ಡಿಸೆಂಬರ್ ಮಾಹೆಗೆ ಪಡಿತರ ಧಾನ್ಯ ವಿತರಣೆ: ಜಿಲ್ಲಾಧಿಕಾರಿ ನಿತೀಶ್ ಕೆ

ರಾಯಚೂರು ಡಿಸೆಂಬರ್ 16 (ಕರ್ನಾಟಕ ವಾರ್ತೆ): ಇಲಿನ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2025ರ ಡಿಸೆಂಬರ್ ಮಾಹೆಗೆ ಪಡಿತರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ. ರಾಷ್ಟಿಯ ಆಹಾರ ಭದ್ರತಾ…

ನಗರ ಪೋಲಿಯೋ ಲಸಿಕೆ ಟಾಸ್ಕ್ಪೋರ್ಸ್ ಸಮಿತಿ ಸಭೆ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಆಯುಕ್ತ ಜುಬಿನ್ ಮೊಹೊಪಾತ್ರ

ರಾಯಚೂರು ಡಿಸೆಂಬರ್ 16 (ಕರ್ನಾಟಕ ವಾರ್ತೆ): ರಾಯಚೂರು ನಗರದಲ್ಲಿ ರಾಷ್ಟಿಯ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ.21ರಿಂದ 24ರವರೆಗೆ ಐದು ವರ್ಷದೊಳಗಿನ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ…

ಮಾನವಿ ಜೆಡಿಎಸ್ ಪಕ್ಷದಿಂದ H D ಕುಮಾರಸ್ವಾಮಿ ರವರ ಹುಟ್ಟು ಹಬ್ಬ ಆಚರಣೆ

ಮಾನವಿ : ಮಾನವಿ ತಾಲೂಕಿನ ಜೆಡಿಎಸ್ ಪಕ್ಷದ ವತಿಯಿಂದ ಇಂದು ನಗರದಲ್ಲಿ ನಾಡು ಕಂಡ ಅಪರೂಪದ ರಾಜಕಾರಣಿ , ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ H D ಕುಮಾರಸ್ವಾಮಿ ಇವರ ಹುಟ್ಟು ಹಬ್ಬವನ್ನು ಮಾನ್ವಿ ನಗರದ…

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ಸಿಂಧನೂರಿನ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್, ವಿತರಣೆ

ಸಿಂಧನೂರು : ಸಿಂಧನೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಜೆಡಿಎಸ್ ಅಧ್ಯಕ್ಷ ಬಸವರಾಜ ನಾಡಗೌಡ ಅವರ ನೇತೃತ್ವದಲ್ಲಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್, ವಿತರಣೆ ಮಾಡಲಾಯಿತು.…

ಎಡದಂಡೆ ನಾಳೆ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನ ವೀಕ್ಷಣೆ ಮಾಡಿ ಏಳು ದಿನಗಳಲ್ಲಿ ವರದಿ ಸಲ್ಲಿಸಲು ಹಿರಿಯ ನೀರಾವರಿ ಅಧಿಕಾರಿಗಳಿಗೆ ನೇಮಕ ಶಾಸಕ ಹಂಪನಗೌಡ ಬಾದರ್ಲಿ

ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ ರವರ ಸೂಚನೆ ಮೇರೆಗೆ ಇಂದು ಡಿ 16 ರಂದು ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯಲ್ಲಿ ಬರುವ ಅಕ್ವಟೇಟ್‌ಗಳ ರಿಪೇರಿ, ವನ್ನೆಫ್‌ಗಳ ರಿಪೇರಿ ಹಾಗೂ ಹೊಸ ಕಟ್ಟಡಗಳ ಕಟ್ಟುವುದು,…

ಶಿಕ್ಷಣ ಇಲಾಖೆ ಯಡವಟ್ಟು,ಶಾಲೆ ಕಟ್ಟಡ ನೆಲಸಮ,ಅಂಗನವಾಡಿ ಕಟ್ಟಡ ಆರಂಭ,ಎಸ್ಡಿಎಮ್ಸಿ ಆರೋಪ –

ಕವಿತಾಳ : ಡಿ 16 – ಮಸ್ಕಿ ತಾಲ್ಲೂಕಿನ ಹಾಲಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಂಗಮರಹಳ್ಳಿ ಶಾಲೆಯ ಹಳೆ ಕಟ್ಟಡ ನೆಲಸಮ ಮಾಡಿ ಅದೇ ಜಾಗದಲ್ಲಿ ಹೊಸದಾಗಿ ಅಂಗನವಾಡಿ ಕಟ್ಟಡ ಆರಂಭ ಮಾಡಿದ್ದು ಅದಕ್ಕೆ ಶಾಲಾ ಎಸ್ ಡಿ ಎಮ್ ಸಿ…

ನರೇಗಾ ಕೂಲಿ ಕಾರ್ಮಿಕರಿಗಾಗಿ ಉಚಿತ ಆರೋಗ್ಯ ಶಿಬಿರ

ಮಾನ್ವಿ: ಡಿ 16 – ತಾಲೂಕಿನ ಚಿಕಲಪರ್ವಿ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ,ಮದ್ಲಾಪುರ್ ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿ ಕಾರ್ಮಿಕರಿಗಾಗಿ ಅಯೋಜಿಸಲಾದ ಉಚಿತ ಆರೋಗ್ಯ ಶಿಬಿರ ಅಭಿಯಾನಕ್ಕೆ ಸಮುದಾಯ ಆರೋಗ್ಯ…

ಅಕ್ರಮ ಕಲ್ಲಿದ್ದಲು ದಂದೆ ನಿಲ್ಲಿಸಬೇಕೆಂದು ದಲಿತ ಸೇನೆ ಮನ

ರಾಯಚೂರು : ಡಿ 16 – ತಾಲ್ಲೂಕಿನ ವೈ.ಟಿ.ಪಿ.ಎಸ್ ಥರ್ಮಲ್ ಪವರ್ ಕಾರ್ಖಾನೆಗೆ ಸಂಬಂಧಪಟ್ಟಂತೆ ನಡೆಯುತ್ತಿರುವ ಅಕ್ರಮ ಕಲ್ಲಿದ್ದಲು ಸಾಗಾಟ ಮತ್ತು ಭಾರೀ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಖಾಸಗಿ ಕಂಪನಿಯ ಇನ್‌ಚಾರ್ಜ್‌ಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ…

ಮಲ್ಲದಗುಡ್ಡ- ಅರೂಢ ಕರಿಬಸವ ತಾತನವರ ಪುಣ್ಯಸ್ಮರಣೆ ಸಾಮೂಹಿಕ ವಿವಾಹ

ಕವಿತಾಳ : `ಸಾಮೂಹಿಕ ವಿವಾಹದಿಂದ ಬಡ ಕುಟುಂಬಗಳಿಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ’ ಎಂದು ಮಸ್ಕಿ ಶಾಸಕ ಆರ್.ಬಸನಗೌಡ ತುರವಿಹಾಳ ಹೇಳಿದರು. ಸಮೀಪದ ಮಲ್ಲದಗುಡ್ಡ ಗ್ರಾಮದ ಆರೂಢ ಅಯ್ಯಪ್ಪ ತಾತನವರರ 44ನೇ ಮತ್ತು ಆರೂಢ ಕರಿಬಸವಸ್ವಾಮೀಜಿಯ 10ನೇ ಪುಣಗಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ…

ಉದಯಕಾಲ ನ್ಯೂಸ್ 2026ರ ಕ್ಯಾಲೆಂಡರ್ ಬಿಡುಗಡೆ

ಕವಿತಾಳ : ಪಟ್ಟಣದ ಸ್ವಾಮಿ ವಿವೇಕಾನಂದ ಪತ್ತಿನ ಸಹಕಾರಿ ಸಂಘದ ವತಿಯಿಂದ 2026ನೇ ಸಾಲಿನ ನೂತನ ಕ್ಯಾಲೆಂಡರನ್ನು ಹೊರತಂದಿದ್ದು ಸಂಘದ ಅಧ್ಯಕ್ಷ ರಜೇಶ್ ಬನ್ನಿಗಿಡದ್ ಅವರು ಬಿಡುಗಡೆ ಮಾಡಿದರು. ನಿರ್ದೇಶಕ ಬಸವರಾಜ್ ಕಂದಗಲ್, ಜಯರಾಂ ಉಡುಪಿ,ಚನ್ನಪ್ಪ ಮತ್ತು ಸಂಘದ ಸಿಇಒ ಲಕ್ಷಿ್ಮಪತಿ…