ’ – ನಾಗರಿಕರಲ್ಲಿ ಜಾಗೃತಿ

ರಾಯಚೂರು : ಜ12 ರಾಯಚೂರು ಉತ್ಸವ–2026 ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಯಚೂರು ನಗರ ಪಾಲಿಕೆಯ ವತಿಯಿಂದ ನಗರದ ಸ್ವಚ್ಛತೆ, ಸಾರ್ವಜನಿಕ ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ಸ್ವಚ್ಛ ನಗರಕ್ಕಾಗಿ ಓಟ’ ಮ್ಯಾರಥಾನ್ ಅನ್ನು…

ಮಾಡೆಲ್ ಹಿರಿಯ ಪ್ರಾಥಮಿಕ ಶಾಲೆ, ಕವಿತಾಳದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ – ಯುವ ಮನಸ್ಸುಗಳಿಗೆ ಹೊಸ ಚೈತನ್ಯ

ಕವಿತಾಳ : ಜನವರಿ 12 ಕವಿತಾಳ ಪಟ್ಟಣದ ಮಾಡೆಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತದ ಮಹಾನ್ ತತ್ವಜ್ಞಾನಿ, ಯುಗದರ್ಶಿ ಹಾಗೂ ಯುವಶಕ್ತಿಯ ಪ್ರತೀಕವಾಗಿರುವ ಸ್ವಾಮಿ ವಿವೇಕಾನಂದರ ಜಯಂತಿಯನ್ನು ‘ರಾಷ್ಟ್ರೀಯ ಯುವ ದಿನ’ವಾಗಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾ…

ಶೌಚಾಲಯಗಳ ಬಳಕೆ ಹಾಗೂ ಆಹಾರ ಸುರಕ್ಷತೆಯೊಂದಿಗೆ ವಾಂತಿ-ಬೇದಿ ತಡೆಗಾಗಿ ಆರೋಗ್ಯ ಇಲಾಖೆಯಿಂದ ಜನಜಾಗೃತಿ. ಸೇವಿಸುವ ಆಹಾರ ಸುರಕ್ಷಿತವಾಗಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಿ :ಡಾ ಪ್ರಜ್ವಲ್‌ಕುಮಾರ್‌.

ಮನೆಯ ಕುಟುಂಬದ ಅದರಲ್ಲೂ ಮನೆಯ ಮಹಿಳೆಯರ ಗೌರವಕ್ಕಾಗಿ ಶೌಚಾಲಯ ಬಳಕೆ ಪ್ರತಿಯೊಬ್ಬರ ಆಧ್ಯತೆಯಾದಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಮತ್ತು ‌ ವಾಂತಿ- ಭೇದಿಯಾಗುವುದನ್ನು ತಡೆಗಟ್ಟಲು ಸಾಧ್ಯವಿದೆ, ಅಲ್ಲದೆ ಆಹಾರ ಸುರಕ್ಷಿತವಾಗಿಟ್ಟುಕೊಳ್ಳುವ ಮೂಲಕ ಆದಷ್ಟು ಬಿಸಿಯಾದ ಆಹಾರ ಪದಾರ್ಥ ಸೇವಿಸುವ ಜೊತೆಗೆ ಕುಡಿಯುವ ನೀರನ್ನು…

ಬಸ್ ನಿಲ್ದಾಣ ಅಭಿವೃದ್ದಿಗೆ 4 ಕೋಟಿ 90 ಲಕ್ಷ ರೂ ಮಂಜೂರು ಶಾಸಕ ನಾಡಗೌಡ

ಮುದ್ದೇಬಿಹಾಳ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಆವರಣವನ್ನು ಕಾಂಕ್ರೀಟ್ ಮಾಡುವ ಕಾಮಗಾರಿಗೆ ರಾಜ್ಯ ಸರ್ಕಾರದಿಂದ ಸುಮಾರು 4 ಕೋಟಿ 90 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ಸಾಬೂನು ಹಾಗೂ ಮಾರ್ಜಕ ನಿಗಮದ ನಿ. ಅಧ್ಯಕ್ಷರೂ ಆಗಿರುವ ಶಾಸಕ ಸಿ.ಎಸ್. ನಾಡಗೌಡ…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು