ಪುರಾಣ-ಪ್ರವಚನಗಳ ಆಲಿಕೆಯಿಂದ ಜೀವನ ಪಾವನ: ಪ್ರಭುಲಿಂಗ ಶ್ರೀ
ತಾಳಿಕೋಟಿ: ಈ ಜಗತ್ತಿಗೆ ನಮ್ಮನ್ನು ಸಂಸ್ಕರಿಸಲು ಬಂದ ಮಹಾತ್ಮರ, ದಾರ್ಶನಿಕರ, ಶರಣರ ಹಾಗೂ ಮಹಾಪುರುಷರ ಜೀವನ ಚರಿತ್ರೆಯನ್ನು ಪುರಾಣ ಪ್ರವಚನಗಳ ಮೂಲಕ ಆಲಿಸುವುದರಿಂದ ನಮ್ಮ ಜೀವನ ಪಾವನಗೊಳ್ಳುತ್ತದೆ ಎಂದು ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪೂಜ್ಯಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು ಹೇಳಿದರು. ಗುರುವಾರ ಪಟ್ಟಣದ…
ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಮುಖ್ಯ ಕಾರ್ಯದರ್ಶಿಗಳ ಖಡಕ್ ಆದೇಶ ನೌಕರರ ಸಂಘದ ಹೋರಾಟಕ್ಕೆ ಸಂದ ಜಯ: ಮಹೇಶ್ ಹುಬ್ಬಳ್ಳಿ
ದೇವದುರ್ಗ, ಜೂನ್ 10: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿರುವುದು ಕರ್ನಾಟಕ ರಾಜ್ಯ ಸರ್ಕಾರಿ, ಅರೆ ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನೌಕರರ ಸಂಘದ…
ದಲಿಯ ಸಂಘರ್ಷ ಸಮಿತಿಗೆ ನೂತನ ತಾಲೂಕು ಯುವ ಘಟಕ ಅಧ್ಯಕ್ಷರಾಗಿ ಕೆ.ಜಾಫರ್ ಆಯ್ಕೆ
ಬಳ್ಳಾರಿ / ಕಂಪ್ಲಿ: ಪಟ್ಟಣದ ಅತಿಥಿ ಗೃಹದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಬುದ್ಧ, ಬಸವ, ಅಂಬೇಡ್ಕರ್ ವಾದ)ಯ ತಾಲೂಕು ಮತ್ತು ಯುವ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಶುಕ್ರವಾರ ಆಯ್ಕೆ ಮಾಡಲಾಯಿತು. ಇಲ್ಲಿನ ಸಂಘಟನಾ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್…
ಕಂಪ್ಲಿ ಪಟ್ಟಣದ ವಿವಿಧ ಮೂಲಭೂತ ಸಮಸ್ಯೆಗಳನ್ನು ನಿವಾರಿಸಿ : ದಲಿತ ಸಂಘರ್ಷ ಸಮಿತಿ ಆಗ್ರಹ
ಬಳ್ಳಾರಿ / ಕಂಪ್ಲಿ: ಪಟ್ಟಣದಲ್ಲಿ ಬೀದಿ ದೀಪ, ಶೌಚಾಗೃಹ, ನೀರು, ರಸ್ತೆ ಸೇರಿದಂತೆ ನಾನಾ ಮೂಲಭೂತ ಸಮಸ್ಯೆಗಳು ತಾಂಡವಾಡುತ್ತಿದ್ದು, ಇದರಿಂದ ಜನತೆಗೆ ಸಾಕಷ್ಟು ಸಮಸ್ಯೆಯಾಗುತ್ತಿದ್ದು, ಕೂಡಲೇ ಈ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಆಗ್ರಹಿಸಿ, ದಲಿತ ಸಂಘರ್ಷ ಸಮಿತಿ(ಬುದ್ಧ, ಬಸವ, ಅಂಬೇಡ್ಕರ್ ವಾದ)ಯ ಜಿಲ್ಲಾಧ್ಯಕ್ಷ…
ಸಂವಿಧಾನದ ಮೂಲಕ ಸಮಾನತೆ ಮತ್ತು ಸ್ವಾತಂತ್ರ‍್ಯ ಪಡೆದುಕೊಳ್ಳಲು ಅವಕಾಶವಿದೆ : ಪ್ರಭಾರಿ ನ್ಯಾಯಾಧೀಶ ಸಿದ್ಧಲಿಂಗಯ್ಯ ಬಿ.ಗಂಗಾಧರ್ ಮಠ
ಕಂಪ್ಲಿ ನೂತನ ನ್ಯಾಯಲಯ ವಿದ್ಯುಕ್ತ ಚಾಲನೆ ಬಳ್ಳಾರಿ / ಕಂಪ್ಲಿ : ನ್ಯಾಯಾಂಗ ವ್ಯವಸ್ಥೆಯು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭವಾಗಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನದ ಮೂಲಕ ಸಮಾನತೆ ಮತ್ತು ಸ್ವಾತಂತ್ರ‍್ಯ ಪಡೆದುಕೊಳ್ಳಲು ಅವಕಾಶವಿದೆ ಎಂದು ಬಳ್ಳಾರಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ…
