ಮಾಜಿ ಸಚಿವರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರ 72ನೇ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೇಡ್‌ ವಿತರಣೆ

ಮಸ್ಕಿ : ಡಿ16 ಮಾಜಿ ಸಚಿವರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರ 72ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ಮಸ್ಕಿ ಪಟ್ಟಣದ ಸರ್ಕಾರಿ ಆರೋಗ್ಯ ಪ್ರಾಥಮಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೇಡ್‌ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ…

ಡಿ 17 ನಿವೃತ್ತ ಹಾಗೂ ಪಿಂಚಣಿ ನೌಕರರ ದಿನಾಚರಣೆ -ಗೌರವ ಸನ್ಮಾನ ಕಾರ್ಯಕ್ರಮ ಯಶಸ್ವಿಗೊಳಿ ಅಯ್ಯಪ್ಪ

ಸಿಂಧನೂರು : ಡಿ 17 ಬೆಳಿಗ್ಗೆ 10 : 30 ಕ್ಕೆ ನಗರದ ಮಿಲಾಪ ಶಾದಿ ಮಹಲ್‌ದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಹಾಗೂ ಪಿಂಚಣಿದಾರರ ಸಂಘ ತಾಲೂಕ ಘಟಕ ಹಾಗು ವೇದಿಕೆಯಿಂದ ನಿವೃತ್ತ ಹಾಗೂ ಪಿಂಚಣಿ ನೌಕರರ ದಿನಾಚರಣೆ ಹಾಗೂ ೭೫…

ಕೆರೆಗಳ ನಿರ್ವಹಣೆ ಕುರಿತು ಕಾರ್ಯಾಗಾರ ಹಾಗೂ ಕೈಪಿಡಿ ಬಿಡುಗಡೆ ಮತ್ತು ‘ನೀರಿದ್ದರೆ ನಾಳೆ’ ಕರಪತ್ರ ಅನಾವರಣಗೊಳಿಸದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಳಗಾವಿ : ಡಿ 16 ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಸಣ್ಣ ನೀರಾವರಿ ಸಚಿವರಾದ ಶ್ರೀ ಎನ್.ಎಸ್‌. ಭೋಸರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಕರ್ನಾಟಕ ಕೆರೆ ಸಂರಕ್ಷಣೆ…

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮತ್ಸ್ಯ ಸಂಜೀವಿನಿ ಯೋಜನೆಯಡಿ ಕೆರೆಗೆ ಮೀನು ಬಿಡುವ ಕಾರ್ಯಕ್ರಮಕ್ಕೆ ಚಾಲನೆ

ಮಸ್ಕಿ : ಸ್ವ ಸಹಾಯ ಒಕ್ಕೂಟದ ಮಹಿಳೆಯರು ಮತ್ಸ್ಯ ಸಂಜೀವಿನಿ ಮೂಲಕ ಉಪ ಆದಾಯ ಕಂಡುಕೊಳ್ಳಬಹುದಾಗಿದೆ ಎಂದು ಮಸ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಹೇಳಿದರು. ಮಸ್ಕಿ ತಾಲೂಕಿನ ಗುಡದೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯ ಹಸಮಕಲ್ ಗ್ರಾಮದ ಕೆರೆಯಲ್ಲಿ…

ಜ. 14 ಮತ್ತು 15 ರಂದು ಅಂಬಿಗರ 10 ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ಗ್ರಂಥ ರಥೋತ್ಸವ- ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ

ರಾಯಚೂರು, ಡಿ.16 – ಮುಂದಿನ ತಿಂಗಳು ಜ. 14 ಮತ್ತು 15 ರಂದು ಹಾವೇರಿ ಜಿಲ್ಲೆಯ ಸುಕ್ಷೇತ್ರ ನರಸಿಪುರದ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ಅಂಬಿಗರ 10 ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ಗ್ರಂಥ ಮಹಾರಥೋತ್ಸವ ನಡೆಯಲಿದೆ ಎಂದು…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಶಿವರಾಜ್ ಕೆಂಭಾವಿ ಅವಿರೋಧ ಆಯ್ಕೆ .

