ಕರ್ತವ್ಯ ಲೋಪ ಎಸಗಿದ ವೈದ್ಯರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
ತಾಳಿಕೋಟಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕರ್ತವ್ಯ ಲೋಪ ಎಸಗಿದ ಕಾರಣ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಶನಿವಾರ ತಹಸಿಲ್ದಾರ್ ಡಾ. ವಿನಯಾ ಹೂಗಾರ ಇವರ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ…
ಸರಕಾರಿ ಶಾಲೆಗೆ ದೇಣಿಗೆ ನೀಡಿದ ಹುಲಗಪ್ಪ ಇಲಕಲ್
ಗುಳಬಾಳ : ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಐತಿಹಾಸಿಕ ಹಿನ್ನೆಲೆ ಇರುವ 4000=00 ಮೌಲ್ಯದ ಬ್ಯಾನರ್ ( ಕಬ್ಬಿಣದ ಪ್ರೇಮ್ ನೊಂದಿಗೆ 5/11 ಫೀಟ್ ಸ್ಕ್ರೀನ್ ) ದೇಣಿಗೆ ನೀಡಿದ ಶ್ರೀ ಹುಲಗಪ್ಪ.ಹ.ಇಲಕಲ್ ಇವರಿಗೆ ಶಾಲೆಯ ವತಿಯಿಂದ ಅಭಿನಂದಿಸಿ…
ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಎಂಎಲ್ಸಿ ಬಸನಗೌಡ ಬಾದರ್ಲಿ.
ನಗರದ ಖಾಸಗಿ ಹೊಟೇಲ್ ನಲ್ಲಿ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿಯವರು ನವ ಸಂಕಲ್ಪ ನವ ಸಿಂಧನೂರು ಎಂಬ ಘೋಷ್ಯ ವಾಕ್ಯದಡಿಯಲ್ಲಿ ನನ್ನ ಕನಸಿನ ಸಿಂಧನೂರು ಹೇಗಿರಬೇಕು ಎಂಬುದರ ಕುರಿತು ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಹಿರಿಯ ಪತ್ರಕರ್ತರು ನಾಮಫಲಕ ಅನಾವರಣ…
ನಿರ್ಮಲ ತುಂಗಭದ್ರಾ ಅಭಿಯಾನ
ಮಾನ್ವಿ : ತುಂಗಭದ್ರಾ ನದಿಯ ಮಾಲಿನ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ನದಿಯನ್ನು ಪುನರುಜ್ಜೀವನಗೊಳಿಸಲು ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ನೇತೃತ್ವದಲ್ಲಿ ‘ನಿರ್ಮಲ ತುಂಗಭದ್ರಾ ಅಭಿಯಾನ’ದ ಮೂರನೇ ಹಂತದ ಪಾದಯಾತ್ರೆ ಇದೀಗ ಮಹತ್ವದ ಘಟ್ಟ ತಲುಪಿದೆ. ಗಂಗಾವತಿಯಿಂದ ಮಂತ್ರಾಲಯದ ತನಕ ಈ…
ಮಸ್ಕಿ ಶಾಸಕ ಆರ್ ಬಸನಗೌಡ ತುರ್ವಿಹಾಳರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿ ಗೆ ಚಾಲನೆ
ಮಸ್ಕಿ: ಕ್ಷೇತ್ರದ ಸಮಗ್ರ ಹಾಗೂ ಸಮತೋಲನದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಗ್ರಾಮೀಣ ಭಾಗಗಳಿಗೂ ಸಮಾನವಾಗಿ ಮೂಲಸೌಕರ್ಯ ಒದಗಿಸಲಾಗುತ್ತಿದೆ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಶನಿವಾರ ಹೇಳಿದರು. ತಾಲ್ಲೂಕಿನ ಮೆರನಾಳ, ಗೋನಾಳ,…
ಮಸ್ಕಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರವಾದ ಸದಸ್ಯತ್ವ ನೊಂದಣಿ ಅಭಿಯಾನ
ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಸಂಘಟನೆಯನ್ನು ಗಟ್ಟಿಗೊಳಿಸಲು ಪ್ರಯತ್ನಿಸಿ- ಬಸವರಾಜ ಮಸ್ಕಿ : ಪಟ್ಟಣದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರವಾದ ಸಂಘಟನೆ ವತಿಯಿಂದ ತಾಲೂಕ ಮಟ್ಟದ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ತಾಲೂಕು ಪ್ರಧಾನ ಸಂಚಾಲಕ ಬಸವರಾಜ್ ಕೊಠಾರಿ…
ಪೂಜ್ಯ ಡಾ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೆಯ ಅಂಗವಾಗಿ 2 ದಿನಗಳ ಸಂಗೀತ ಕಾರ್ಯಕ್ರಮ
ರಾಯಚೂರಿನ ಲಿಂ. ಡಾ.ಪಂಡಿತ್ ಪುಟ್ಟರಾಜ ಸಾಂಸ್ಕೃತಿಕ ಟ್ರಸ್ಟ್ ಸೋಮವಾರ ಪೇಟೆ ಹೀರೇಮಠದಲ್ಲಿ ಹಮ್ಮಿಕೊಂಡಿರುವ ಪರಮ ಪೂಜ್ಯ ಡಾ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೆಯ ಅಂಗವಾಗಿ 2 ದಿನಗಳ ಸಂಗೀತ ಸಮ್ಮೇಳನವನ್ನು, ಶ್ರೀಶ್ರೀಶ್ರೀ ಅಭಿನವ ರಾಚೋಟಿವೀರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಶ್ರೀ…
ಈಡಿಗ ಒಳ ಪಂಗಡಗಳ ಏಳ್ಗೆಗಾಗಿ ಜ.6 ರಿಂದ 700 ಕಿ.ಮೀ.ಐತಿಹಾಸಿಕ ಪಾದಯಾತ್ರೆ: ಡಾ.ಪ್ರಣವಾನಂದ ಸ್ವಾಮೀಜಿ.
ಸಿಂಧನೂರು : ಕರ್ನಾಟಕ ರಾಜ್ಯದಲ್ಲಿ ಈಡಿಗ ಬಿಲ್ಲವ, ನಾಮಧಾರಿ, ಧೀವರ, ತೀಯ ಸೇರಿ, 26 ಒಳ ಪಂಗಡಗಳ ಸಮಾಜದ ಬೇಡಿಕೆ ಈಡೇರಿಕೆಗಾಗಿ ಜ.6 ರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದಿಂದ ಕರದಾಳದಿಂದ ಬೆಂಗಳೂರಿನವರೆಗೆ 700 ಕಿ.ಮೀ.41ದಿನ ಐತಿಹಾಸಿಕ ಪಾದಯಾತ್ರೆ ನಡೆಯಲಿದೆ ಎಂದು…
ದಂಪತಿಗಳನ್ನು ಒಗ್ಗೂಡಿಸಿದ ಲೋಕ ಅದಾಲತ್
ಲಿಂಗಸಗೂರು : ಡಿ 14 :- ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಯಚೂರು ತಾಲೂಕು ಕಾನೂನು ಸೇವಾ ಸಮಿತಿ, ಲಿಂಗಸಗೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ರಾಷ್ಟೀಯ ಲೋಕ ಅದಾಲತ್ತನ್ನು ಆಯೋಜಿಸಲಾಗಿದ್ದು ಇದರಲ್ಲಿ ಕೌಟುಂಬಿಕ ಕಲಹದಿಂದ ದೂರಸರಿಯಲು…
ವಿಜ್ಞಾನ ವಸ್ತು ಪ್ರದರ್ಶನ: ವಿದ್ಯಾರ್ಥಿಗಳಿಂದ ವಿಜ್ಞಾನ ಲೋಕ ಅನಾವರಣ
ಕೊಪ್ಪಳ : ವಿಜ್ಞಾನ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ, ಸೃಜನಾತ್ಮಕತೆ, ವೈಜ್ಞಾನಿಕ ಮನೋಭಾವ, ಕೌಶಲ ಹೊರಹೊಮ್ಮುತ್ತದೆ. ವಿಜ್ಞಾನಕ್ಕೆ ಸಂಬಂಧಿಸಿದ ಮಕ್ಕಳು ಮಾಡಿರುವ ನೂತನ ಮಾದರಿಗಳು ವೈಜ್ಞಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಸಂದೇಹವಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ…
