ಹೊಸ ವರ್ಷ ಸರ್ವರ ಬಾಳಿಗೆ ಸಮೃದ್ಧಿ ನೀಡಲಿ. ವಿಶ್ವನಾಥ ಹಿರೇಮಠ.

ಭಾರತದ ವೈವಿಧ್ಯತೆಗೆ ಅನುಗುಣವಾಗಿ ನಡೆಯುವ ಅನೇಕ ಹಬ್ಬಗಳು, ಪ್ರಾದೇಶಿಕ ಆಚರಣೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿದೆ. ಇದರ ಜೊತೆಯಲ್ಲಿ ನಾಡಿನ ಹಬ್ಬ ಹರಿದಿನಗಳು. ಜಾತ್ರೆಗಳು. ಗಣರಾಜ್ಯೋತ್ಸವ.ಸ್ವಾತಂತ್ರ್ಯ ದಿನಾಚರಣೆ. ಗಾಂಧಿ ಜಯಂತಿ-ಕ್ರಿಸ್‌ಮಸ್. ಸರ್ಕಾರಿ ರಜೆ ದಿನಗಳು. ದಾರ್ಶನಿಕರ ಜಯಂತಿಗಳು. ಇವುಗಳು ದಿನಾಂಕಗಳನ್ನು ಮೊದಲೇ…

ಲೈಂಗಿಕ ಸೊಂಕಿನಿಂದ ಹರಡುವ ಸಿಫಿಲಿಸ್ ನಿರ್ಲಕ್ಷಿಸಿದರೆ ಅಪಾಯಕಾರಿಯಾಗಬಲ್ಲದು: ಡಾ ಮಹಮ್ಮದ್ ಶಾಕೀರ್‌,

ರಾಯಚೂರು,ಡಿ.12- ಕಣ್ಣಿಗೆ ಕಾಣದ ಸುರುಳಿಯಾಕಾರದ ಬ್ಯಾಕ್ಟೀರಿಯಂ ಟ್ರೆಪೋನೆಮಾ ಪ್ಯಾಲಿಡಮ್‌ನಿಂದ ಹರಡುವ ಇದು ಸಿಫಿಲಿಸ್‌ ಸೊಂಕು ಹುಣ್ಣಿನ ರೂಪದಲ್ಲಿ ಇದ್ದು ಅಸುರಕ್ಷಿತ, ಅಪರಿಚಿತರೊಂದಿಗಿನ ಲೈಂಗಿಕ ಸಂಪರ್ಕದಿಂದ ಒಬ್ಬರಿಂದ ಒಬ್ಬರಿಗೆ ಹರುಡುವ ಸಾಧ್ಯತೆಯಿದ್ದು ಈ ದಿಶೇಯಲ್ಲಿ ವೈಯಕ್ತಿಕ ಕಾಳಜಿ ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾ…

ಸಿಂಧನೂರು ಶ್ರೀ ಕಾಳಿಕಾದೇವಿ ದೇವಸ್ಥಾನ ಶಂಕು ಸ್ಥಾಪನೆ ಕಾರ್ಯಕ್ರಮ

ಸಿಂಧನೂರು ನಗರದ ಬಡೀಬೇಸ್ ಕಾಲೋನಿಯ ಪುರಾತನ ಕಾಲದ ಶ್ರೀ ಕಾಳಿಕಾದೇವಿ ದೇವಸ್ಥಾನವನ್ನು ಜೀರ್ಣದ್ದಾರ ಕಾರ್ಯ ಕೈಗೊಳ್ಳಲು ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ವೇ ಮೂ ನಾಗಲಿಂಗಚಾರ್ಯ ಬೇವಿನಹಾಳ ಇವರ ಪುರೋಹಿತ್ಯದಲ್ಲಿ ಹೋಮ- ಹವನ ಕಾರ್ಯಕ್ರಮ,ತಾಯಿ ಶ್ರೀ ಕಾಳಿಕಾದೇವಿ ಮೂರ್ತಿ…

ಜಲ ಜಾಗೃತಿ ಅಭಿಯಾನ – ಕವಿತಾಳ

ಕವಿತಾಳ: ನದಿ ಮಾಲಿನ್ಯ ತಡೆದು ಭವಿಷ್ಯದ ಪೀಳಿಗೆಗೆ ಶುದ್ಧ ಜಲ ಸಂಪತ್ತು ಉಳೀಸುವ ಉದ್ದೇಶದಿಂದ ಜಲ,ಜನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ನಿರ್ಮಲ ತುಂಗಭದ್ರಾ ಅಭಿಯಾನದ ಸಂಚಾಲಕ ಉದಯಕುಮಾರ ಸಾಹುಕಾರ್ ಹೇಳಿದರು. ನವದೆಹಲಿಯ ರಾಷ್ಟಿಯ ಸ್ವಾಭಿಮಾನ ಆದೋಲನ, ನಿರ್ಮಲ ತುಂಗಭದ್ರಾ ಅಭಿಯಾನ…

