ಜನವರಿ 2ರಂದು ತ್ರೆಮಾಸಿಕ ಕೆಡಿಪಿ ಸಭೆ
ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ಆರ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜನವರಿ 2ರಂದು ಬೆಳಗ್ಗೆ 11 ಗಂಟೆಗೆ ತ್ರೆöಮಾಸಿಕ…
ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಬಸ್ ಸೌಕರ್ಯ ಕಲ್ಪಿಸಿಕೊಡಲು ವಾಲ್ಮೀಕಿ ಸಮುದಾಯದಿಂದ ಮನವಿ
ನಗರದ ಶಿವಜ್ಯೋತಿ ನಗರದ ರೈಲ್ವೆ ಮಾರ್ಗವಾಗಿ ಬರುವ ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ವಾಲ್ಮೀಕಿ ಸಮುದಾಯದ ಮುಖಂಡರಿಂದ ಬಸ್ ಡಿಪೋ ಮ್ಯಾನೇಜರ್ ಗೆ ಮನವಿ ಪತ್ರ ಸಲ್ಲಿಸಲಾಯಿತು ನಗರದ ಹೊರವಲಯದಲ್ಲಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ…
ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಕಾರಂಜಿ ಉತ್ತಮ ವೇದಿಕೆ
ಕವಿತಾಳ : `ಮಕ್ಕಳ ಪ್ರತಿಭೆ ಅನಾವರಣ ಮತ್ತು ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆಯಾಗಿದೆ’ ಎಂದು ಮಸ್ಕಿ ಶಾಸಕ ಆರ್. ಬಸನಗೌಡ ತುರವಿಹಾಳ ಹೇಳಿದರು. ಅವರು ಇಂದು ಸಮೀಪದ ಹಾಲಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಲಯ ಮಟ್ಟದಪ್ರತಿಭಾ ಕಾರಂಜಿ ಹಾಗೂ…
ಮಸ್ಕಿ ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಸುರೇಶ ಹರಸೂರು ಅವಿರೋಧ ಆಯ್ಕೆ
ಮಸ್ಕಿ: ಪುರಸಭೆಗೆ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಸುರೇಶ ಹರಸೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ತಹಸೀಲ್ದಾರ್ ಹಾಗೂ ಚುನಾವಣೆ ಅಧಿಕಾರಿಯಾದ ಮಂಜುನಾಥ ಭೋಗಾವತಿ ಸೋಮವಾರ ತಿಳಿಸಿದರು. ಮಸ್ಕಿ ಪುರಸಭೆ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಮಸ್ಕಿ ಪುರಸಭೆ ಅಧ್ಯಕ್ಷರಾಗಿದ್ದ ಮಲ್ಲಯ್ಯ ಅಂಬಾಡಿ ಕೆಲ…
ಕರ್ನಾಟಕ ರೈತ ಸಂಘದಿಂದ ವಿವಿಧ ಭೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟಿಸಿ ತಹಸೀಲ್ದಾರ್ ಭೋಗಾವತಿಯವರಿಗೆ ಮನವಿ ಸಲ್ಲಿಕೆ
ಮಸ್ಕಿ: ಬಳಗಾನೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಭೇಡಿಕೆಗಳನ್ನು ಈಡೇರಿಸಲು ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲುವ ಮೂಲಕ ಒತ್ತಾಯಿಸಿದರು. ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂದುಗಡೆ ಪ್ರತಿಭಟನೆ…
