ಪ್ರಜಾಪ್ರಭುತ್ವದಲ್ಲಿ ಮತದಾನದ ಪಾತ್ರ ಮಹತ್ವದ್ದು: ಡಾ.ಈರಣ್ಣ ಕೋಸಗಿ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟಿಯ ಮತದಾರರ ದಿನಾಚರಣೆಯ ಅಂಗವಾಗಿ ರಾಯಚೂರು ತಾಲೂಕಾ ಮಟ್ಟದ ಪ್ರಬಂಧ ಸ್ಪರ್ಧೆ ಕಾರ್ಯಕ್ರಮವು ನಗರದ ಹಾಶ್ಮಿಯ ಸರ್ಕಾರಿ ಹಿರಿಯ ಪ್ರಾಥಮಿಕ…
ಅಲಬನೂರು ಗ್ರಾಮ ಪಂಚಾಯಿತಿಯಲ್ಲಿ ರೋಜ್ ಗಾರ ದಿವಸ ಆಚರಣೆ.
ಸಿಂಧನೂರು : ಸಿಂಧನೂರು ತಾಲೂಕಿನ ಅಲಬನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕನ್ನಾರಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗ್ರಾಮದ ನರೇಗಾ ಯೋಜನೆಯ ಕೂಲಿ ಕಾರ್ಮಿಕರೊಂದಿಗೆ ರೋಜ್ ಗಾರ್ ದಿವಸ ಆಚರಣೆ ಜೊತೆಗೆ ಎನ್.ಎಮ್.ಎಮ್.ಎಸ್. ತಂತ್ರಾಂಶದಲ್ಲಿ ಕಡ್ಡಾಯವಾಗಿ ಎರಡು ಬಾರಿ ಹಾಜುರಾತಿ…
ರೂ. 5 ಲಕ್ಷ ಬಾಕಿ ವಸೂಲಿಗಾಗಿ : ಮಾನ್ವಿ ತಾಲೂಕು ಪಂಚಾಯಿತಿ ಕಚೇರಿ ಸಾಮಗ್ರಿಗಳ ಜಪ್ತಿ
ಮಾನ್ವಿ : ಸಾಮಾಗ್ರಿಗಳ ಖರೀದಿ ಮೊತ್ತವನ್ನು ಪಾವತಿಸದೆ ನಿರ್ಲಕ್ಷ್ಯ ವಹಿಸಿದ್ದ ಹಿನ್ನೆಲೆಯಲ್ಲಿ, ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿದ್ದ ಹಲ್ಮಾರಿ, ಟೇಬಲ್, ಕುರ್ಚಿಗಳು, ಕಂಪ್ಯೂಟರ್, ಪ್ರಿಂಟರ್ ಸಾಮಾಗ್ರಿಗಳನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಉಟಕನೂರು ಗ್ರಾಮ ಪಂಚಾಯಿತಿಗೆ…
ವೀರಶೈವ ಲಿಂಗಾಯತ ಸಮಾಜದಿಂದ ಡಾ.ಶಾಮನೂರ ಶಿವಶಂಕರಪ್ಪ ನವರಿಗೆ ಭಾವಪೂರ್ಣ ಶ್ರದ್ದಾಂಜಲಿ
ಮಾನ್ವಿ: ಪಟ್ಟಣದ ಬಸವ ವೃತ್ತದಲ್ಲಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ಚೇತನ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷರಾದ ಡಾ.ಶಾಮನೂರ ಶಿವಶಂಕರಪ್ಪ ರವರು ಲಿಂಗೈಕ್ಯರಾಗಿರುವ ಹಿನ್ನೇಲೆಯಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ತಾಲೂಕ…
ದುಗನೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಕೃಷಿ ವಿಜ್ಞಾನಿಗಳ ತಂಡ ಭೇಟಿ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ರಾಯಚೂರು ತಾಲ್ಲೂಕಿನ ದುಗನೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಕೃಷಿ ವಿಜ್ಞಾನಿಗಳ ತಂಡ ಭೇಟಿ ನೀಡಿ, ಮಕ್ಕಳಿಗೆ ಪೌಷ್ಟಿಕ ತೋಟದ ಮಹತ್ವದ ಕುರಿತು ಬೇಸಾಯಿ ಶಾಸ್ತ ವಿಭಾಗದ ವಿಜ್ಞಾನಿ ಡಾ.ಮಲ್ಲರೆಡ್ಡಿ ಅವರು…