ಸಿಲಿಂಡರ್ ಸ್ಫೋಟ; 7 ಮಂದಿ ಗಂಭೀರ ಗಾಯ, ಇಡೀ ಮನೆ ನೆಲಸಮ

ಕೊಪ್ಪಳ : ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿ ಏಳು ಜನರಿಗೆ ಗಂಭೀರ ಗಾಯಗಳಾಗಿವೆ. ಹೊಸ ಗ್ಯಾಸ್ ಸಿಲಿಂಡರ್ ಅಳವಡಿಕೆ ಮಾಡುತ್ತಿದ್ದ ವೇಳೆ ಇರಿಸಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದವರೆಲ್ಲರೂ ತೀವ್ರ ಗಾಯಗೊಂಡ ದುರ್ಘಟನೆ ನಡೆದಿದೆ. ಗಂಗಾವತಿ…

ಗವಿಸಿದ್ಧೇಶ್ವರ ಮಠದ ಜಾತ್ರೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಕೊಪ್ಪಳ : ಜಿಲ್ಲಾಕೇಂದ್ರದಲ್ಲಿರುವ ಗವಿಸಿದ್ಧೇಶ್ವರ ಮಠದ ಜಾತ್ರೆ ಜ.5ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಜಿಲ್ಲಾಡಳಿತದ ವತಿಯಿಂದಲೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಾತ್ರೆಯ ಸಿದ್ಧತೆಗಳನ್ನು ಕುರಿತು ಚರ್ಚಿಸಲು ಜಿಲ್ಲಾಡಳಿತ ಭವನದಲ್ಲಿ…

ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮೂವರು ಹೆಣ್ಣುಮಕ್ಕಳಿಗೆ ಜೀವವಿಮೆ ಮಾಡಿಸಿದ ಮಹಿಳೆಗೆ ಸನ್ಮಾನ

ಕೊಪ್ಪಳ: ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣುಮಕ್ಕಳ ಜೀವವಿಮೆ ಮಾಡಿಸಿ ಸರಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಕುಕನೂರು ತಾಲೂಕಿನ ಮಂಗಳೂರು ಗ್ರಾಮದ ಜ್ಯೋತಿ ಕನಕಪ್ಪ ಕಲ್ಲೂರು ಎಂಬ ಗೃಹಿಣಿ, ರಾಜ್ಯ ಸರಕಾರದ…

ಶಾರದಾದೇವಿಯವರ ಜಯಂತಿ & ಆಶ್ರಮದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಸಿಂಧನೂರು : ಸಿಂಧನೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಬಪ್ಪುರು ರಸ್ತೆ, ಸಿಂಧನೂರು- ಶ್ರೀಮಾತೆ ಶಾರದಾದೇವಿಯವರ ಜಯಂತಿ & ಆಶ್ರಮದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮ. ಆಶ್ರಮದಲ್ಲಿ ನಡೆದ ಶ್ರೀಮಾತೆ ಶಾರದಾದೇವಿಯವರ 173 ನೇ ಜಯಂತಿ & ಆಶ್ರಮದ 5 ನೇ ವಾರ್ಷಿಕೋತ್ಸವದ ಸಂಜೆಯ…

ಸರಕಾರಿ ಶಾಲೆಗೆ ದೇಣಿಗೆ ನೀಡಿದ ಹುಲಗಪ್ಪ ಇಲಕಲ್

ಗುಳಬಾಳ : ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಐತಿಹಾಸಿಕ ಹಿನ್ನೆಲೆ ಇರುವ 4000=00 ಮೌಲ್ಯದ ಬ್ಯಾನರ್ ( ಕಬ್ಬಿಣದ ಪ್ರೇಮ್ ನೊಂದಿಗೆ 5/11 ಫೀಟ್ ಸ್ಕ್ರೀನ್ ) ದೇಣಿಗೆ ನೀಡಿದ ಶ್ರೀ ಹುಲಗಪ್ಪ.ಹ.ಇಲಕಲ್ ಇವರಿಗೆ ಶಾಲೆಯ ವತಿಯಿಂದ ಅಭಿನಂದಿಸಿ…

ಆಟೋ ಸ್ಟ್ಯಾಂಡ್‌ಗಳಿಗೆ ಅನುಕೂಲ ಕಲ್ಪಿಸಲು ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ

ಸಿಂಧನೂರು,ನಗರದ ವಿವಿಧ ಕಡೆ ಆಟೋ ಸ್ಟ್ಯಾಂಡ್‌ಗಳಿಗೆ ಅನುಕೂಲ ಕಲ್ಪಿಸಿ, ಸಾರ್ವಜನಿಕರಿಗೆ ಸಾರಿಗೆ ಸೇವೆ ಒದಗಿಸಲು ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಭಗತ್‌ಸಿಂಗ್ ಆಟೋ ಚಾಲಕರ ಸಂಘ ತಾಲೂಕು ಸಮಿತಿ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಸಿಂಧನೂರು ಜಿಲ್ಲೆಯಲ್ಲೇ ಪ್ರಮುಖ…