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧಾನಕ್ಕೆ ಬಿ.ಗಣೇಕಲ್ ಗ್ರಾಮದಲ್ಲಿ ಶ್ರದ್ಧಾಂಜಲಿ
ಅರಕೇರಾ : ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ಶಾಸಕ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಬಿ.ಗಣೇಕಲ್ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು. ಶಿವಣ್ಣ ಮಾಲೀ ಪಾಟೀಲ್ ಅವರು ಮಾತನಾಡಿ ಶಾಮನೂರು ಶಿವಶಂಕರಪ್ಪ ರವರು ರಾಜಕೀಯ ಅಜಾತಶತ್ರು,…
ಪೂಜ್ಯ ಬಾಪು ಗ್ರಾಮೀಣ ರೋಜಗಾರ ಯೋಜನೆಯನ್ನಾಗಿ ಪುನರ್ ನಾಮಕರಣ : ಸ್ವಾಗತಾರ್ಹ
ನವದೆಹಲಿ : ಡಿ 13 – ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಪೂಜ್ಯ ಬಾಪು ಗ್ರಾಮೀಣ ರೋಜಗಾರ ಯೋಜನೆ ಯನ್ನಾಗಿ ಪುನರ್ ನಾಮಕರಣ ಮಾಡಿದೆ ಮಾನವ ದಿನಗಳ ಸಂಖ್ಯೆಯನ್ನು 100 ರಿಂದ 125ಕ್ಕೆ ಹೆಚ್ಚಿಸಲಾಗಿದೆ…
ಮಕ್ಕಳ ಶೈಕ್ಷಣಿಕ ಪ್ರಗತಿ, ಶಿಸ್ತು, ಸಂಸ್ಕಾರ ಹಾಗೂ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣವೇ ಭದ್ರ ಅಡಿಪಾಯ ಶಾಸಕ ಹಂಪಯ್ಯ ನಾಯಕ್
ಪೋತ್ನಾಳ : ಪೋತ್ನಾಳದ ಸ್ನೇಹ ಜ್ಯೋತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ಶ್ರೀ ರವಿ ಬೋಸರಾಜು ಹಾಗೂ , ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜಿ. ಹಂಪಯ್ಯ ನಾಯಕ್ ಅವರು ಉದ್ಘಾಟಿಸಿದರು ನಂತರ ಉದ್ಘಾಟನಾ ಭಾಷಣವನ್ನು…
ಆಳಂದ ಪಟ್ಟಣಕ್ಕೆ ಸಮರ್ಪಕ ನೀರು ಪೂರೈಸಲು ಆಗ್ರಹ
ಕಿಕ್ಕರ್: ಆಳಂದ ಪಟ್ಟಣಕ್ಕೆ ಸಮರ್ಪಕ ನೀರು ಪೂರೈಸಲು ಆಗ್ರಹ ವಾರಕ್ಕೆರಡು ದಿನ ನೀರು ಪೂರೈಸುವ ಭರವಸೆ ಮರೆತ ಶಾಸಕ ಬಿ ಆರ್ ಪಾಟೀಲ ಅಮರ್ಜಾ ಆಣೆಕಟ್ಟಿನಲ್ಲಿ ಸಮರ್ಪಕ ನೀರು ಇದ್ದರೂ ಆಳಂದ ಪಟ್ಟಣಕ್ಕೆ ನೀರು ಪೂರೈಸುವಲ್ಲಿ ತಾಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ…
ಕರ್ನಾಟಕ ವಿದ್ಯಾರತ್ನ ರಾಷ್ಟ್ರ ಪ್ರಶಸ್ತಿಗೆ ಶ್ರೀ ವಿಶ್ವನಾಥ್ ಕೆ ಅಕ್ಕರಕಿ ಆಯ್ಕೆ
ರಾಯಚೂರು: ಹೈದರಾಬಾದಿನ ಸೆಂಟ್ರಲ್ ಫೈನ್ ಆರ್ಟ್ಸ್ ಫೌಂಡೇಶನ್ ಹಾಗೂ ಸ್ನೇಹ ಯೂತ್ ಕಲ್ಚರಲ್ ಅಸೋಸಿಯೇಷನ್ ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 14-12-2025 ಭಾನುವಾರ ನಡೆಯುವ ಸೌತ್ ಇಂಡಿಯಾ ಡ್ಯಾನ್ಸ್ ಕಾಂಪಿಟೇಶನ್ ಕಾರ್ಯಕ್ರಮದಲ್ಲಿ ರಾಯಚೂರು ತಾಲೂಕಿನ ದೇವಸಗೂರಿನ ಶ್ರೀ ವಿಶ್ವನಾಥ್ ಕೆ…