ಮಾನವಿಯಲ್ಲಿ ಶಿಶಿಕ್ಷ ಮೇಳಕ್ಕೆ ಚಾಲನೆ ವಿದ್ಯಾರ್ಥಿಗಳು ವಿವಿಧ ಕೌಶಲಗಳನ್ನು ಮೈಗೂಡಿಸಿಕೊಳ್ಳಿ: ಚಂದ್ರಶೇಖರ ದೊಡ್ಡಮನಿ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳಿಗೆ ಕೌಶಲ್ಯ ಅತ್ಯವಶ್ಯಕವಾಗಿದೆ. ಕೌಶಲ್ಯ ಕುರಿತು ಸರ್ಕಾರವು ಮನಗಂಡು ಪ್ರೌಢ ಶಾಲಾ ಹಂತದಲ್ಲಿಯೇ ಎನ್‌ಎಸ್‌ಕ್ಯೂಎಫ್‌ನ್ನು ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳು ಸರ್ಕಾರಿ ನೌಕರಿಯನ್ನೇ ಅವಲಂಬಿಸದೇ ವಿವಿಧ ಕೌಶಲಗಳನ್ನು ಮೈಗೂಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಬೇಕೆಂದು ಮಾನವಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ…
ವಾಹನಗಳ ಸರಬರಾಜಿಗೆ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟಿಯ ಆರೋಗ್ಯ ಅಭಿಯಾನದಡಿ ಸಂಚಾರಿ ಆರೋಗ್ಯ ಘಟಕಗಳಿಗೆ ಅವಶ್ಯಕವಾದ ಒಟ್ಟು 06 ವಾಹನಗಳು ತಾಲೂಕು ಮಟ್ಟದಲ್ಲಿ ಸಂಚಾರಿ ಆರೋಗ್ಯ ತಂಡಗಳಿಗೆ ವಾಹನಗಳನ್ನು ಸರಬರಾಜು ಮಾಡಲು…
ಡಿಸೆಂಬರ್ 22ರಿಂದ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ ಜೆಸ್ಕಾಂ ಗ್ರಾಹಕರ ಕುಂದುಕೊರೆತೆ ತ್ರೈಮಾಸಿಕ ಸಭೆ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ತಾಲ್ಲೂಕಿನ ಜೆಸ್ಕಾಂ ಉಪ ವಿಭಾಗಗಳಲ್ಲಿ ಗ್ರಾಹಕರ ಕುಂದುಕೊರೆತೆ ತ್ರೈಮಾಸಿಕ ಸಭೆಯನ್ನು ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ವಿವಿಧ ದಿನಾಂಕಗಳಂದು ಹಮ್ಮಿಕೊಳ್ಳಲಾಗಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ…
ರಾಯಚೂರು ತಾಲೂಕಿನಲ್ಲಿ ಇ-ಪೋತಿ ಅಂದೋಲನ: ಯಶಸ್ವಿಗೆ ಸಾರ್ವಜನಿಕರಲ್ಲಿ ತಹಶೀಲ್ದಾರ್ ಸುರೇಶ ವರ್ಮ ಮನವಿ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೋತಿ ಅಂದೋಲನವನ್ನು ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ದಿನಾಂಕಗಳಂದು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಸೂಕ್ತ ದಾಖಲೆಗಳೊಂದಿಗೆ ಅಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಕೋರಿದ್ದಾರೆ.…
ಡಿಸೆಂಬರ್ 17ರಂದು ವಿವಿಧ ದಿನಾಚರಣೆಯ ಪೂರ್ವಭಾವಿ ಸಭೆ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಡಿಸೆಂಬರ್29 ರಂದು ವಿಶ್ವಮಾನವ ದಿನಾಚರಣೆ ಹಾಗೂ ಜನವರಿ 01ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ ನಡೆಯಲಿವೆ. ಈ ದಿನಾಚರಣೆ ಅಂಗವಾಗಿ ಡಿಸೆಂಬರ್ 17ರ ಮಧ್ಯಾಹ್ನ 3.30ಗಂಟೆಗೆ ನಗರದ ನೂತನ…