ಪ್ರತಿಯೊಂದು ಮಗುವಿಗೂ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯ : ತಹಶೀಲ್ದಾರ್ ಜೂಗಲ್ ಮಂಜುನಾಯಕ
ಬಳ್ಳಾರಿ / ಕಂಪ್ಲಿ: ಮಕ್ಕಳ ಕೈಗೆ ಸಿಗಬೇಕಿರುವುದು ಪುಸ್ತಕ ಮತ್ತು ಆಟದ ಸಾಮಗ್ರಿಗಳೇ ಹೊರತು, ದುಡಿಮೆಯ ಭಾರವಲ್ಲ. ಪ್ರತಿಯೊಂದು ಮಗುವಿಗೂ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು. ಪಟ್ಟಣದ ಕೊಟ್ಟಾಲ್ ರಸ್ತೆಯ…
ಅಸಿಸ್ಟೆಂಟ್ ಕಂಪ್ಯೂಟರ್ ಅಪರೆಟರ್ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಮಸ್ಕಿ: ಪಟ್ಟಣದಲ್ಲಿರುವ ಹೈಟೆಕ್ ಕಂಪ್ಯೂಟರ್ ಶಿಕ್ಷಣ ತರಬೇತಿ ಕೇಂದ್ರದಲ್ಲಿ ಜನ ಶಿಕ್ಷಣ ಸಂಸ್ಥಾನ ರಾಯಚೂರು ಇವರ ನೇತೃತ್ವದಲ್ಲಿ “ಅಸಿಸ್ಟೆಂಟ್ ಕಂಪ್ಯೂಟರ್ ಆಪರೇಟರ್” ತರಬೇತಿ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನೆಯನ್ನು ಶ್ರೀ ಶರಣಯ್ಯ ಗುಡದೂರು ಉಪನ್ಯಾಸಕರು ನೆರವೇರಿಸಿ ಮಾತನಾಡಿ ಮಸ್ಕಿ ಪಟ್ಟಣದಲ್ಲಿ ಹಲವಾರು…
“ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿದ ಉಭಯ ನಾಯಕರು”
ಕವಿತಾಳ ಸಮೀಪದ ಬಾಗಲವಾಡ, ಹಿರೇಹಣಿಗಿ, ಹುಸೇನಪುರ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಎಂಎಲ್ಸಿ ಎನ್.ಎಸ್. ಬೋಸರಾಜು ಮತ್ತು ಶಾಸಕರಾದ ಜಿ.ಹಂಪಯ್ಯ ನಾಯಕ ಗುರುವಾರ ಭೂಮಿಪೂಜೆ ಮಾಡಿದರು. ಸಿರವಾರ -: ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾದ ತಾಲೂಕಿನ ಬಾಗಲವಾಡದಿಂದ ಮಾನ್ವಿಗೆ ಹೋಗುವ ಮುಖ್ಯ ರಸ್ತೆಯ…
“ಉಭಯ ನಾಯಕರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ”
ಮಾನ್ವಿ -: ತಾಲೂಕಿನ ಕರೇಗುಡ್ಡ ಗ್ರಾಮದಲ್ಲಿನ ಮಹಾಂತೇಶ್ವರ ಮಠದ ಆವರಣದಲ್ಲಿ ಶ್ರೀ ಮಹಾಂತೇಶ್ವರ ಮಹಾಸ್ವಾಮಿಗಳ ಮಠದಿಂದ ಗ್ರಾಮದ ಮಾರೆಮ್ಮ ಗುಡಿಯವರೆಗೆ 2025-26 ಕಾಲೋನಿ ಯೋಜನೆಯಡಿಯಲ್ಲಿ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಹಾಗೂ ಹಿರೇಹಣಿಗಿ- ಹಿರೇಕೋಟೈಕಲ್ ಮುಖ್ಯ ರಸ್ತೆಯಲ್ಲಿ ಬರುವ ಕರೇಗುಡ್ಡ ಕ್ರಾಸಿನಿಂದ…
“ನಾಳೆ ಪೇಜಾವರ ಶ್ರೀಗಳ ಮಸ್ಕಿ ಪುರ ಪ್ರವೇಶ”
ಮಸ್ಕಿ -: ಅಧಿಕಮಾಸದ ನಿಮಿತ್ತ ತಾಲ್ಲೂಕಿನ ಬಳಗಾನೂರ ಪಟ್ಟಣದ ಬಂಧುಶತಪುರೇಶ ದೇವಸ್ಥಾನದಲ್ಲಿ ಜೂ. 14 ರಂದು ನಡೆಯುವ ವಿಶೇಷ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲು ಪೇಜಾವರಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಲಿದ್ದಾರೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ಜೂ.13ರಂದು ಸಂಜೆ 6 ಗಂಟೆಗೆ ಪಟ್ಟಣಕ್ಕೆ…