ನೈಜ್ಯ ದೆಸೆ : ಲಿಂಗಸಗೂರು ಡಿ 17. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷರಾಗಿ ಶಿವರಾಜ್ ಕೆಂಭಾವಿ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ನಾಯಕ ಅವಿರೋಧ ಆಯ್ಕೆಯಾಗಿದ್ದಾರೆ . ಲಿಂಗಸಗೂರು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ತಾಲೂಕು ಘಟಕದ ಚುನಾವಣಾ ಪ್ರಕ್ರಿಯೆ…

ಸಿಂಧನೂರು ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ, ಅಧ್ಯಕ್ಷರಾಗಿ ಶರಣಪ್ಪ ಗೋನಾಳ, ಪ್ರಧಾನ ಕಾರ್ಯದರ್ಶಿಯಾಗಿ ಅಮರೇಶ ಅಲಬನೂರು ಆಯ್ಕೆ,

ಸಿಂಧನೂರು : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಿಂಧನೂರು ತಾಲೂಕಾ ಘಟಕಕ್ಕೆ ನಡೆದ ಚುನಾವಣೆಯಲ್ಲಿ ಡಿ.ಹೆಚ್.ಕಂಬಳಿ ಬೆಂಬಲಿತ ಬಣದ ಅಧ್ಯಕ್ಷರಾಗಿ ಶರಣಪ್ಪ ಗೋನಾಳ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಮರೇಶ ಅಲಬನೂರು ಆಯ್ಕೆಯಾಗಿದ್ದಾರೆ. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ…

ಕೆ.ಪಿ.ಎಸ್.ವಿ.ಎಸ್. ಅಯುರ್ವೇದಿಕ್ ಮೇಡಿಕಲ್ ಕಾಲೇಜ್‌ನಲ್ಲಿ ದೃತಿಶೌರ್ಯಂ 2ಕೆ. 25-26 ಕ್ರೀಡಾಕೂಟ

ಮಾನ್ವಿ: ಪಟ್ಟಣದ ಕೆ.ಪಿ.ಎಸ್.ವಿ.ಎಸ್. ಅಯುರ್ವೇದಿಕ್ ಮೇಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಕ್ರೀಡಾಂಗಣದಲ್ಲಿ ನಡೆದ ದೃತಿಶೌರ್ಯಂ 2ಕೆ. 25-26 ಕ್ರೀಡಾಕೂಟ ಕ್ಕೆ ಕ್ರೀಡಾಜ್ಯೋತಿಯನ್ನು ಬೆಳಗಿಸುವ ಮೂಲಕ ಉದ್ಘಾಟಿಸಿ ಕೆ.ಪಿ.ಎಸ್.ವಿ.ಎಸ್. ಕಾಲೇಜಿನ ಅಧ್ಯಕ್ಷರಾದ ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಾಚನ ನೀಡಿ…

ಡಿಸೆಂಬರ್ 18ರಂದು ವಿಕಲಚೇತನರಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ

ರಾಯಚೂರು ಡಿಸೆಂಬರ್ 16 (ಕರ್ನಾಟಕ ವಾರ್ತೆ): ಇಲ್ಲಿನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಶ್ವ ವಿಕಲಚೇತನರ ದಿನಾಚರಣೆ-2025ರ ಅಂಗವಾಗಿ ಡಿಸೆಂಬರ್ 18ರ ಬೆಳಿಗ್ಗೆ 10ಗಂಟೆಗೆ ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು,…

ದರಪಟ್ಟಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 16(ಕರ್ನಾಟಕ ವಾರ್ತೆ): ರಾಷ್ಟಿಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ 2025-26ನೇ ಸಾಲಿನಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸಂಘದ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದಿಂದ ಜಿಲ್ಲೆಯ ಮಾನಸಿಕ ರೋಗಿಗಳಿಗೆ ಮಾತ್ರೆ ಮತ್ತು ಔಷಧಿಗಳನ್ನು ಖರೀದಿಸಲು ಅರ್ಹ ಸರಬರಾಜುದಾರರು ತಮ್ಮ…