Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಅಸಂಘಟಿತ ಹಮಾಲಿ ಕಾರ್ಮಿಕರಿಗೆ ವಿಮೆ, ನಿವೃತ್ತಿ ವೇತನ ಸೇರಿದಂತೆ ಸಮಗ್ರ ಸೌಲಭ್ಯಗಳ ಒತ್ತಾಯ

ಮಾನ್ವಿ:ಪಟ್ಟಣದ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕರ್ನಾಟಕ ರಾಜ್ಯ ಹಮಾಲರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಗಳ ಕಾರ್ಮಿಕರ ಒಕ್ಕೂಟ ಎ.ಐ.ಟಿ.ಯು.ಸಿ. ಸಂಯೋಜಿತ ವತಿಯಿಂದ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ರವರಿಗೆ ರಾಜ್ಯ ಪ್ರ.ಕಾರ್ಯದರ್ಶಿ…

ಅಸಂಘಟಿತ ಹಮಾಲಿ ಕಾರ್ಮಿಕರಿಗೆ ವಿಮೆ, ನಿವೃತ್ತಿ ವೇತನ ಸೇರಿದಂತೆ ಸಮಗ್ರ ಸೌಲಭ್ಯಗಳ ಒತ್ತಾಯ

ಮಾನ್ವಿ:ಪಟ್ಟಣದ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕರ್ನಾಟಕ ರಾಜ್ಯ ಹಮಾಲರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಗಳ ಕಾರ್ಮಿಕರ ಒಕ್ಕೂಟ ಎ.ಐ.ಟಿ.ಯು.ಸಿ. ಸಂಯೋಜಿತ ವತಿಯಿಂದ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ರವರಿಗೆ ರಾಜ್ಯ ಪ್ರ.ಕಾರ್ಯದರ್ಶಿ…

ಗ್ಯಾರಂಟಿ ಯೋಜನೆಗಳಿಂದ ಬಡವರ ಜೀವನಮಟ್ಟ ಸುಧಾರಣೆ: ಸಚಿವ ಎನ್ ಎಸ್. ಬೋಸರಾಜು

ಮಾನ್ವಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶ್ರೀ ಉದ್ಬವ ಆಂಜನೇಯ ಹಮಾಲರ ಸಂಘ ಎ.ಐ.ಟಿ.ಯು.ಸಿ, ಸಂಯೋಜಿತ ಮಾನ್ವಿ ಸಂಯುಕ್ತಾಶ್ರಯದಲ್ಲಿ ನಡೆದ ಎ.ಪಿ.ಎಂ.ಸಿ. ಹಮಾಲರಿಗೆ ನಿವೇಶನಗಳ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ…

9 ರಿಂದ 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ ಹೆಚ್‌ಪಿವಿ ಲಸಿಕೆಗೆ ಜಾಗೃತಿ ನೀಡಿ: ಡಾ.ಸುರೇಂದ್ರ ಬಾಬು

ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರತೆಯನ್ನು ಉಂಟು ಮಾಡುವ ಜೊತೆ ಜೊತೆಗೆ ಜೀವನಪೂರ್ತಿ ಕೊರಗುವಿಕೆಗೆ ಕಾರಣವಾಗುವ ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರಕಾರವು ದಿಟ್ಟಹೆಜ್ಜೆ ಇಟ್ಟಿದ್ದು, 09 ರಿಂದ 14 ವರ್ಷದೊಳಗಿನ ಶಾಲಾ ಹೆಣ್ಣು ಮಕ್ಕಳಿಗೆ…

ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಜ.15ರವರೆಗೆ ಕಾಲಾವಕಾಶ

ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ತಾಲೂಕಿನ ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 29 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಆದೇಶದನ್ವಯ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು…

ರಾಯಚೂರು ಉತ್ಸವ: ಜನವರಿ 19ರಂದು ಖೋಖೋ

ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜನವರಿ 19ರಿಂದ 20ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯ ಮಟ್ಟದ…

ರಾಯಚೂರು ಉತ್ಸವ: ಕಲಾ, ಜಾನಪದ ತಂಡಗಳಿಂದ ಸ್ವವಿವರ ಸಲ್ಲಿಸಲು ಸೂಚನೆ

ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಉತ್ಸವ-2026ವು ಜನವರಿ 29, 30 ಮತ್ತು 31ರಂದು ಅತ್ಯಂತ ವೈಭವಯುತವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ರಾಯಚೂರು ಉತ್ಸವವು ಅತ್ಯಂತ ವಿಶಿಷ್ಟವಾಗಿ ಮತ್ತು ಆಕರ್ಷಣೀಯವಾಗಿ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಅತ್ಯುತ್ತಮ ಕಲಾ…

ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆಯಾಗಲಿ; ಅಪರ ಜಿಲ್ಲಾಧಿಕಾರಿ ಶಿವಾನಂದ ಸೂಚನೆ

ರಾಯಚೂರು ಜನವರಿ 09 (ಕರ್ನಾಟಕ ವಾರ್ತೆ): ನಗರದ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರಂದು ಜರುಗುವ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜನವರಿ 09ರ ಶುಕ್ರವಾರ ನಗರದ…

ಜ 11 ಜವಾರಿ ಜರ್ನಿ ಕೃತಿ ಲೋಕಾರ್ಪಣೆ

ಸಿಂಧನೂರು : ಕೋಲಕಾರ ಫ್ಯಾಮಿಲಿ ಟ್ರಸ್ಟ್ ಪ್ರಕಾಶನ ಜಾಲಹಳ್ಳಿ ರವರ ವತಿಯಿಂದ ಲೇಖಕ ಡಾ. ಮಲ್ಲಿಕಾರ್ಜುನ ಕಮತಗಿ ರವರು ರಚಿಸಿದ ಜವಾರಿ ಜರ್ನಿ ಕೃತಿ ಜ 11 ರವಿವಾರದಂದು ಸಿಂಧನೂರಿನ ಎಲ್. ಬಿ. ಕೆ ಮತ್ತು ನೊಬಲ್ ಪದವಿ ಪೂರ್ವ ಕಾಲೇಜಿನಲ್ಲಿ…

ಹಿರಿಯ ಮುಖ್ಯ ಗುರುಮಾತೆ ಆಲೂರಗೆ ಸನ್ಮಾನ

ತಾಳಿಕೋಟಿ: ತಾಲೂಕಿನ ಶಿವಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಹಿರಿಯ ಮುಖ್ಯಗುರು ಮಾತೆಯಾಗಿ ನೇಮಕಗೊಂಡಿರುವ ಆರ್ ಬಿ ಆಲೂರ ಇವರಿಗೆ ದಲಿತ ಸಂಘಟನೆಗಳ ಮುಖಂಡರು ಶುಕ್ರವಾರ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಗಡಿನಾಡು ಜೈ ಭೀಮ ವೇದಿಕೆ ರಾಜ್ಯ ಉಪಾಧ್ಯಕ್ಷ…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು