ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ಭೇಟಿ, ಪರಿಶೀಲನೆ
ರಾಯಚೂರು ಡಿಸೆಂಬರ್ 17 (ಕರ್ನಾಟಕ ವಾರ್ತೆ): ರಾಯಚೂರು ನಗರವನ್ನು ಸುಂದರ ನಗರವನ್ನು ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ರಾಯಚೂರು ಮಹಾನಗರ ಪಾಲಿಕೆಯ ಪರಿಸರ ವಿಭಾಗದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಮಂಗಳವಾರ ದಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ…
ವಿದ್ಯಾರ್ಥಿಗಳಿಗೆ ಯೋಗಾಸನ–ಪ್ರಾಣಾಯಾಮ ತರಬೇತಿ ನೀಡಿದ ಅನ್ನದಾನಯ್ಯ
ಮಾನ್ವಿ : ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಮಾನ್ವಿ ನಗರದ ಉರ್ದು ಪ್ರೌಢಶಾಲೆಯಲ್ಲಿ ಧ್ಯಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಉಚಿತ ಯೋಗ–ಧ್ಯಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಮಧ್ಯಾಹ್ನ 3:00 ರಿಂದ 4:30 ರವರೆಗೆ ಯೋಗ ಗುರು ಅನ್ನದಾನಯ್ಯ…
ಹಿರೇ ಹಳ್ಳದ ಬ್ರಿಡ್ಜ್ ಕಾಮಗಾರಿಯು ಕಳಪೆಯಿಂದ ಕೂಡಿದ್ದು, ಸರಿಪಡಿಸುವಂತೆ ಅಧಿವೇಶನದಲ್ಲಿ ಧ್ವನಿ ಎತ್ತಿದ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ
ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿಯವರು ಸಿಂಧನೂರು ಹಿರೇ ಹಳ್ಳದ ಬ್ರಿಡ್ಜ್ ಕಾಮಗಾರಿಯು ಕಳಪೆಯಿಂದ ಕೂಡಿದ್ದು, ಸರಿಪಡಿಸುವಂತೆ ಹಾಗೂ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣ ಗೊಳಿಸುವಂತೆ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯರು ಸದನದಲ್ಲಿ…
ನಿವೃತ್ತರು ಅನಾಥರಲ್ಲ ದೇವರ ಮೇಲೆ ಭರವಸೆಯಿಟ್ಟು ಮುಂದೆ ಸಾಗಬೇಕು: ಕೆ.ವಿರುಪಾಕ್ಷಪ್ಪ.
ನಿವೃತ್ತಿ ಹೊಂದಿದವರು ನಮ್ಮಿಂದ ಏನೂ ಆಗಲ್ಲ ಅನ್ನೋ ಮನೋಭಾವನೆಯನ್ನು ಬಿಡಬೇಕು ಹೆಚ್ಚು ಚಟುವಟಿಕೆಯಲ್ಲಿರಬೇಕು. ಸಾಧ್ಯವಾದಷ್ಟು ಕ್ರಿಯಾ ಶೀಲರಾಗಬೇಕು. ತಲೆಯನ್ನು ಖಾಲಿ ಬಿಡಬಾರದು ಏನಾದರೊಂದು ಕೆಲಸದಲ್ಲಿ ತೊಡಗಿರಬೇಕು. ಮಕ್ಕಳು ಮೊಮ್ಮಕ್ಕಳು, ಗೆಳೆಯರ, ಜೊತೆ ಕಾಲ ಕಳೆಯುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಿ ಎಂದು ಮಾಜಿ ಸಂಸದ…
ಡಿ 20 ಹಾಗೂ 21 ರಂದು ನಡೆಯುವ 11 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ, – ಡಾ. ಹುಸೇನಪ್ಪ ಅಮರಾಪುರ
ಸಿಂಧನೂರು: ಡಿ17 ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ವತಿಯಿಂದ , ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಸಂವಿಧಾನ ಭಾರತ ಕಾರ್ಯಕ್ರಮವನ್ನು ಯಾದಗಿರಿ ಸಾಹಿತಿಗಳಾಗಿ ಡಾ.ಜಯದೇವಿ ಗಾಯಕವಾಡ ಸಮ್ಮೇಳನದ ಸರ್ವಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿದೆಂದು ದಲಿತ ಸಾಹಿತ್ಯ ಪರಿಷತ್ತು ತಾಲೂಕ…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕದಿಂದ ಅಗಲಿದ ಗಣ್ಯರಿಗೆ ಶ್ರಾದ್ಧಾಂಜಲಿ
ಮಾನ್ವಿ: ಪಟ್ಟಣದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಘಟಕದ ಕಾರ್ಯಾಲಯದಲ್ಲಿ ಅ.ಖಿ.ಭಾ.ವೀ.ಲಿಂ.ಮಹಾಸಭಾದ ತಾಲೂಕ ಘಟಕದವತಿಯಿಂದ ಇತ್ತಿಚಿಗೆ ನಿಧನರಾದ ಅ.ಖಿ.ಭಾ.ವೀ.ಲಿಂ.ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಲಿಂ. ಡಾ. ಶಾಮನೂರ ಶಿವಶಂಕರಪ್ಪ ಹಾಗೂ ಮಾನ್ವಿ ತಾಲೂಕಿನ ಅಡವಿ ಅಮರೇಶ್ವರ ಮಠದ ಲಿಂ. ಶ್ರೀ…
ಪಲ್ಸ್ ಪೋಲಿಯೊ ಗುರಿ ಸಾಧಿಸಿ ಪೋಲಿಯದಿಂದ ಮಕ್ಕಳು ವಂಚಿತರಾಗಬಾರದು ತಹಸೀಲ್ದಾರ ಅರುಣ್ ದೇಸಾಯಿ.
