ಲೈಂಗಿಕ ಸೊಂಕಿನಿಂದ ಹರಡುವ ಸಿಫಿಲಿಸ್ ನಿರ್ಲಕ್ಷಿಸಿದರೆ ಅಪಾಯಕಾರಿಯಾಗಬಲ್ಲದು: ಡಾ ಮಹಮ್ಮದ್ ಶಾಕೀರ್‌,

ರಾಯಚೂರು,ಡಿ.12- ಕಣ್ಣಿಗೆ ಕಾಣದ ಸುರುಳಿಯಾಕಾರದ ಬ್ಯಾಕ್ಟೀರಿಯಂ ಟ್ರೆಪೋನೆಮಾ ಪ್ಯಾಲಿಡಮ್‌ನಿಂದ ಹರಡುವ ಇದು ಸಿಫಿಲಿಸ್‌ ಸೊಂಕು ಹುಣ್ಣಿನ ರೂಪದಲ್ಲಿ ಇದ್ದು ಅಸುರಕ್ಷಿತ, ಅಪರಿಚಿತರೊಂದಿಗಿನ ಲೈಂಗಿಕ ಸಂಪರ್ಕದಿಂದ ಒಬ್ಬರಿಂದ ಒಬ್ಬರಿಗೆ ಹರುಡುವ ಸಾಧ್ಯತೆಯಿದ್ದು ಈ ದಿಶೇಯಲ್ಲಿ ವೈಯಕ್ತಿಕ ಕಾಳಜಿ ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾ…

ಜೋಳ ಬೆಳೆದ ರೈತರ ಜಮೀನುಗಳನ್ನು ಜಿ.ಪಿ.ಎಸ್. ಮಾಡಿ: ಚಾಮರಸ ಮಾಲೀ ಪಾಟೀಲ್

ಮಾನ್ವಿ: ಪಟ್ಟಣದ ಶಾಸಕರ ಭವನದ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕವತಿಯಿಂದ ತಹಸೀಲ್ದಾರ್ ರವರಿಗೆ ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್ ರವರ ಮೂಲಕ ಮನವಿ ಸಲ್ಲಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್…

ಬೂತಲದಿನ್ನಿ ಗ್ರಾಮದ ಗುಂಡಿನ ದುರ್ಗಮ್ಮ ದೇವಿಗೆ ಉಡಿ ತುಂಬಿ ಸಂಭ್ರಮಿಸಿದ ಭಕ್ತರು,

ತಾಲೂಕಿನ ಬೂತಲದಿನ್ನಿ ಗ್ರಾಮದ ಗ್ರಾಮದೇವತೆ ಗುಂಡಿನ ದುರ್ಗಮ್ಮ ದೇವಿಗೆ ಉಡಿ ತುಂಬಿ ಆರತಿ ಬೆಳಗುವ ಈ ವಿಶೇಷ ಕಾರ್ಯಕ್ರಮವನ್ನು ಗ್ರಾಮಸ್ಥರ ಸಮಕ್ಷಮದಲ್ಲಿ ಸಂಭ್ರಮದ ಸಕಲ ವಾದ್ಯಗಳೊಂದಿಗೆ ನೆರವೇರಿತು. ಬೆಳಗ್ಗೆ ದೇವಸ್ಥಾನದಲ್ಲಿ ಗ್ರಾಮ ದೇವತೆಗೆ ವಿಶೇಷ ಪೂಜೆ, ನೈವೇದ್ಯ ಕಾರ್ಯಕ್ರಮಗಳು ನಡೆದವು, ಗ್ರಾಮ…

ದಲಿತರಿಗೆ ಸಿಎಂ ಸ್ಥಾನ ಕೊಡಿ, ಜಮೀರ್ ಅಹಮದರಿಗೆ ಡಿಸಿಎಂ ಸ್ಥಾನ ನೀಡಿ – ಕಾಸಿಂ ಮುರಾರಿ ಒತ್ತಾಯ.

