ರಾಯಚೂರು ಉತ್ಸವ: ಜ.16ರಂದು ಲಗೋರಿ, ಗಿಲ್ಲಿದಾಂಡು, ಕುಂಟೆಬಿಲ್ಲೆ ಸ್ಪರ್ಧೆ
ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 16ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ರಾಯಚೂರು ಜಿಲ್ಲಾಮಟ್ಟದ ಲಗೋರಿ,…
ರಾಯಚೂರು ಉತ್ಸವ: ಜ.26ರವರೆಗೆ ಕ್ರಿಕೆಟ್ ಪಂದ್ಯ
ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 26ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ಅಂತರ…
ತಾಯಿ ಮಗುವಿನ ಸುರಕ್ಷತೆಗಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಗಾಗಿ ಇರುವ ಗುಣಮಟ್ಟದ ಸೌಲಭ್ಯಗಳ ಮಾಹಿತಿಯನ್ನು ಪಾಲಕರಿಗೆ ನಿರಂತರವಾಗಿ ನೀಡಿ:ಡಾ ಸುರೇಂದ್ರ ಬಾಬು
ಹೆರಿಗೆ ಎಂಬುದು ಪ್ರತಿ ಗರ್ಬಿಣಿ ಮಹಿಳೆಯ ಜಿವನದಲ್ಲಿ ಒಂದು ಪುನರ್ಜನ್ಮವಿದ್ದಂತೆ, ಪ್ರಸ್ತುತ ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಗಾಗಿ ಇರುವ ಸುಸಜ್ಜಿತ ಹೆರಿಗೆ ಕೊಠಡಿ, ಬಿಸಿನೀರು ಸೌಲಭ್ಯ, ನುರಿತ ತಜ್ಞ ವೈದ್ಯರು, ಹಾಗೂ ಸಿಬ್ಬಂದಿಯವರ ಸೇವೆ ಹಾಗೂ ಹೆರಿಗೆ ನಂತರ ಮಕ್ಕಳನ್ನು ಬೆಚ್ಚಗಿಡಲು…
ಬಳಗಾನೂರು ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ .
ಬಳಗಾನೂರು ಜ,6:-ಪಟ್ಟಣ ಪಂಚಾಯಿತಿ ಮತ್ತು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ನೇತೃತ್ವ: ಲೋಕಾಯುಕ್ತ ಪೊಲೀಸ್ ಉಪನಿರೀಕ್ಷಕರಾದ ಕರುಣೇಶ್ ಗೌಡ ಮತ್ತು ಶ್ರೀಕಾಂತ ಅವರ ನೇತೃತ್ವದ ತಂಡ ಈ…
ಜನವರಿ 8ರಂದು ಸಾಹಿತಿಗಳು, ಕವಿಗಳು, ಬುದ್ಧಿಜೀವಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳ, ವ್ಯಾಪಾರಸ್ಥರ ಸಭೆ
ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಎಡೆದೊರೆ ನಾಡು ರಾಯಚೂರು ಉತ್ಸವ ಕಾರ್ಯಕ್ರಮವು ಜನವರಿ 29, 30 ಹಾಗೂ 31ರಂದು ನಡೆಯಲಿದೆ. ಜಿಲ್ಲೆಯ ಸಾಹಿತಿಗಳು, ಕವಿಗಳು, ಬುದ್ಧಿ ಜೀವಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವ್ಯಾಪಾರಸ್ಥರು, ವಿವಿಧ ಕ್ಷೇತ್ರಗಳ ಸಾಧಕರು…
ಮನರೇಗಾ ಕಾಯ್ದೆ ಹಕ್ಕು ತೆಗೆದು ಹಾಕಿದ್ದು ಸರಿಯಲ್ಲ ಹಿಂಪಡೆಯಲು ಕೃಷಿ ಕಾರ್ಮಿಕರ ಸಂಘ ಒತ್ತಾಯ