ಸಿಂಧನೂರು,ಡಿ.17- ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ಪಲ್ಸ್ ಪೋಲಿಯೊ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ತಹಸೀಲ್ದಾರ ಅರುಣ ಹೆಚ್ ದೇಸಾಯಿ ಅಧಿಕಾರಿಗಳಿಗೆ ಸೂಚಸಿದರು. ತಹಸೀಲ್ದಾರ್ ಕಛೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಎರಡನೆಯ ತಾಲೂಕಾ ಮಟ್ಟದ ಟಾಸ್ಕ್ ಪೊರ್ಸ್…
ಮಾನ್ವಿ ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಅಶೋಕ ತಡಕಲ್, ಪ್ರಧಾನ ಕಾರ್ಯದರ್ಶಿಯಾಗಿ ರವಿಕುಮಾರ್ ಆಯ್ಕೆ
ಮಾನ್ವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾನ್ವಿ ತಾಲೂಕು ಘಟಕಕ್ಕೆ ಅಧ್ಯಕ್ಷರಾಗಿ ಅಶೋಕ ತಡಕಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರವಿಕುಮಾರ ಆಯ್ಕೆಯಾದರು. ಮಾನ್ವಿಯ ಪತ್ರಿಕಾ ಭವನದಲ್ಲಿ ಮಂಗಳವಾರ ಸಂಜೆ ತಾಲೂಕು ಘಟಕಕ್ಕೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಉಪಾಧ್ಯಕ್ಷರಾಗಿ ದೇವಪ್ಪ ಬ್ಯಾಗವಾಟ್,…
“ರೇಷ್ಮೆ ಬಟ್ಟೆ” ಕಾದಂಬರಿ ಅವಲೋಕನ ಕಾರ್ಯಕ್ರಮ
ತಾಳಿಕೋಟೆ: ಕನ್ನಡ ಸಾಹಿತ್ಯಲೋಕದಲ್ಲಿ ಕಾದಂಬರಿ ಕ್ಷೇತ್ರಕ್ಕೊಂದು ವಿಶಿಷ್ಟ ಸ್ಥಾನವಿದೆ. ಗದ್ಯರೂಪದ ದೀರ್ಘವಾದ ಕಾಲ್ಪನಿಕ ಕಥನಗಳಲ್ಲಿನ ಪಾತ್ರಗಳು ಕಥಾ ಹಂದರ ಮತ್ತು ಘಟನೆಗಳು ಜೀವನದ ಸತ್ಯಗಳನ್ನು ಸಾಮಾಜಿಕ ವ್ಯವಸ್ಥೆಯನ್ನು, ಮಾನವ ಸಂಬಂಧಗಳನ್ನು ಬಿಚ್ಚಿಡುವ ಪ್ರಯತ್ನವನ್ನು ಕಾದಂಬರಿಗಳಲ್ಲಿ ಕಾಣಬಹುದಾಗಿದೆ ಎಂದು ಸ್ಥಳೀಯ ಜೆಎಸ್.ಜಿ ವಿಜ್ಞಾನ…
ಪೃಥ್ವಿ ಹೆಗಡೆಗೆ ಕರ್ನಾಟಕ ಸರ್ಕಾರದ “ಬಾಲಗೌರವ” ಪ್ರಶಸ್ತಿ ಪ್ರದಾನ
ತಾಳಿಕೋಟಿ: ಪಟ್ಟಣದ ಭರತನಾಟ್ಯ ಪ್ರವೀಣೆ, ನಾಟ್ಯ ಮಯೂರಿ ಕುಮಾರಿ ಪೃಥ್ವಿ ಎಂ.ಹೆಗಡೆ ಇವರಿಗೆ ಕರ್ನಾಟಕ ಸರ್ಕಾರ ಬಾಲ ವಿಕಾಸ ಅಕಾಡೆಮಿ ಧಾರವಾಡ ನೀಡುವ “ಬಾಲಗೌರವ” ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಹಿಳಾ…
