ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
ಮಸ್ಕಿ: ಪಟ್ಟಣದಲ್ಲಿರುವ ಸರಕಾರಿ ಬಾಲಕೀಯರ ಪ್ರೌಢಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಚರಿಸಲಾಯಿತು.ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಪ್ರಮಾಣವಚನವನ್ನು ಭೋಧಿಸಲಾಯಿತು.ನಂತರ ಮಾತನಾಡಿದ ಸರಸ್ವತಿ ಓಟ್ಕರ್ ನ್ಯಾಯಾಧೀಶರು ತಾಲ್ಲೂಕ ಸಿವಿಲ್ ನ್ಯಾಯಾಲಯ…
ಮನುಕುಲದ ಮನೋಧರ್ಮದ ದೇವಾಲಯವಾಗಿದೆ ಕಾರುಣ್ಯ ಕುಟುಂಬ – ಸಾಬಣ್ಣ ವಗ್ಗರ
ಸಿಂಧನೂರು – ಸಿಂಧನೂರು ತಾಲೂಕ ಪಂಚಾಯತ ಪಿ.ಎಂ. ಪೋಷಣ್ ಸಹಾಯಕ ನಿರ್ದೇಶಕರು ಹಾಗೂ ತಾಲೂಕಾ ಬಿಸಿಯೂಟದ ಅಧಿಕಾರಿಗಳಾದ ಸಾಬಣ್ಣ ವಗ್ಗರ ಅವರು ತಮ್ಮ 56ನೇ ವರ್ಷದ ಜನ್ಮ ಸಾರ್ಥಕ ದಿನವನ್ನು ಸಿಂಧನೂರು ನಗರದ ವಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ…
ಜಾಲಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಬೃಹತ್ ಡ್ರೈನೇಜ್ ಸ್ವಚ್ಛತಾ ಕಾರ್ಯಕ್ರಮ
ಜಾಲಹಳ್ಳಿ, ಜೂನ್ 11: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಅಂಬೇಡ್ಕರ್ ವೃತ್ತದಿಂದ ರಂಗನಾಥ ದೇವಸ್ಥಾನದವರೆಗೆ ನಾಲೆಗಳ (ಡ್ರೈನೇಜ್) ಸ್ವಚ್ಛತಾ ಕಾರ್ಯವನ್ನು ಜೆಸಿಬಿ ಯಂತ್ರಗಳ ಮೂಲಕ ಬೃಹತ್ ಮಟ್ಟದಲ್ಲಿ ಕೈಗೊಳ್ಳಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು,…
ದೇವದುರ್ಗ ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ವಿಭಾಗದ ಅಧ್ಯಕ್ಷರಾಗಿ ಖಾಸಿಂ ಸಾಬ್ ಬುವಾಜಿ ಗೌರಂಪೆಟ್ ನೇಮಕ
ದೇವದುರ್ಗ, ಜೂನ್ 11: ರಾಯಚೂರು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಎ. ಉರುಕುಂದಪ್ಪ ಅವರ ಆದೇಶದಂತೆ ದೇವದುರ್ಗ ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ವಿಭಾಗದ ತಾಲೂಕು ಅಧ್ಯಕ್ಷರಾಗಿ ಖಾಸಿಂ ಸಾಬ್ ಬುವಾಜಿ ಗೌರಂಪೆಟ್ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿಯು…
ಸಿಂಧನೂರು ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ದಿಢೀರ್ ಭೇಟಿ ಪರಿಶೀಲನೆ
ರಾಯಚೂರು ಜೂನ್ 11 (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಬುಧವಾರ ಬೆಳಿಗ್ಗೆ ಜಿಲ್ಲೆಯ ಸಿಂಧನೂರು ನಗರದ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮೊದಲು ಸಿಂಧನೂರಿನ ನಗರಸಭೆಗೆ ಆಗಮಿಸಿ, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ…
ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟನೆ
ತಾಳಿಕೋಟಿ: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಗ್ನಿಶಾಮಕ ಠಾಣೆಯ ಕಟ್ಟಡವನ್ನು ಕೆ ಎಸ್ ಡಿ ಎಲ್ ಅಧ್ಯಕ್ಷ ಹಾಗೂ ಮುದ್ದೇಬಿಹಾಳ ಮತಕ್ಷೇತ್ರ ಶಾಸಕರಾದ ಅಪ್ಪಾಜಿ ನಾಡಗೌಡರು ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಳಿಕೋಟಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಯಾವುದೇ…