2004-5 ರಲ್ಲಿ ಎಡ ಪಕ್ಷಗಳ ಬೆಂಬಲದ ಮೇಲೆ ಆದಾರವಾಗಿದ್ದ ಮನಮೋಹನಸಿಂಗ್ ಸರ್ಕಾರ ಉದ್ಯೋಗ ಖಾತ್ರಿ ಕಾಯ್ದೆಯನ್ನು ಜಾರಿಗೊಳಿಸಿತ್ತು. ಈ ಕಾಯ್ದೆಯು ಗ್ರಾಮೀಣರ ಕೃಷಿ ಕಾರ್ಮಿಕರಿಗೆ ದೊಡ್ಡ ವರದಾನವಾಗಿತ್ತು. ಇದನ್ನು ಬಿಜೆಪಿ ನೇತೃತ್ವದ ಸರ್ಕಾರ ಬದಲಿಸುತ್ತಿರುವುದನ್ನು ಖಂಡಿಸಿ, ಜ.6 ಮಂಗಳವಾರ ಕರ್ನಾಟಕ ಕೃಷಿ…
ಗವಿಮಠ ಮಾನವೀಯತೆಯ ಪಾಠಶಾಲೆ
ಕೊಪ್ಪಳ : ‘ಅನ್ನ, ಅಕ್ಷರ ದಾಸೋಹಕ್ಕೆ ಮಾತ್ರ ಸೀಮಿತವಾಗದೆ ಈ ಭಾಗದ ಜಲ, ನೆಲ, ಪ್ರಾಕೃತಿಕ ರಕ್ಷಣೆಗೆ ಗವಿಸಿದ್ದೇಶ್ವರ ಮಠವು ನಿರಂತವಾಗಿ ಶ್ರಮಿಸುತ್ತಿದೆ. ಗವಿಮಠ ಈ ಭಾಗದ ಜನರ ಭರವಸೆ, ನಂಬಿಕೆ ಪ್ರತೀಕವಾಗಿದೆ. ಕೇವಲ ಧಾರ್ಮಿಕ ಸಂಸ್ಥೆಯಾಗದೆ ಮೌಲ್ಯಗಳ ದೀಪಸ್ತಂಭ, ಕರುಣೆಯ…
ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ
ಸಿರವಾರ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಯೋಜನೆಯಡಿ ನಿರ್ಗತಿಕರಿಗೆ ಒದಗಿಸುವ ಉಚಿತ ಮನೆ ನಿರ್ಮಾಣಕ್ಕೆ ಜಿಲ್ಲಾ ಯೋಜನಾ ನಿರ್ದೇಶಕ ರಾಘವೇಂದ್ರ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಪಟ್ಟಣದ ವಿಜಯನಗರ ಕಾಲೊನಿಯ ಬಸಮ್ಮ ಅವರಿಗೆ ಮಂಜೂರಾದ ವಾತ್ಸಲ್ಯ ಯೋಜನೆಯ ಮನೆ ನಿರ್ಮಾಣಕ್ಕೆ…
ಸಾಮಾಜಿಕ ಜಾಲತಾಣದಿಂದ ದೂರವಿರಿ: ಸಂತೋಷ ಲಾಡ್
ಲಿಂಗಸೂಗೂರು : ‘ಧರ್ಮ, ಜಾತಿ ಹೆಸರಿನಲ್ಲಿ ಸುಳ್ಳು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಈಗಾಗಿ ವಿದ್ಯಾರ್ಥಿ ಸಮುದಾಯ ಸಾಮಾಜಿಕ ಜಾಲತಾಣಗಳಿಂದ ದೂರ ಇರಬೇಕು’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು ಪಟ್ಟಣದಲ್ಲಿ ಭಾನುವಾರ ಬಸವೇಶ್ವರ ಪದವಿ ಪೂರ್ವ ಕಾಲೇಜಿನ…
ಕುವೆಂಪು ವಿಶ್ವಮಾನವ ಸಂದೇಶ ಅರಿಯೋಣ: ಗವಿಸಿದ್ದಪ್ಪ ಹೊಸಮನಿ
ರಾಯಚೂರು ಜನವರಿ 06 (ಕರ್ನಾಟಕ ವಾರ್ತೆ): ನಾವೆಲ್ಲರೂ ಒಂದೇ ಎಂದು ತಿಳಿಸುವ, ದೇಶ-ಕಾಲವನ್ನು ಮೀರಿದ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಪ್ರತಿಯೊಬ್ಬರು ಅರಿತು ನಡೆಯೋಣ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗವಿಸಿದ್ದಪ್ಪ ಹೊಸಮನಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ…