ಮಸ್ಕಿ : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ದಲಿತರು ಹಾಗೂ ಮುಸ್ಲಿಮರ ಪಾತ್ರ ಬಹಳ ಆದ್ದರಿಂದ ಕಾಂಗ್ರೆಸ್ ಪಕ್ಷ ದಲಿತರಿಗೆ ಮುಖ್ಯಮಂತ್ರಿ ಮಾಡಬೇಕು ಹಾಗೂ ಜಮೀರ್ ಅಹ್ಮದ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಮುಖಂಡ ಕಾಸಿಂ…

ಪ್ರತಿಯೊಬ್ಬರು ರಸ್ತೆ ಸುರಕ್ಷತೆ, ಸೈಬರ್ ವಂಚನೆಗಳಿಂದ ಜಾಗೃತರಾಗಬೇಕು:ಎಸ್ಪಿ ಎಂ.ಪುಟ್ಟಮಾದಯ್ಯ.

ಜನವರಿ 2025 ರಿಂದ ಇಲ್ಲಿಯವರೆಗೂ ಸುಮಾರು 262 ವ್ಯಕ್ತಿಗಳು ಅಪಘಾತದಲ್ಲಿ ಮರಣ ಹೊಂದಿದ್ದು, 700ಕ್ಕೂ ಅಧಿಕ ಜನರು ತೀವ್ರ ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಇನ್ನೂ ಕೆಲವರು ಉಳಿಯುತ್ತಾರೋ ಇಲ್ಲವೋ ಅನ್ನುವುದು ನಂಬಿಕೆಯಿಲ್ಲ. ದೇಶದಾದ್ಯಂತ ಪ್ರತಿದಿನ ವಾಹನಗಳ ಸಂಖ್ಯೆ ಹೆಚ್ಷಾಗುತ್ತಿದ್ದು, ನಮ್ಮ ರಾಯಚೂರು ಜಿಲ್ಲೆ…

ಶಾಲಾ ಕಾಲೇಜಿನ ಮಕ್ಕಳಿಗೆ ನೋಟ್ ಬುಕ್‌, ಪೆನ್, ಪೆನ್ಸಿಲ್ ವಿತರಿಸಿ ಮಾನವೀಯತೆ ಮೆರೆದ ಕರವೇ.

ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ತಾಲೂಕಿನ ಅಂಬಾಮಠ, ಸುಲ್ತಾನಪುರ, ಸಾಲುಗುಂದ, ಸುಕಾಲಪೇಟೆ, ಸೇರಿದಂತೆ ಇನ್ನಿತರೆ ಸರ್ಕಾರಿ ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್, ಪೆನ್ಸಿಲ್, ಸೇರಿದಂತೆ ಇನ್ನಿತರೆ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವುದರ ಮೂಲಕ ವಿದ್ಯಾರ್ಥಿಗಳ…

ವಸತಿ ಶಾಲೆಯಲ್ಲಿ ವಿವಿಧ ಕಾಯ್ದೆಗಳ ಅರಿವು ಕಾರ್ಯಕ್ರಮ

ರಾಯಚೂರು ಡಿಸೆಂಬರ್ 12 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಸಿರವಾರ ತಾಲೂಕಿನ…

ಸಾರ್ವತ್ರಿಕ ಆರೋಗ್ಯ ರಕ್ಷಣೆ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಸಿಂಧನೂರು: ಡಿ 12 ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ಸನ್‌ರೈಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ (ಡಿ. ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜು) ಹಾಗೂ ತಾಲೂಕು ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆ ದಿನದ…

ಬೆಳಗಾವಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ಪತ್ರಿಕಾ ಗೋಷ್ಠಿ

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಬೆಳಗಾವಿಯಲ್ಲಿ ಪತ್ರಿಕಾ ಗೋಷ್ಠಿ ಹಮ್ಮಿಕೊಳ್ಳಲಾಯಿತು. ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧಗಳ ಕುರಿತು ಗಂಭೀರ ಆತಂಕವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು. ಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಡಾ. ನಸೀಮ್ ಅಹ್ಮದ್…